ಹೊಸ ಶಿಕ್ಷಣ ನೀತಿ ಅನ್ವಯ ಪದವಿ ವ್ಯಾಸಂಗವನ್ನು ನಾಲ್ಕು ವರ್ಷಗಳಿಗೆ ಹೆಚ್ಚಿಸಲಾಗಿದೆ. ಇದು ಗ್ರಾಮೀಣ ವಿಭಾಗದ ವಿದ್ಯಾರ್ಥಿಗಳ ಶಿಕ್ಷಣದ ಕನಸಿಗೆ ಕೊಡಲಿ ಏಟು ನೀಡುವ ಪ್ರಯತ್ನವಾಗಿದೆ. ಹಳ್ಳಿಗಾಡು, ಬುಡಕಟ್ಟು ಜನಾಂಗ ಹಾಗೂ ಆದಿವಾಸಿಗಳ
Author: cpim Karnataka
ರಫೇಲ್ ಹಗರಣಕ್ಕೆ ಮರುಜೀವ
ಈ ದೊಡ್ಡ ಹಗರಣವನ್ನು ಮುಚ್ಚಿ ಹಾಕಲು ಮೋದಿ ಸರ್ಕಾರದ ಶತಪ್ರಯತ್ನಗಳ ಹೊರತಾಗಿಯೂ ಈಗ ಈ ಬಗ್ಗೆ ತನಿಖೆ ನಡೆಸುವ ಫ್ರೆಂಚ್ ನಿರ್ಧಾರ ಇದರಲ್ಲಿ ಎದ್ದಿದ್ದ ಎಲ್ಲ ವಿಷಯಗಳಿಗೆ ಮರುಜೀವ ನೀಡಿದೆಯೆನ್ನುವುದು ವಿಪರ್ಯಾಸವೇ ಸರಿ.
ಜನತಾ ಪ್ರಜಾಪ್ರಭುತ್ವ ಕ್ರಾಂತಿಯತ್ತ
ಚೀನಾ ಕಮ್ಯುನಿಸ್ಟ್ ಪಕ್ಷದ ಇತಿಹಾಸ ಹಂತ-2 ಮೂಲ: ಆರ್. ಅರುಣ ಕುಮಾರ್ ಇದೇ ಜುಲೈ 1ರಂದು ಚೀನಾದ ಕಮ್ಯುನಿಸ್ಟ್ ಪಕ್ಷ ಸ್ಥಾಪನೆಯಾಗಿ ನೂರು ವರ್ಷಗಳು ಸಂದಿವೆ. ಚೀನಾದಾದ್ಯಂತ ಇದನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅತ್ಯಂತ
ಚೀನಾ ಕಮ್ಯುನಿಸ್ಟ್ ಪಕ್ಷದ ಸಾಧನೆಗಳು ಸಮಾಜವಾದದ ಹಿರಿಮೆಯನ್ನು ಸಾಬೀತುಗೊಳಿಸಿವೆ
ಶತಮಾನೋತ್ಸವ ಸಂದರ್ಭದಲ್ಲಿ ಸಿ.ಪಿ.ಸಿ.ಗೆ ಯೆಚುರಿ ಶುಭಾಶಯ ಚೀನಾ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಚೀನಾಕ್ಕೆ 2020ರೊಳಗೆ ಸಂಪೂರ್ಣವಾಗಿ ಬಡತನವನ್ನು ನಿರ್ಮೂಲನೆ ಮಾಡಲು, ಪ್ರತಿ ವರ್ಷವೂ ಲಕ್ಷಾಂತರ ಉದ್ಯೋಗಗಳನ್ನು ಸೃಷ್ಠಿ ಮಾಡುವ ಮೂಲಕ ನಿರುದ್ಯೋಗವನ್ನು ತಗ್ಗಿಸಲು.
ಸ್ಟಾನ್ ಸ್ವಾಮಿಯವರ ಮೇಲೆ ಸುಳ್ಳು ಕೇಸುಗಳನ್ನು ಹೇರಲು ಹೊಣೆಯಾದವರ ಮೇಲೆ ಸರಕಾರ ಕ್ರಮಕೈಗೊಳ್ಳಬೇಕು – ರಾಷ್ಟ್ರಪತಿಗಳಿಗೆ 10 ವಿಪಕ್ಷಗಳ ಮುಖಂಡರ ಆಗ್ರಹ
ಫಾದರ್ ಸ್ವಾನ್ ಸ್ವಾಮಿಯವರ ಮೇಲೆ ಸುಳ್ಳು ಕೇಸುಗಳನ್ನು ಹೊರಿಸಲು, ಅವರು ಜೈಲಿನಲ್ಲೇ ಮುಂದುವರೆಯುವಂತೆ ಮಾಡಿ ಅಮಾನವೀಯವಾಗಿ ನಡೆಸಿಕೊಳ್ಳಲು ಹೊಣೆಗಾರರಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸರಕಾರಕ್ಕೆ ನಿರ್ದೇಶನ ಕೊಡಬೇಕು ಎಂದು ರಾಷ್ಟ್ರಪತಿಗಳನ್ನು ಆಗ್ರಹಿಸಿ ಹತ್ತು ಪ್ರಮುಖ
ಸ್ಟಾನ್ ಸ್ವಾಮಿಯವರ ಸಾವಿಗೆ ಹೊಣೆಗಾರರನ್ನು ಶಿಕ್ಷಿಸಿ: ಸಿಪಿಐ(ಎಂ) ಪೊಲಿಟ್‍ಬ್ಯುರೊ
ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತನ್ನ ತೀವ್ರ ದುಃಖವನ್ನು ವ್ಯಕ್ತಪಡಿಸಿದೆ. ಝಾರ್ಖಂಡಿನ ದುರ್ಗಮ ಪ್ರದೇಶಗಳಲ್ಲಿ ಆದಿವಾಸಿಗಳ ಹಕ್ಕುಗಳು ಮತ್ತು ಉದ್ದೇಶಗಳನ್ನು ಪ್ರತಿಪಾದಿಸುತ್ತಿದ್ದ ಈ 84 ವರ್ಷದ
216 ಕೋಟಿಯಿಂದ 135 ಕೋಟಿಗಿಳಿದ ಲಸಿಕೆ ಡೋಸ್ ಲಭ್ಯತೆ ಗಾಬರಿ ಹುಟ್ಟಿಸುವಂತದ್ದು, ರಫೆಲ್ ವ್ಯವಹಾರದ ಬಗ್ಗೆ ಫ್ರೆಂಚ್ ತನಿಖೆ-ಈಗಲಾದರೂ ಜೆಪಿಸಿ ರಚಿಸಬೇಕು: ಸಿಪಿಐ(ಎಂ)
ಜೂನ್ 3ರಂದು ಸಭೆ ಸೇರಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ, ಆಗಸ್ಟ್-ಡಿಸೆಂಬರ್ 2021ರ ಅವಧಿಯಲ್ಲಿ ದೇಶದಲ್ಲಿ 216 ಕೋಟಿ ಡೋಸುಗಳು ಲಭ್ಯವಾಗುತ್ತವೆ ಎಂದು ಮೇ 13ರಂದು ಹೇಳಿಕೊಂಡ ಮೋದಿ ಸರಕಾರ,
ಜಮ್ಮು ಮತ್ತು ಕಾಶ್ಮೀರದ ಸ್ವರೂಪ ನಾಶ: ಮೋದಿ-ಷಾ ಜೋಡಿಯ ಆಟದ ಹುನ್ನಾರ
ಪ್ರಕಾಶ ಕಾರಟ್ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳೊಂದಿಗಿನ ಈ ಸಭೆ ಮೋದಿ ಸರ್ಕಾರ ಮತ್ತು ಬಿಜೆಪಿಯ ಇದಕ್ಕಿಂತ ಬಹಳ ಸಂಕುಚಿತವಾದ ಅಜೆಂಡಾದಿಂದಾಗಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಸ್ಮಿತೆಯನ್ನು ಮರುರೂಪಿಸುವುದು ಹಾಗೂ
ಜನತೆಯ ನಾಯಕನಾಗುವ ದೀರ್ಘ ಪಯಣ
ಚೀನಾ ಕಮ್ಯುನಿಸ್ಟ್ ಪಕ್ಷದ ಇತಿಹಾಸ ಹಂತ-1 ಮೂಲ: ಆರ್. ಅರುಣ ಕುಮಾರ್ ಇದೇ ಜುಲೈ 1ರಂದು ಚೀನಾದ ಕಮ್ಯುನಿಸ್ಟ್ ಪಕ್ಷ ಸ್ಥಾಪನೆಯಾಗಿ ನೂರು ವರ್ಷಗಳು ಸಂದಿವೆ. ಚೀನಾದಾದ್ಯಂತ ಇದನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅತ್ಯಂತ
ಚಲನಚಿತ್ರ ಕಾಯ್ದೆಯ ಪ್ರತಿಗಾಮಿ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಿ
ಮೋದಿ ಸರಕಾರ ಚಲನಚಿತ್ರ(ಸಿನೆಮಟೊಗ್ರಫಿ) ಕಾಯ್ದೆಗೆ ತರಬೇಕೆಂದಿರುವ ತಿದ್ದುಪಡಿಗಳು ಚಲನಚಿತ್ರ ನಿರ್ಮಾತೃಗಳ ಸೃಜನಾತ್ಮಕ ಪ್ರತಿಭೆಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಂವಿಧಾನಿಕ ಹಕ್ಕಿನ ಮೇಲೆ ನಡೆಸಿರುವ ಸರ್ವತೋಮುಖ ಹಲ್ಲೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡಿಸಿದೆ.