ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ ಅಗಲಿಕೆಗೆ ಸಿಪಿಐ(ಎಂ) ಕಂಬನಿ

ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್‌ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ ರಾಜ್ಯ ಸಮಿತಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಿದೆ. ಪ್ರತಿಭಾವಂತ ಯುವ ನಟನ ಅಗಲಿಕೆಯಿಂದ

Read more

“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”

ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ  ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರೀಯ ಅಬಕಾರಿ ಸುಂಕಗಳ ಹೆಚ್ಚಳವು ಉಚಿತ ಲಸಿಕೆಗಳು ಮತ್ತು ಮೋದಿ ಸರ್ಕಾರವು

Read more

ಹಿಂದು ಮತಾಂಧ ಶಕ್ತಿಗಳಿಗೆ ಕುಮ್ಮಕ್ಕು ನೀಡುವ ಮುಖ್ಯಮಂತ್ರಿಗಳ ವಜಾಕ್ಕೆ ಕ್ರಮವಹಿಸುವಂತೆ ರಾಜ್ಯಪಾಲರಿಗೆ ಸಿಪಿಐ(ಎಂ) ಒತ್ತಾಯ

ಹಿಂದೂ ಮತಾಂಧ ಶಕ್ತಿಗಳು ಅಂತರ್ಜಾತೀಯ ವಿವಾಹಿತರ ಹಾಗೂ ಅಂತರ್ಧಮೀಯ ಯುವಕ ಯುವತಿಯರು ಒಂದೆಡೆ ಸೇರುತ್ತಿರುವುದನ್ನು ವಿರೋಧಿಸಿ ಧಾಳಿ ನಡೆಸುತ್ತಿರುವುದು ಮತ್ತು ಕಗ್ಗೊಲೆಗೆ ಮುಂದಾಗುತ್ತಿರುವುದನ್ನು ರಾಜ್ಯದ ಮುಖ್ಯಮಂತ್ರಿ ಬಲವಾಗಿ ಖಂಡಿಸಿ, ಕಾನೂನಾತ್ಮಕ ಕ್ರಮವಹಿಸಿ ಅಂತಹ

Read more

ಕಲ್ಲಿದ್ದಲು ಕೊರತೆ: ಮೋದಿ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು

ದೇಶವನ್ನು ಅಪ್ಪಳಿಸಿರುವ ವಿದ್ಯುತ್ ಉತ್ಪಾದನೆಯ ಬೃಹತ್ ಕೊರತೆಯಲ್ಲಿ ತನ್ನ ಪಾತ್ರವನ್ನು ನಿರಾಕರಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಸ್ತುತ, ರಾಜಸ್ಥಾನ, ಜಾರ್ಖಂಡ್, ಬಿಹಾರ ಮತ್ತು ಪಂಜಾಬ್‌ನಲ್ಲಿ ತೀವ್ರ ವಿದ್ಯುತ್ ಕಡಿತವು ಹಲವು ಗಂಟೆಗಳವರೆಗೆ ವಿಸ್ತರಿಸುತ್ತಿದೆ.

Read more

ನೇರ ನಗದು ವರ್ಗಾವಣೆ ತಡೆಯಿರಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ

ಅಪೌಷ್ಟಿಕತೆಯ ನಿವಾರಣೆ ಮತ್ತು ಆರು ವರ್ಷದ ಒಳಗಿನ ಮಕ್ಕಳಿಗೆ ಪ್ರಾಥಮಿಕ  ಪೂರ್ವ ಶಾಲೆಗಳಾಗಿ ಕೆಲ ಮಟ್ಟಿಗಾದರೂ ಕಾರ್ಯ ನಿರ್ವಹಿಸುತ್ತಿರುವ ರಾಜ್ಯದಾದ್ಯಂತ ಇರುವ ಸುಮಾರು 70,000 ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 47 ಲಕ್ಷ ಫಲಾನುಭವಿಗಳಿದ್ದಾರೆ.

Read more

ಕೃಷಿ ಕಾಯ್ದೆಗಳು, ಕೋವಿಡ್‍ ನಿರ್ವಹಣೆಯಲ್ಲಿ ವಿಫಲತೆ, ಪೆಗಾಸಸ್ ಗೂಢಚಾರಿಕೆ ವಿರುದ್ಧ ಸೆಪ್ಟಂಬರ್‌ನಲ್ಲಿ ವ್ಯಾಪಕ ಪ್ರತಿಭಟನೆ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಕೋವಿಡ್ ಮಹಾಸೋಂಕಿನ ಅನಾಹುತಕಾರೀ ಮೂರನೇ ಅಲೆಯ ಭೀತಿ ಉಂಟುಮಾಡಿರುವ ಸರಕಾರದ ಕೋವಿಡ್‍ ನಿರ್ವಹಣಾ ವಿಫಲತೆ, ಜನರ ಖಾಸಗಿತ್ವವನ್ನು ಬೇಧಿಸುವ ಪೆಗಾಸಸ್ ಗೂಢಚಾರಿಕೆ, ರೈತರ ಪ್ರತಿಭಟನೆಗಳಿಗೆ ಕೇಂದ್ರದ ನಿರ್ಲಕ್ಷ್ಯ ಮತ್ತಿತರ ಪ್ರಶ್ನೆಗಳ ಮೇಲೆ 15

Read more

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ – ದುಬಾರಿ ದಂಡ: ಸಿಪಿಐ(ಎಂ) ಖಂಡನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿಗೆ ದುಬಾರಿ ದಂಡ ವಿಧಿಸಿ ನೋಟಿಸ್ ನೀಡಿ ವಸೂಲಿ ಮಾಡಲು ಮುಂದಾಗಿರುವ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಬೆಂಗಳೂರು ಉತ್ತರ

Read more

ಕೋಮು ಮತ್ತು ಕ್ರೋನಿ ಮಿಶ್ರಿತ ಸಚಿವ ಸಂಪುಟ

2018ರ ಚುನಾವಣೆಯ ನಂತರ 3ನೇ ಬಾರಿಗೆ ಸಚಿವ ಸಂಪುಟ ರಚನೆಯಾಗಿದ್ದು ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರವು ಕೋಮು (ಹಿಂದುತ್ವ) ಮತ್ತು ಕ್ರೋನಿ (ಚಮಚಾ ಬಂಡವಾಳದಾರರು) ಮಿಶ್ರಿತ ಸಚಿವ ಸಂಪುಟವನ್ನು ಹೊಂದಿದೆ ಎಂದು ಭಾರತ

Read more

ಸಂಸತ್ತು ತನ್ನ ಹೊಣೆಗಾರಿಕೆ ನಿಭಾಯಿಸದಂತೆ ಅಡ್ಡಿಪಡಿಸುವುದನ್ನು ಮೋದಿ ಸರಕಾರ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಈ ಬಿಜೆಪಿ ಸರಕಾರ ಸಂಸತ್ತು ತನ್ನ ಹೊಣೆಗಾರಿಕೆಯನ್ನು ನಿಭಾಯಿಸದಂತೆ ಅಡ್ಡಿಯುಂಟು ಮಾಡುತ್ತಿದೆ, ಮತ್ತು ದುಡಿಯುವ ಜನಗಳ ಜೀವನ್ಮರಣ ಪ್ರಶ್ನೆಗಳನ್ನು ಕುರಿತಂತೆ ಶಾಸನಗಳನ್ನು ರಚಿಸದಂತೆ ಅದನ್ನು ದುರ್ಬಲಗೊಳಸುತ್ತಿದೆ. ಇದು ನಿಲ್ಲಬೇಕು ಎಂದು ಭಾರತ ಕಮ್ಯೂನಿಸ್ಟ್‌

Read more

ಕಾವೇರಿ ಜಲಾಶಯ: ಗಣಿಗಾರಿಕೆಯನ್ನು ಕೂಡಲೇ ನಿಷೇಧಿಸಿ-ಅಕ್ರಮ ಗಣಿಗಾರಿಕೆಯ ತನಿಖೆಗೆ ಲೋಕಾಯುಕ್ತಕ್ಕೆ ವಹಿಸಿ

ಕಾವೇರಿ ಜಲಾಶಯಕ್ಕೆ ಧಕ್ಕೆ ತರುವ ಗಣಿಗಾರಿಕೆಯನ್ನು ಈ ಕೂಡಲೇ ನಿಷೇಧಿಸಲು ಮತ್ತು ಅಕ್ರಮ ಗಣಿಗಾರಿಕೆಯ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ

Read more