ಪ್ರತಿಯೊಂದು ಹೋರಾಟದಲ್ಲೂ ಜೀವಂತರಾಗಿರುವ ಸೀತಾರಾಂ ಯೆಚೂರಿ
ಭಾರತದ ಜಾತ್ಯತೀತ, ಬಹುತ್ವವಾದಿ ಅಡಿಪಾಯಗಳನ್ನು ಕೆಡವಿ, ಅದನ್ನು ಕೋಮುವಾದಿ, ಬಹುಸಂಖ್ಯಾಕವಾದೀ “ಹಿಂದೂ ರಾಷ್ಟ್ರ” ವಾಗಿ ಬದಲಾಯಿಸುವ ಸಂಘ ಪರಿವಾರದ ಫ್ಯಾಸಿಸ್ಟ್ ದಾಳಿಯ ವಿರುದ್ಧದ ಸೈದ್ಧಾಂತಿಕ ಮತ್ತು ರಾಜಕೀಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ






