ವೆನೆಜುವೆಲಾ ಅಧ್ಯಕ್ಷರ ಅಪಹರಣ- ರಾಜ್ಯದ ಹಲವೆಡೆಗಳಲ್ಲಿ ಸಿಪಿಐ(ಎಂ) ಪ್ರತಿಭಟನೆ
ವೆನೆಜುವೆಲಾ ದೇಶದ ಮೇಲೆ ಅಮೆರಿಕವು, ಏಕಪಕ್ಷೀಯ ಮಿಲಿಟರಿ ಆಕ್ರಮಣ ನಡೆಸಿ ಅಧ್ಯಕ್ಷ ನಿಕೊಲಸ್ ಮಡುರೊ, ಪತ್ನಿ ಸಿಲಿಯಾ ರವರನ್ನು ಅಪಹರಣ ಮಾಡಿರುವುದನ್ನು ಖಂಡಿಸಿ, ಜನವರಿ 4, 2026ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ








