ಅಸ್ಸಾಂನ ದರ್ರಾಂಗ್ ಜಿಲ್ಲೆಯ ಧೋಲ್ಪುರ್-ಗೊರುಖುತಿ ಪ್ರದೇಶದಲ್ಲಿ ಪೊಲೀಸ್ ಪಾಶವೀ ಕೃತ್ಯಗಳನ್ನು ನಡೆಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡಿಸಿದೆ. ಇದು ರಾಜ್ಯ-ಪ್ರಾಯೋಜಿತ ಪಾಶವೀತನ ಎಂದು ಅದು ತನ್ನ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ.
Author: cpim Karnataka
ಕೋವಿಡ್ ಪರಿಹಾರದ ಹೊಣೆ ಕೇಂದ್ರ ಸರಕಾರದ್ದು: ಸಿಪಿಐ(ಎಂ)
ಕೋವಿಡ್ ಸಾವುಗಳ ಸಂಕಟಕ್ಕೆ ಈಡಾದ ಕುಟುಂಬಗಳಿಗೆ ರೂ.50,000 ಪರಿಹಾರ ನೀಡಬೇಕೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸು ಮಾಡಿರುವುದಾಗಿ ಕೇಂದ್ರ ಸರಕಾರ ಸುಪ್ರಿಂ ಕೊರ್ಟಿಗೆ ಮಾಹಿತಿ ನೀಡಿದೆ. ಆದರೆ ಈ ಮೊತ್ತವನ್ನು
ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ವಿಧಾನಸೌಧ ಚಲೋ
ಬೆಂಗಳೂರು: ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂ.ಗಳ ಪರಿಹಾರ, ತ್ವರಿತ ಮತ್ತು ಉಚಿತ ಸಾರ್ವತ್ರಿಕ ಲಸಿಕೆಗಾಗಿ, ರೈತ ವಿರೋಧಿ ಶಾಸನಗಳು ಮತ್ತು ಕಾರ್ಮಿಕ ವಿರೋಧಿ ಸಂಹಿತೆಯಗಳನ್ನು ರದ್ದುಪಡಿಸಬೇಕೆಂದು ಭಾರತ
ನವೆಂಬರ್ 22-23ರಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ
ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ನವೆಂಬರ್ 22 ಮತ್ತು 23ರಂದು ಗುರುಪುರ ಕೈಕಂಬದಲ್ಲಿ ನಡೆಯಲಿದೆ. ಇದರ ಅಂಗವಾಗಿ ಸೇರಲಾಗಿದ್ದ ಸ್ವಾಗತ ಸಮಿತಿ ರಚನಾಸಭೆಯಲ್ಲಿ ಸಮ್ಮೇಳನದ ತಯಾರಿಯ
ಏತ ನೀರಾವರಿ ಕಾಮಗಾರಿ ಅವ್ಯವಸ್ಥೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
ಸರಕಾರದ ಮಹತ್ವಕಾಂಕ್ಷೆ ಯೋಜನೆಯ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಶಾಸಕರು ಮದ್ಯೆಪ್ರವೇಶಿಸುವಂತೆ ಆಗ್ರಹಿಸಿ ಮಂಗಳವಾರ ಸಂಜೆ ಗುಲ್ವಾಡಿ ಏತ ನೀರಾವರಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ
ಕೋಮುವಾದ ಮತ್ತು ಜಾತಿವಾದದ ‘ಡಬಲ್ ಎಂಜಿನ್’ ಮತ್ತು ‘ಅಬ್ಬಾ ಜಾನ್’ ಹಸಿ ಕೋಮುವಾದಿ ಸುಳ್ಳು
ಪ್ರಕಾಶ್ ಕಾರಟ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ನರೇಂದ್ರ ಮೋದಿ ಹಾಗೂ ಆದಿತ್ಯನಾಥ್ ನೇತೃತ್ವದ ಬಿಜೆಪಿ ಕೋಮುವಾದ ಹಾಗೂ ಜಾತಿವಾದದ ಡಬಲ್ ಎಂಜಿನ್‌ನಲ್ಲಿ ಜನರನ್ನು ಅಣಿಗೊಳಿಸಲು ಮುಂದಾಗಿದೆ. ಉತ್ತರ ಪ್ರದೇಶದ ಪಶ್ಚಿಮ
ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಪರವಾದ ಕಾಯ್ದೆಗಳನ್ನು ವಾಪಾಸು ಪಡೆಯಲು ಒತ್ತಾಯ
ಕರ್ನಾಟಕ ಸರಕಾರ ರಾಜ್ಯದಲ್ಲಿ ಲೂಟಿಕೋರ ಕಾರ್ಪೊರೇಟ್ ಕಂಪನಿಗಳ ಒತ್ತಡಕ್ಕೆ ಮಣಿದು ಲೂಟಿಯ ಪರವಾದ ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದ ನೀತಿಗಳನ್ನು ಜಾರಿಗೊಳಿಸಿತ್ತಿರುವುದನ್ನು ಬಲವಾಗಿ ವಿರೋಧಿಸುತ್ತೇವೆ ಎಂದು ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳ ಜಂಟಿಯಾಗಿ
ಕಾಂ.ಗೌತಮ್ ದಾಸ್ ನಿಧನ
ಸಿಪಿಐ(ಎಂ)ನ ತ್ರಿಪುರಾ ರಾಜ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸಮಿತಿ ಸದಸ್ಯ ಕಾಂ.ಗೌತಮ್ ದಾಸ್ ಸೆಪ್ಟೆಂಬರ್ 16ರ ಮುಂಜಾನೆ ನಿಧನರಾಗಿದ್ದಾರೆ. ಕೊಲ್ಕತಾದ ಆಸ್ಪತ್ರೆಯೊಂದರಲ್ಲಿ ಅವರು ಕೋವಿಡ್‌ಗೆ ಶುಶ್ರೂಷೆ ಪಡೆಯುತ್ತಿದ್ದರು. ಅವರಿಗೆ 70 ವರ್ಷವಾಗಿತ್ತು. ಅವರ
ಮುಝಫ್ಫರ್‌ನಗರದ ಐತಿಹಾಸಿಕ ರೈತ ರ‍್ಯಾಲಿ: ವಿಭಜನಕಾರೀ, ದ್ವೇಷಭರಿತ ರಾಜಕೀಯಕ್ಕೆ ಸವಾಲು
ಪ್ರಕಾಶ ಕಾರಟ್ ಆಗಸ್ಟ್ 26-27ರಂದು ದಿಲ್ಲಿಯ ಸಿಂಘು ಗಡಿಯಲ್ಲಿ ನಡೆದ ರಾಷ್ಟ್ರೀಯ ಸಮಾವೇಶದ ಕರೆಯ ಮೇರೆಗೆ ನಡೆದ ಮುಝಫ್ಫರ್‌ನಗರ ರ‍್ಯಾಲಿ ರೈತರ ಐಕ್ಯತೆಯ ಮತ್ತು ಕೋಮು ಸಾಮರಸ್ಯದ ಪ್ರದರ್ಶನ ನೀಡಿದೆ, ಜನಗಳು ಕೋಮುವಾದಿ
ಹಬ್ಬಗಳು ಅಶಾಂತಿ ಹಬ್ಬಿಸದಿರಲಿ
ಹಬ್ಬಗಳ ಸೀಜನ್ ಆರಂಭವಾಗಿದೆ. ಎಲ್ಲಾ ಧರ್ಮಿಯರು ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬಗಳು ನಮ್ಮ ಬಹುಮುಖಿ ಸಂಸ್ಕೃತಿಯ ಭಾಗವಾಗಿವೆ. ಹಬ್ಬದ ಕೆಲವು ಆಚರಣೆಗಳಲ್ಲಿ ಕೆಲವು ಮೌಢ್ಯಾಚರಣೆಗಳು ಸೇರಿಕೊಂಡಿದ್ದರೂ ಬಹುತೇಕ ಹಬ್ಬಗಳು ಕುಟುಂಬದ ಸದಸ್ಯರನ್ನು ಒಂದೆಡೆ ಸೇರಿಸುವ,