ಪ್ರಕಾಶ್ ಕಾರಟ್ ಜನಗಣತಿಯ ಮೊದಲ ಹಂತ ನಡೆಯಲಿರುವಾಗ ಎನ್‌ಪಿಆರ್ ಅದ್ಯತನ (ಸಮಕಾಲಿಕಗೊಳಿಸುವ) ಕೆಲಸವೂ ಕೂಡ ನಡೆಯುತ್ತದೆ ಎಂದು ಸ್ಪಷ್ಟವಾಗಿದೆ. ಇದು ನಡೆಯಕೂಡದು. ಏಕೆಂದರೆ, ರಾಷ್ಟ್ರೀಯ ಪೌರತ್ವ ರಿಜಿಸ್ಟರ್‌ನ ಸಂಕಲನದ ಮೊದಲ ಹಂತವು ಒಂದು
Author: cpim Karnataka
ಬಸವರಾಜ ಬೊಮ್ಮಾಯಿ ಬಣ್ಣ ಬಯಲು
ಯಡಿಯೂರಪ್ಪರವರ ನಂತರ ಬಸವರಾಜ ಬೊಮ್ಮಾಯಿರವರು ಮುಖ್ಯಮಂತ್ರಿ ಸ್ಥಾನವನ್ನು ವಹಿಸಿಕೊಂಡಾಗ ರಾಜ್ಯದ ಜನ ಅನೇಕ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದರು. ಒಬ್ಬ ಸಮಾಜವಾದಿ (ರಾಯಿಸ್ಟ್) ತಂದೆಯ ಮಗನಾಗಿ ತಂದೆ ತೋರಿದ ದಾರಿಯಲ್ಲಿ ಸಾಗಿ ಜನರ ನಡುವಿನ ಆರ್ಥಿಕ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಗಲಿಕೆಗೆ ಸಿಪಿಐ(ಎಂ) ಕಂಬನಿ
ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ. ಪ್ರತಿಭಾವಂತ ಯುವ ನಟನ ಅಗಲಿಕೆಯಿಂದ
ಜನನ ಮತ್ತು ಮರಣಗಳ ಮಾಹಿತಿಗಳ ಕೇಂದ್ರೀಕರಣ ಸಲ್ಲದು: ಸಿಪಿಐ(ಎಂ)
ರಾಷ್ಟ್ರೀಯ ಮಟ್ಟದಲ್ಲಿ ನೋಂದಾಯಿತ ಜನನ ಮತ್ತು ಮರಣಗಳ ದತ್ತಾಂಶ ಸಂಚಯವನ್ನು (ಡೇಟಾಬೇಸ್) ಕೇಂದ್ರ ಸರಕಾರವು ನಿರ್ವಹಿಸಲು ಅನುವು ಮಾಡಿಕೊಡಲಿಕ್ಕಾಗಿ ಕಾನೂನಿಗೆ ಪ್ರಸ್ತಾವಿತ ತಿದ್ದುಪಡಿಯು ಕೇಂದ್ರೀಕರಣದ ಒಂದು ಅನಗತ್ಯ ಹೆಜ್ಜೆ ಎಂದು ಭಾರತ ಕಮ್ಯೂನಿಸ್ಟ್
ಪೆಗಾಸಸ್ ಬಗ್ಗೆ ಸರ್ಕಾರ ಈಗ ಖಚಿತ ಉತ್ತರ ಕೊಡಬೇಕಾಗಿದೆ
ಯಾವುದೇ ಮೂರ್ತ ಸ್ಪಂದನೆ ನೀಡಲು ರಾಷ್ಟ್ರೀಯ ಭದ್ರತೆಯ ಮರೆಯಲ್ಲಿ ನಿರಾಕರಿಸಲಾಗದು ಎಂದು ನ್ಯಾಯಾಲಯವು ಗಮನಿಸಿರುವುದರಿಂದ, ಪೆಗಾಸಸ್ ತಂತ್ರಾಂಶ ಬಳಕೆಯ ಬಗ್ಗೆ ಒಂದು ಖಚಿತ ಉತ್ತರವನ್ನು ನೀಡಲು ಸರ್ಕಾರವು ಬಾಧ್ಯವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”
ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರೀಯ ಅಬಕಾರಿ ಸುಂಕಗಳ ಹೆಚ್ಚಳವು ಉಚಿತ ಲಸಿಕೆಗಳು ಮತ್ತು ಮೋದಿ ಸರ್ಕಾರವು
ದಕ್ಷಿಣ ಏಷ್ಯಾದಲ್ಲಿ ಅಲ್ಪಸಂಖ್ಯಾತರ ಮೇಲೆ ಆಕ್ರಮಣಗಳು ಕೋಮುವಾದ, ಮೂಲಭೂತವಾದಕ್ಕೆ ಆಳುವವರ ಪೋಷಣೆ
ಪ್ರಕಾಶ್ ಕಾರಟ್ ದಕ್ಷಿಣ ಏಷ್ಯಾದ್ಯಂತ ಧಾರ್ಮಿಕ ಹಾಗೂ ಜನಾಂಗೀಯ ಅಲ್ಪಸಂಖ್ಯಾತರು ಬಹುಸಂಖ್ಯಾತ ಸಮುದಾಯಗಳ ಮೂಲಭೂತವಾದಿ ಹಾಗೂ ಕೋಮುವಾದಿ ಶಕ್ತಿಗಳ ಆಕ್ರಮಣಗಳಿಗೆ ತುತ್ತಾಗುತ್ತಿದ್ದಾರೆ. ಈ ದೇಶಗಳ ಆಳುವ ವರ್ಗಗಳ ಪಕ್ಷಗಳು ಮತಾಂಧತೆಯನ್ನು ಮತ್ತು ಜನಾಂಗೀಯ
ಹಿಂದು ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುವ ಮುಖ್ಯಮಂತ್ರಿಗಳ ವಜಾಕ್ಕೆ ಕ್ರಮವಹಿಸುವಂತೆ ರಾಜ್ಯಪಾಲರಿಗೆ ಸಿಪಿಐ(ಎಂ) ಒತ್ತಾಯ
ಹಿಂದೂ ಮತಾಂಧ ಶಕ್ತಿಗಳು ಅಂತರ್ಜಾತೀಯ ವಿವಾಹಿತರ ಹಾಗೂ ಅಂತರ್ಧಮೀಯ ಯುವಕ ಯುವತಿಯರು ಒಂದೆಡೆ ಸೇರುತ್ತಿರುವುದನ್ನು ವಿರೋಧಿಸಿ ಧಾಳಿ ನಡೆಸುತ್ತಿರುವುದು ಮತ್ತು ಕಗ್ಗೊಲೆಗೆ ಮುಂದಾಗುತ್ತಿರುವುದನ್ನು ರಾಜ್ಯದ ಮುಖ್ಯಮಂತ್ರಿ ಬಲವಾಗಿ ಖಂಡಿಸಿ, ಕಾನೂನಾತ್ಮಕ ಕ್ರಮವಹಿಸಿ ಅಂತಹ
ಬಿಎಸ್‌ಎಫ್ ವ್ಯಾಪ್ತಿ ವಿಸ್ತರಣೆ ಒಕ್ಕೂಟ ತತ್ವದ ಉಲ್ಲಂಘನೆ
ಬಿ.ಎಸ್.ಎಫ್. (ಗಡಿ ಭದ್ರತಾ ಪಡೆ)ನ ವ್ಯಾಪ್ತಿ ಪ್ರದೇಶವನ್ನು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಲ್ಲಿ ಅಂತಾರಾಷ್ಟ್ರೀಯ ಗಡಿಗಳೊಳಗೆ ಈಗಿರುವ 15 ಕಿ.ಮೀ. ನಿಂದ 50 ಕಿ.ಮೀ. ವರೆಗೆ ವಿಸ್ತರಿಸುವ ಕೇಂದ್ರ ಸರಕಾರದ
ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ ಬಹಳ ಆತಂಕಕಾರಿ
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ ಕೋಮು ಹಿಂಸಾಚಾರ ಮತ್ತು ಸಂಘರ್ಷಗಳು ಭುಗಿಲೆದ್ದಿರುವ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಗಂಭೀರ ಆತಂಕ ವ್ಯಕ್ತಪಡಿಸಿದೆ. ಬಾಂಗ್ಲಾದೇಶ ಸರಕಾರ ಹಿಂಸಾಚಾರವನ್ನು ಅಡಗಿಸಲು ಪಡೆಗಳನ್ನು