ರೈತರು ಕಲಿಸಿದ ಪಾಠಗಳನ್ನು ಸರ್ಕಾರ ಕಲಿತರೆ ಭಾರತಕ್ಕೆ ಒಳ್ಳೆಯದು

ಬೃಂದಾ ಕಾರಟ್ ಸರ್ವಾಧಿಕಾರಕ್ಕೆ ನೆಲೆಯಿಲ್ಲ ಮತ್ತು ಸರ್ವಾಧಿಕಾರವನ್ನು ಸೋಲಿಸಬಹುದು ಎಂದು ಭಾರತದ ಶ್ರಮಜೀವಿ  ವರ್ಗಗಳು, ರೈತರು ಮತ್ತು ಕಾರ್ಮಿಕರು ನಿರೂಪಿಸಿದ್ದಾರೆ. ಸದ್ಯಕ್ಕೆ ರೈತರ ಬೇಡಿಕೆಗಳನ್ನು ಒಪ್ಪಿಕೊಳ್ಳುವ ಮೂಲಕ, ಈ ಸಮಸ್ಯೆಯನ್ನು ಪಕ್ಕಕ್ಕೆ ತಳ್ಳಬಹುದು

Read more

ತ್ರಿಪುರಾ: ಮತದಾನದಲ್ಲಿ ಮೋಸಗಳು ನಡೆದಲ್ಲಿ ಚುನಾವಣೆಗಳನ್ನು ರದ್ದುಪಡಿಸಬೇಕು, ಪ್ರಜಾಪ್ರಭುತ್ವವವನ್ನು ಮತ್ತೆ ನೆಲೆಗೊಳಿಸಬೇಕು

ನವೆಂಬರ್ 25ರಂದು ತ್ರಿಪುರಾದಲ್ಲಿ ಅಗರ್ತಲಾ ಮಹಾನಗರ ಪಾಲಿಕೆ ಮತ್ತು 19 ನಗರಸಭೆಗಳಿಗೆ ನಡೆದಿರುವ ಚುನಾವಣೆಗಳನ್ನು ಆಳುವ ಬಿಜೆಪಿ ಒಂದು ಪ್ರಹಸನವಾಗಿ ಪರಿವರ್ತಿಸಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ದೂಷಿಸಿದೆ.

Read more

ಧರ್ಮದ ಹೆಸರಲ್ಲಿ ಬಿಜೆಪಿ-ಸಂಘಪರಿವಾರ ದೇಶ ವಿಭಜಿಸುವ ಕೆಲಸ ಮಾಡುತ್ತಿದೆ: ಶೈಲಜಾ ಟೀಚರ್

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ 23ನೇ ಸಮ್ಮೇಳನ ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ನೇತೃತ್ವದ ಸರಕಾರವಿದೆ. ಆದರೆ ಆಡಳಿತ ನಡೆಸುವುದು ಸಂಘ ಪರಿವಾರವಾಗಿದೆ. ಈ ಸಂಘ ಪರಿವಾರ ಮತ್ತು

Read more

ದೇಶವನ್ನು ಮಾರಾಟಕ್ಕಿಟ್ಟಿರುವ ‘ಮಾರಾಟಗಾರ ಮೋದಿ’: ಮೀನಾಕ್ಷಿ ಸುಂದರಂ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಬೆಂಗಳೂರು ದಕ್ಷಿಣ ಜಿಲ್ಲಾ 23ನೇ ಸಮ್ಮೇಳನ ‘ಜನ ಕೊಟ್ಟ ಬಹಮತವನ್ನೇ ಬಂಡವಾಳ ಮಾಡಿಕೊಂಡಿರುವ ಬಿಜೆಪಿ, ದೇಶದ ಸಂಪತ್ತನ್ನು ಲೂಟಿಕೋರ ಬಂಡವಾಳದಾರರಿಗೆ ಧಾರೆ ಎರೆಯುತ್ತಿದೆ. ಮಾನಿಟೈಸೇಷನ್ ಎಂಬ ಪದಪುಂಜ

Read more

ಆದಿವಾಸಿಗಳ ಹಕ್ಕುಗಳನ್ನು ಕಸಿಯುವ ಬಲಪಂಥೀಯ ಅಸ್ಮಿತೆಯ ರಾಜಕಾರಣ

ಪ್ರಕಾಶ್ ಕಾರಟ್ ಬುಡಕಟ್ಟು ಜನಗಳ ಹೆಮ್ಮೆಯ ವ್ಯಕ್ತಿಗಳನ್ನು  ಶ್ಲಾಘಿಸುವುದು, ರೈಲು ನಿಲ್ದಾಣಗಳಿಗೆ ಅವರ ಹೆಸರನ್ನಿಡುವುದು, ಅವರ ಪ್ರತಿಮೆಗಳನ್ನು ನಿರ್ಮಿಸುವುದು ಇವೇ ಮುಂತಾದವುಗಳ ಮೂಲಕ ಬುಡಕಟ್ಟು ಅಸ್ಮಿತೆಯನ್ನು ತುಷ್ಟೀಕರಿಸುವುದು; ಅದೇ ಹೊತ್ತಿಗೆ, ಆದಿವಾಸಿಗಳ ಭೂಮಿ

Read more

ರೈತರ ಧೀರ ಹೋರಾಟದ ಐತಿಹಾಸಿಕ ವಿಜಯಕ್ಕೆ ವೀರವಂದನೆ

ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ರೈತರು  ವರ್ಷವಿಡೀ ನಡೆಸಿರುವ ಉತ್ಸಾಹಭರಿತ, ಸ್ಪೂರ್ತಿದಾಯಕ ಮತ್ತು ಧೀರ ಹೋರಾಟದ ಐತಿಹಾಸಿಕ ವಿಜಯಕ್ಕೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ವೀರವಂದನೆಗಳನ್ನು ಸಲ್ಲಿಸುವುದಾಗಿ ಹೇಳಿದೆ. ಹಟಮಾರಿ

Read more

ಸಿಪಿಐ(ಎಂ) ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನ ನವೆಂಬರ್ 19 ರಿಂದ 21

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಬೆಂಗಳೂರು ದಕ್ಷಿಣ 23ನೇ ಜಿಲ್ಲಾ ಸಮ್ಮೇಳನವು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಉಡುಪಿ ಸ್ವಾದ್ ಹೋಟೆಲ್ ನ ಕನ್ನಡ ಭವನ ಸಭಾಂಗಣದಲ್ಲಿ ನವೆಂಬರ್ 20 ಮತ್ತು 21ರಂದು ನಡೆಯುತ್ತಿದೆ. ಈ

Read more

ಸರಕಾರದ ಇಲಾಖೆ-ಸಂಸ್ಥೆಗಳ ಸರ್ವರ್ ಹ್ಯಾಕಿಂಗ್ ಹಗರಣವನ್ನು ಸ್ವತಂತ್ರ ನ್ಯಾಯಾಂಗ ತನಿಖೆಗೆ ವಹಿಸಿ: ಸಿಪಿಐ(ಎಂ)

ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ಹಣಕಾಸು ಸಂಸ್ಥೆಗಳು ಹಾಗೂ ಸರ್ವರ್‌ಗಳ ಹ್ಯಾಕಿಂಗ್ ಹಗರಣದಲ್ಲಿ ಪಾಲ್ಗೊಂಡ ಶ್ರೀಕೃಷ್ಣ(ಶ್ರೀಕಿ) ಎಂಬ ಆರೋಪಿಯು ರಾಜ್ಯ ಸರಕಾರದ ಇಲಾಖೆಗಳು ಮತ್ತು ಸಂಸ್ಥೆಗಳ ಸರ್ವರ್‌ಗಳಿಗೆ ಕನ್ನ ಹಾಕಿ

Read more

ಸಿಬಿಐ ಮತ್ತು ಇಡಿ ನಿರ್ದೇಶಕರ ಕಾರ್ಯಾವಧಿ ಕುರಿತ ಸುಗ್ರೀವಾಜ್ಞೆಗಳು ಆಳುವ ಪಕ್ಷದ ಅಜೆಂಡಾದ ಜಾರಿಗಾಗಿ: ಸಿಪಿಐ(ಎಂ)

ಸಿ.ಬಿ.ಐ. ಮತ್ತು ಇ.ಡಿ. ನಿರ್ದೇಶಕರ ಅಧಿಕಾರಾವಧಿಯನ್ನು ಎರಡರಿಂದ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ.

Read more

ಡಿಸೆಂಬರ್ 1 – ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಸಿಪಿಐ(ಎಂ) ಪೊಲಿಟ್‍ ಬ್ಯುರೊ ಕರೆ

ಸಂಘ ಪರಿವಾರಕ್ಕೆ ಸಂಯೋಜಿತವಾಗಿರುವ ಸಂಸ್ಥೆಗಳಿಂದ ಅಲ್ಪಸಂಖ್ಯಾತ- ಕ್ರಿಶ್ಚಿಯನ್ ಮತ್ತು ಮುಸ್ಲಿಂ- ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ, ಇವು

Read more