ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ಸಂಭವಿಸಿದ ಬಾಂಬ್ ಸ್ಫೋಟಗಳಲ್ಲಿ ಮೂವರು ಸತ್ತಿದ್ದಾರೆ, ಹಲವರಿಗೆ ಗಾಯಗಳಾಗಿವೆ. ಇದನ್ನು ಬಲವಾಗಿ ಖಂಡಿಸಿರುವ ಕೇಂದ್ರ ಸಮಿತಿಯು, ರಾಜ್ಯ ಪೊಲೀಸರು ಈಗಾಗಲೇ ಒಬ್ಬ ಶಂಕಿತನನ್ನು ಬಂಧಿಸಿದ್ದಾರೆ ಎಂದು ಗಮನಿಸುತ್ತಲೇ,
ಕೇಂದ್ರ ಸಮಿತಿ
ಬೆಲೆಯೇರಿಕೆ ವಿರುದ್ಧ ಮತ್ತು ಉದ್ಯೋಗ ಸೃಷ್ಟಿಗಾಗಿ ಸಪ್ಟಂಬರ್ 1-7: ಅಖಿಲ ಭಾರತ ಪ್ರತಿಭಟನಾ ವಾರಾಚರಣೆಗೆ ಕರೆ
ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಕೇಂದ್ರ ಸಮಿತಿಯು ಆಗಸ್ಟ್ 4-6, 2023 ರಂದು ನವದೆಹಲಿಯಲ್ಲಿ ಸಭೆ ಸೇರಿ ದೇಶದ ಆಗು-ಹೋಗುಗಳ ಬಗ್ಗೆ ವಿಸ್ತಾರವಾಗಿ ಚರ್ಚೆಯ ನಂತರ ಬೆಲೆ ಏರಿಕೆ ವಿರುದ್ಧ ಮತ್ತು
ಜನರ ಜೀವನೋಪಾಯದ ಮೇಲೆ ನಿರಂತರ ದಾಳಿಗಳ ವಿರುದ್ಧ ಫೆ.22-28 ರಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನಾ ಕಾರ್ಯಾಚರಣೆ- ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಜನವರಿ 28-29ರಂದು ಕೋಲ್ಕತಾದಲ್ಲಿ ಸಭೆ ಸೇರಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿ ಫೆಬ್ರುವರಿ ಕೊನೆಯ ವಾರದಲ್ಲಿ ಮೋದಿ ಸರಕಾರದ ನೀತಿಗಳ ವಿರುದ್ಧ ರಾಷ್ಟ್ರವ್ಯಾಪಿಯಾಗಿ ಪ್ರತಿಭಟನಾ ಕಾರ್ಯಚರಣೆಗಳನ್ನು ನಡೆಸಲು ಕರೆ ನೀಡಿದೆ.
ಕಾರ್ಮಿಕರು, ರೈತರು, ಕೃಷಿ ಕೂಲಿಕಾರರ ಹೋರಾಟಗಳಿಗೆ, ಎಪ್ರಿಲ್ 2023ರ ‘ಸಂಸದ್ ಚಲೋ’ ಬೆಂಬಲಿಸಿ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕೇಂದ್ರ ಸಮಿತಿಯು ಜನರ ಮೇಲೆ ಹೇರಲಾಗುತ್ತಿರುವ ಸಂಕಷ್ಟಗಳು ಮತ್ತು ಅವರ ನಿರ್ದಿಷ್ಟ 14 ಅಂಶಗಳ ಹಕ್ಕೊತ್ತಾಯಗಳ ಮೇಲೆ ಕಾರ್ಮಿಕ ಸಂಘಗಳು, ಕಿಸಾನ್ ಸಭಾ ಮತ್ತು ಕೃಷಿ ಕಾರ್ಮಿಕ
ಆಗಸ್ಟ್ 1-15: ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವದ ಆಚರಣೆ ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಸೆಪ್ಟಂಬರ್ 14-24: ಮೋದಿ ಸರಕಾರದ ಧೋರಣೆಗಳ ವಿರುದ್ಧ ಪ್ರಚಾರಾಂದೋಲನ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಆಗಸ್ಟ್ 1-15 ರಿಂದ ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತದೆ, ಪಕ್ಷದ ಎಲ್ಲಾ ಕಚೇರಿಗಳಲ್ಲಿ ರಾಷ್ಟ್ರೀಯ ಧ್ವಜಾರೋಹಣ
ಪ್ರಧಾನ ಕಾರ್ಯದರ್ಶಿಯಾಗಿ ಸೀತಾರಾಂ ಯೆಚುರಿ ಪುನರಾಯ್ಕೆ
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ಸೀತಾರಾಂ ಯೆಚುರಿಯವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆರಿಸಿದೆ. ಯೆಚುರಿಯವರು 2015ರಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ 21ನೇ ಮಹಾಧಿವೇಶನದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 2018ರಲ್ಲಿ
ಅಸಹನೀಯ ಬೆಲೆ ಏರಿಕೆಗಳ ವಿರುದ್ಧ ಎಪ್ರಿಲ್ 2ರಂದು ಪ್ರತಿಭಟನಾ ಕಾರ್ಯಾಚರಣೆಗಳು: ಸಿಪಿಐ(ಎಂ) ಕರೆ
ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ ಈಗ ರೂ. 3.75 ಹೆಚ್ಚು ಬೆಲೆ ತೆರಬೇಕಾಗಿದೆ. ಇದರೊಂದಿಗೆ ಅಡುಗೆ ಅನಿಲ ಮತ್ತು ಇತರೆ ಪೆಟ್ರೋಲಿಯಂ
ಸಿಪಿಐ(ಎಂ) 23ನೇ ಮಹಾಧಿವೇಶನ: ಎಪ್ರಿಲ್ 6-10, 2022
ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನವನ್ನು ಕೇರಳದ ಕಣ್ಣೂರಿನಲ್ಲಿ ನಡೆಸಲು ಈ ಹಿಂದೆ ಕೇಂದ್ರ ಸಮಿತಿ ನಿರ್ಧರಿಸಿದ್ದು, ಜನವರಿ 7 ರಿಂದ 9 ರ ವರೆಗೆ ಹೈದರಾಬಾದಿನಲ್ಲಿ ನಡೆದ ಕೇಂದ್ರ ಸಮಿತಿಯ
“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”
ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರೀಯ ಅಬಕಾರಿ ಸುಂಕಗಳ ಹೆಚ್ಚಳವು ಉಚಿತ ಲಸಿಕೆಗಳು ಮತ್ತು ಮೋದಿ ಸರ್ಕಾರವು
ಕೃಷಿ ಕಾಯ್ದೆಗಳು, ಕೋವಿಡ್ ನಿರ್ವಹಣೆಯಲ್ಲಿ ವಿಫಲತೆ, ಪೆಗಾಸಸ್ ಗೂಢಚಾರಿಕೆ ವಿರುದ್ಧ ಸೆಪ್ಟಂಬರ್‌ನಲ್ಲಿ ವ್ಯಾಪಕ ಪ್ರತಿಭಟನೆ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ
ಕೋವಿಡ್ ಮಹಾಸೋಂಕಿನ ಅನಾಹುತಕಾರೀ ಮೂರನೇ ಅಲೆಯ ಭೀತಿ ಉಂಟುಮಾಡಿರುವ ಸರಕಾರದ ಕೋವಿಡ್ ನಿರ್ವಹಣಾ ವಿಫಲತೆ, ಜನರ ಖಾಸಗಿತ್ವವನ್ನು ಬೇಧಿಸುವ ಪೆಗಾಸಸ್ ಗೂಢಚಾರಿಕೆ, ರೈತರ ಪ್ರತಿಭಟನೆಗಳಿಗೆ ಕೇಂದ್ರದ ನಿರ್ಲಕ್ಷ್ಯ ಮತ್ತಿತರ ಪ್ರಶ್ನೆಗಳ ಮೇಲೆ 15






