ಪಹಲ್ಗಾಮ್ ಹತ್ಯಾಕಾಂಡಕ್ಕೆ ಸಿಪಿಐ(ಎಂ) ಬಲವಾದ ಖಂಡನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು 28 ಪ್ರವಾಸಿಗರನ್ನು ಬರ್ಬರವಾಗಿ ಕೊಂದಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ)ದ ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕರ ಕುಟುಂಬಗಳಿಗೆ ಸಿಪಿಐ(ಎಂ) ಆಳವಾದ