ಸೆಪ್ಟೆಂಬರ್ 20ರಿಂದ 30: ದೇಶಾದ್ಯಂತ ಜಂಟಿ ಪ್ರತಿಭಟನಾ ಕಾರ್ಯಾಚರಣೆಗಳು-19 ಪ್ರತಿಪಕ್ಷಗಳ ನಿರ್ಧಾರ

ಕಾಂಗ್ರೆಸ್, ಎನ್‍.ಸಿ.ಪಿ., ಟಿಎಂಸಿ, ಎಡಪಕ್ಷಗಳು ಸೇರಿದಂತೆ ದೇಶದ 19 ಪ್ರತಿಪಕ್ಷಗಳು ಆಗಸ್ಟ್ 20ರಂದು ನಡೆದ ಆನ್‍ಲೈನ್‍ ಸಭೆಯಲ್ಲಿ ದೇಶಾದ್ಯಂತ ಸೆಪ್ಟೆಂಬರ್ 20ರಿಂದ 30ರ ನಡುವೆ ಪ್ರತಿಭಟನಾ ಕಾರ್ಯಾಚರಣೆಗಳನ್ನು ಜಂಟಿಯಾಗಿ ಸಂಘಟಿಸಲು ನಿರ್ಧರಿಸಿವೆ. 11

Read more

ಅಫಘಾನಿಸ್ತಾನದಲ್ಲಿ ಮತ್ತೆ ತಾಲಿಬಾನ್-ಅಮೆರಿಕಕ್ಕೆ ಅವಮಾನಕಾರೀ ಸೋಲು: ಸಿಪಿಐ(ಎಂ) ಮತ್ತು ಸಿಪಿಐ

ಅಮೆರಿಕ ಸಂಯುಕ್ತ ಸಂಸ್ಥಾನ ಅಫಘಾನಿಸ್ತಾನದಲ್ಲಿ ಒಂದು ಅವಮಾನಕಾರೀ ಸೋಲನ್ನು ಉಂಡಿದೆ. ಆಗಿದ್ದ ತಾಲಿಬಾನ್ ಆಳ್ವಿಕೆಯನ್ನು ಉರುಳಿಸಿದ ಇಪ್ಪತ್ತು ವರ್ಷಗಳ ನಂತರ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದಿದ್ದಾರೆ. ಅಶ್ರಫ್ ಘನಿ ನೇತೃತ್ವದ ಸರಕಾರ ಮತ್ತು

Read more

ನೇರ ನಗದು ವರ್ಗಾವಣೆ ತಡೆಯಿರಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ

ಅಪೌಷ್ಟಿಕತೆಯ ನಿವಾರಣೆ ಮತ್ತು ಆರು ವರ್ಷದ ಒಳಗಿನ ಮಕ್ಕಳಿಗೆ ಪ್ರಾಥಮಿಕ  ಪೂರ್ವ ಶಾಲೆಗಳಾಗಿ ಕೆಲ ಮಟ್ಟಿಗಾದರೂ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದಾದ್ಯಂತ ಇರುವ ಸುಮಾರು 70,000 ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 47 ಲಕ್ಷ ಫಲಾನುಭವಿಗಳಿದ್ದಾರೆ.

Read more

ಖಾಸಗೀಕರಣಗೊಳಿಸದೇ ಸಾರ್ವಜನಿಕ ರಂಗದಲ್ಲಿಯೇ ಕುಡಿಯುವ ನೀರನ್ನು ಒದಗಿಸಿ

ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಕೊರತೆಯನ್ನು ನೀಗಿಸಲು ಆಗಿಂದಾಗ್ಗೆ ಅದರ ಖಾಸಗೀಕರಣದ ಪ್ರಸ್ತಾಪಗಳು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕಡೆಯಿಂದ ಬರುತ್ತಲೇ ಇದೆ. ರಾಜ್ಯದ ಜನತೆ ಅದನ್ನು ತೀವ್ರವಾಗಿ

Read more

ದಲಿತರಿಗೆ ಬಂತಾ ಸ್ವಾತಂತ್ರ್ಯ?

ಯಾರಿವರು ದಲಿತರು? ಎಲ್ಲರಂತೆ ಅವರು ಈ ದೇಶದ ಪ್ರಜೆಗಳಲ್ಲವೆ? 47 ರ ಸ್ವಾತಂತ್ರ್ಯ ಅವರಿಗೆ ಇನ್ನೂ ದಕ್ಕಲಿಲ್ಲವೆ? ಸ್ವತಂತ್ರ ಭಾರತ ಅಂಗೀಕರಿಸಿದ ಸಂವಿಧಾನ ಅವರಿಗೆ ಅನ್ವಯವಾಗಿಲ್ಲವೆ? ಆಗಿಲ್ಲದಿದ್ದರೆ ಏಕೆ? ಅವರೇಕೆ ಸ್ವಾಭಿಮಾನದ ಬದುಕಿನಿಂದ

Read more

ಸಂದಿಗ್ಧ ಕಾಲಘಟ್ಟದಲ್ಲಿ ಸ್ವಾತಂತ್ರ್ಯ ದಿನ

ಪ್ರಕಾಶ ಕಾರಟ್ ನರೇಂದ್ರ ಮೋದಿ ತಮ್ಮ 2018ರ ಆಗಸ್ಟ್ 15ರ ಭಾಷಣದಲ್ಲಿ, 2022ರೊಳಗೆ, ಅಂದರೆ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಹೊತ್ತಿಗೆ ‘ನಯಾ ಭಾರತ್’ ನಿರ್ಮಿಸುವ ಬಗ್ಗೆ ಮಾತನಾಡಿದ್ದರು. ಈ ‘ನಯಾ ಭಾರತ್’ ಎಂದರೆ

Read more

ಕೃಷಿ ಕಾಯ್ದೆಗಳು, ಕೋವಿಡ್‍ ನಿರ್ವಹಣೆಯಲ್ಲಿ ವಿಫಲತೆ, ಪೆಗಾಸಸ್ ಗೂಢಚಾರಿಕೆ ವಿರುದ್ಧ ಸೆಪ್ಟಂಬರ್‌ನಲ್ಲಿ ವ್ಯಾಪಕ ಪ್ರತಿಭಟನೆ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಕೋವಿಡ್ ಮಹಾಸೋಂಕಿನ ಅನಾಹುತಕಾರೀ ಮೂರನೇ ಅಲೆಯ ಭೀತಿ ಉಂಟುಮಾಡಿರುವ ಸರಕಾರದ ಕೋವಿಡ್‍ ನಿರ್ವಹಣಾ ವಿಫಲತೆ, ಜನರ ಖಾಸಗಿತ್ವವನ್ನು ಬೇಧಿಸುವ ಪೆಗಾಸಸ್ ಗೂಢಚಾರಿಕೆ, ರೈತರ ಪ್ರತಿಭಟನೆಗಳಿಗೆ ಕೇಂದ್ರದ ನಿರ್ಲಕ್ಷ್ಯ ಮತ್ತಿತರ ಪ್ರಶ್ನೆಗಳ ಮೇಲೆ 15

Read more

ಒಬಿಸಿ ಮೀಸಲಾತಿ: ಕೇಂದ್ರದ ಸಂದೇಹಾಸ್ಪದ ನಿಲುವು ರಾಜ್ಯಗಳ ಅಧಿಕಾರಗಳ ಮೇಲೆ ಮತ್ತೊಂದು ಗದಾಪ್ರಹಾರ

ಮದ್ರಾಸ್ ಹೈಕೋರ್ಟಿನಲ್ಲಿ ನ್ಯಾಯಾಂಗ ನಿಂದನೆ ಕ್ರಮದಿಂದ ತಪ್ಪಿಸಿಕೊಳ್ಳಲು ಪ್ರಕಟಿಸಿರುವ ಒಬಿಸಿ ಮೀಸಲಾತಿಯನ್ನು ಮೋದಿಯವರು ತಮ್ಮ ಸರಕಾರದ “ಮೈಲಿಗಲ್ಲಾಗುವ ನಿರ್ಧಾರʼʼ ಎಂದು ವರ್ಣಿಸಿದ್ದಾರೆ. ಒಬಿಸಿ ಮೀಸಲಾತಿ ಕುರಿತ ಮೋದಿ ಸರ್ಕಾರದ ನಿರ್ಲಕ್ಷ್ಯದ ಹಾಗೂ ಪಕ್ಷಪಾತಿ

Read more

ಆಯಕಟ್ಟಿನ ಖಾತೆಗಳಿಗಾಗಿ ಮಂತ್ರಿಗಳ ಅಸಹ್ಯ ಪೈಪೋಟಿ

ಕೊನೆಗೂ ಬಸವರಾಜ್ ಬೊಮ್ಮಾಯಿ ರವರ ಸಚಿವ ಸಂಪುಟ ರಚನೆಯಾಗಿದೆ. ಯಡಿಯೂರಪ್ಪರವರ ಸಂಪುಟವನ್ನು ರಚಿಸಲು 25 ದಿನ ಕಾಯಿಸಿದ್ದ ಬಿಜೆಪಿ ವರಿಷ್ಠರು ಬೊಮ್ಮಾಯಿರವರ ಸಂಪುಟವನ್ನು ಒಂದೇ ವಾರದಲ್ಲಿ ರಚಿಸಿ ಅಚ್ಚರಿಯನ್ನುಂಟು ಮಾಡಿದ್ದಾರೆ. ಮುಖ್ಯಮಂತ್ರಿಯೂ ಸೇರಿದಂತೆ

Read more

ಸದನದ ಸುಗಮ ನಿರ್ವಹಣೆ ಆಡಳಿತ ಪಕ್ಷದ್ದೇ ಹೊಣೆ

ಸೀತಾರಾಮ ಯೆಚೂರಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸಂಸದೀಯ ಪ್ರಜಾಸತ್ತೆಯಲ್ಲಿ, ಸಂಸತ್ತಿನ ಕಲಾಪ ಸುಲಲಿತವಾಗಿ ನಡೆಯುವಂತೆ ನೋಡಿಕೊಳ್ಳುವ ಮುಖ್ಯ ಹೊಣೆಗಾರಿಕೆ ಆಡಳಿತ ಪಕ್ಷದ್ದು. ಸ್ವಾತಂತ್ರ್ಯ ಬಂದಾಗಿನಿಂದಲೇ ಭಾರತವು ಈ ತತ್ವವನ್ನು ಅನುಸರಿಸಿಕೊಂಡು ಬಂದಿದೆ. ವಿವಾದಾತ್ಮಕ

Read more