ಸರಕಾರದ ಖರ್ಚುಗಳಲ್ಲಿ ಗಣನೀಯ ಹೆಚ್ಚಳವೇನೂ ಇಲ್ಲ

ಮತ್ತೊಂದು ‘ಉತ್ತೇಜನಾ’ ಪ್ಯಾಕೇಜ್ ಪ್ರಕಟಣೆ ಕೇಂದ್ರ ಸರಕಾರ ಮತ್ತೊಂದು ‘ಉತ್ತೇಜನಾ’ ಪ್ಯಾಕೇಜನ್ನು ಪ್ರಕಟಿಸಿದೆ, ಆದರೆ ಇದರಲ್ಲಿ ಸರಕಾರದ ಖರ್ಚುಗಳಲ್ಲಿ ಯಾವುದೇ ಗಣನೀಯ ಏರಿಕೆಯೂ ಇಲ್ಲ, ಅಥವ ಜನಗಳಿಗೆ ನೇರ ನಗದು ವರ್ಗಾವಣೆಗಳೂ ಇಲ್ಲ

Read more

ಪ್ರವಾಹ ಹಾಗೂ ಅತಿವೃಷ್ಠಿ ಹಾನಿಗೆ ಪರಿಹಾರ ಕೈಗೊಳ್ಳಿರಿ

ಕಳೆದ ಒಂದೆರಡು ವಾರಗಳಿಂದ ರಾಜ್ಯದಾದ್ಯಂತ ಸುರಿದ ಭಾರೀ ಮಳೆ ಹಾಗೂ ಪ್ರವಾಹಗಳಿಂದ ರಾಜ್ಯದಾದ್ಯಂತ ಅಪಾರ ಹಾನಿಯಾಗಿದೆ. ಮನೆಗಳು ಬಿದ್ದು ಹೋಗಿವೆ. ಬೆಳೆಗಳು ಹಾಳಾಗಿವೆ. ಕೈಗೆ ಬಂದ ಬೆಳೆಗಳು ಮನೆಗೆ ತರಲಾಗದೇ ಕಣದಲ್ಲಿಯೇ ಮೊಳೆತು

Read more

ನಿರ್ಭೀತ ಮತ್ತು ಸಮರಧೀರ ಮುಖಂಡರನ್ನು ಕಳಕೊಂಡಿದ್ದೇವೆ-ಎಐಕೆಎಸ್

ಅಖಿಲ ಭಾರತ ಕಿಸಾನ್‍ ಸಭಾ ಒಬ್ಬ ನಿರ್ಭೀತ ಮತ್ತು ರೈತಾಪಿ ಜನಗಳ ಹಕ್ಕುಗಳಿಗಾಗಿ ದೃಢಹೋರಾಟ ನಡೆಸುತ್ತಿದ್ದ ಮುಖಂಡರನ್ನು ಕಳಕೊಂಡಿದೆ ಎಂದು ಎಂದು ಮಾರುತಿ ಮಾನ್ಪಡೆಯವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತ ಹೇಳಿದೆ. ಮಾನ್ಪಡೆಯವರು ಅಖಿಲ ಭಾರತ

Read more

ಸಿಪಿಐ(ಎಂ) ನಾಯಕರು, ರೈತ ಮುಖಂಡರಾದ ಕಾಂ.ಮಾರುತಿ ಮಾನ್ಪಡೆಯವರಿಗೆ ಶ್ರದ್ಧಾಂಜಲಿ

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಯ ರಾಜ್ಯ ಮುಖಂಡರು ಹಾಗೂ ರಾಜ್ಯದ ರೈತ ಚಳುವಳಿಯ ನಾಯಕರಾದಂತಹ ಕಾಂ. ಮಾರುತಿ ಮಾನ್ಪಡೆ ಇಂದು (20-10-2020ರಂದು) ಸೋಲ್ಲಾಪುರದ ಅಶ್ವಿನಿ ಆಸ್ಪತ್ರೆಯಲ್ಲಿ ಕೋವಿಡ್‌ನಿಂದಾಗಿ ನಿಧನರಾಗಿದ್ದಾರೆ. ಅವರಿಗೆ ಸಿಪಿಐ(ಎಂ)

Read more

ಬಿಹಾರ ಚುನಾವಣೆಗಳು: ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪತ್ರ

ಕಾಮ್ರೇಡ್ ಸೀತಾರಾಂ ಯಚೂರಿ, ಪ್ರಧಾನ ಕಾರ್ಯದರ್ಶಿ – ಸಿಪಿಐ(ಎಂ) ರವರು, ಬಿಹಾರ ವಿಧಾನಸಭಾ ಚುನಾವಣಾ ಕುರಿತಂತೆ, ಚುನಾವಣಾ ಮುಖ್ಯ ಆಯುಕ್ತರಿಗೆ, ಅಕ್ಟೋಬರ್ 9, 2020ರಂದು ಬರೆದ ಪತ್ರದಲ್ಲಿ, ಮೂರು ಪ್ರಮುಖ ಪ್ರಶ್ನೆಗಳನ್ನು ಎತ್ತಿದ್ದಾರೆ.

Read more

ದಿಲ್ಲಿ ಹಿಂಸಾಚಾರದ ಬಗ್ಗೆ ದಿಲ್ಲಿ ಪೋಲೀಸ್ ತನಿಖೆ ವಿಶ್ವಾಸಯೋಗ್ಯವಾಗಿಲ್ಲ

ತನಿಖಾ ಆಯೋಗಗಳ ಕಾಯ್ದೆಯ ಅಡಿಯಲ್ಲಿ ನ್ಯಾಯಾಂಗ ತನಿಖೆ ಅಗತ್ಯವಾಗಿದೆ- ರಾಷ್ಟ್ರಪತಿಗಳಿಗೆ ಪ್ರತಿಪಕ್ಷಗಳ ಮನವಿ ಕಾಂಗ್ರೆಸ್ ಪಕ್ಷದ ಖಜಾಂಚಿ ಅಹ್ಮದ್ ಪಟೇಲ್, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚುರಿ, ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.

Read more

ವಿಭಜನಕಾರೀ ಧೋರಣೆಗಳ ಬದಲು ಕೊವಿಡ್‍ ವಿರುದ್ಧ ಸಮರಕ್ಕೆ, ಜನಗಳಿಗೆ ಪರಿಹಾರಕ್ಕೆ ಗಮನ ಕೇಂದ್ರೀಕರಿಸಿ ಸಂಸದ್ ಅಧಿವೇಶನದ ವೇಳೆಯಲ್ಲಿ ರಾಷ್ಟ್ರೀಯ ಪ್ರತಿಭಟನೆಗೆ ಸಿಪಿಐ (ಎಂ) ಕರೆ

ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿರುವಾಗ ಸಪ್ಟಂಬರ್‍ 17ರಿಂದ 22 ರ ವರೆಗೆ ಒಂದು ರಾಷ್ಟ್ರೀಯ ಮಟ್ಟದ ಪ್ರತಿಭಟನಾ ಕಾರ್ಯಕ್ರಮವನ್ನು ನಡೆಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ನಿರ್ಧರಿಸಿದೆ. ಈ ಕಾರ್ಯಕ್ರಮದಲ್ಲಿ ಕೋಮುವಾದಿ ಧ್ರುವೀಕರಣವನ್ನು ತೀಕ್ಷ್ಣಗೊಳಿಸುತ್ತಿರುವುದು,

Read more

ಪ್ರಿಯ ಎ.ಎ.ಪಿ. ಮಿತ್ರರೇ, ಶಾಹೀನ್‌ಬಾಗ್ ಖಂಡಿತವಾಗಿಯೂ ಬಿಜೆಪಿ ಸೃಷ್ಟಿಯಲ್ಲ

ಜನರು ತಮ್ಮ ಸ್ವಂತ ಅನುಭವದಲ್ಲೇ ಒಂದು ಘೋಷಣೆಯಿಂದ ಆಕರ್ಷಿತರಾಗಿ ಸ್ವಯಂಪ್ರೇರಿತವಾಗಿಯೇ ಚಳುವಳಿಗೆ ಮುಂದಾಗುತ್ತಾರೆ, ಇದು ಅವರ ರಾಜಕೀಯ ಡಿಎನ್‌ಎಯಲ್ಲಿ ಅಚ್ಚಾಗಿರುತ್ತದೆ ಎನ್ನುವ ಸಾಮಾನ್ಯ ಚಳುವಳಿಯ ಪಾಠವನ್ನು ಸ್ವತಃ ಇಂತಹ ಒಂದು ಚಳುವಳಿಯಿಂದ ಬಂದವರೂ

Read more

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗೀಕರಣಕ್ಕ ವಿರೋಧ

ಕೇಂದ್ರದ ಬಿಜೆಪಿ ಸರ್ಕಾರವು ಲಾಭದಾಯಕ ಸಾರ್ವಜನಿಕ ಸಂಸ್ಥೆಗಳು ಮತ್ತು ಆಸ್ತಿಗಳ ಮಾರಾಟದ ಮುಂದುವರೆಕೆಯಾಗಿ ದೇಶದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಮಾರಾಟ ಮಾಡುವ ಪ್ರಕ್ರಿಯೆಯಲ್ಲಿ ಕರ್ನಾಟಕ ರಾಜ್ಯದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ

Read more

ಚುನಾವಣಾ ಆಯೋಗ ನ್ಯಾಯಯುತವಾಗಿರಬೇಕಷ್ಟೇ ಅಲ್ಲ, ಹಾಗೆಂದು ಸ್ಪಷ್ಟವಾಗಿ ಕಾಣುವಂತೆಯೂ ಇರಬೇಕು

ಡಿಜಿಟಲ್‍ ಪ್ರಚಾರ ಮತ್ತು ನಿಧಿ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಚುನಾವಣಾ ಅಯೋಗಕ್ಕೆ ಯೆಚುರಿ ಪತ್ರ ಅಪಾರದರ್ಶಕವಾದ ಚುನಾವಣಾ ಬಾಂಡುಗಳ ನಂತರ, ಕೊವಿಡ್‍ ನೆಪ ಮಾಡಿಕೊಂಡು ಡಿಜಿಟಲ್‍ ಚುನಾವಣಾ ಪ್ರಚಾರದ ಬಗ್ಗೆ ಬಹಳವಾಗಿ ಮಾತಾಡಲಾಗುತ್ತಿದೆ. ಬಿಹಾರ

Read more