ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ರೈತರು ವರ್ಷವಿಡೀ ನಡೆಸಿರುವ ಉತ್ಸಾಹಭರಿತ, ಸ್ಪೂರ್ತಿದಾಯಕ ಮತ್ತು ಧೀರ ಹೋರಾಟದ ಐತಿಹಾಸಿಕ ವಿಜಯಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ವೀರವಂದನೆಗಳನ್ನು ಸಲ್ಲಿಸುವುದಾಗಿ ಹೇಳಿದೆ. ಹಟಮಾರಿ
ಪಿ.ಬಿ.
ಸಿಬಿಐ ಮತ್ತು ಇಡಿ ನಿರ್ದೇಶಕರ ಕಾರ್ಯಾವಧಿ ಕುರಿತ ಸುಗ್ರೀವಾಜ್ಞೆಗಳು ಆಳುವ ಪಕ್ಷದ ಅಜೆಂಡಾದ ಜಾರಿಗಾಗಿ: ಸಿಪಿಐ(ಎಂ)
ಸಿ.ಬಿ.ಐ. ಮತ್ತು ಇ.ಡಿ. ನಿರ್ದೇಶಕರ ಅಧಿಕಾರಾವಧಿಯನ್ನು ಎರಡರಿಂದ ಐದು ವರ್ಷಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರಕ್ಕೆ ಅವಕಾಶ ನೀಡುವ ಎರಡು ಸುಗ್ರೀವಾಜ್ಞೆಗಳನ್ನು ಹೊರಡಿಸಿರುವುದನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ.
ಡಿಸೆಂಬರ್ 1 – ಅಲ್ಪಸಂಖ್ಯಾತರ ಮೇಲಿನ ದಾಳಿಗಳ ವಿರುದ್ಧ ಅಖಿಲ ಭಾರತ ಪ್ರತಿಭಟನೆ: ಸಿಪಿಐ(ಎಂ) ಪೊಲಿಟ್ ಬ್ಯುರೊ ಕರೆ
ಸಂಘ ಪರಿವಾರಕ್ಕೆ ಸಂಯೋಜಿತವಾಗಿರುವ ಸಂಸ್ಥೆಗಳಿಂದ ಅಲ್ಪಸಂಖ್ಯಾತ- ಕ್ರಿಶ್ಚಿಯನ್ ಮತ್ತು ಮುಸ್ಲಿಂ- ಸಮುದಾಯಗಳ ವಿರುದ್ಧ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ತನ್ನ ಗಂಭೀರ ಕಳವಳವನ್ನು ವ್ಯಕ್ತಪಡಿಸಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ, ಇವು
ನವಂಬರ್ 26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಬೆಂಬಲ
ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಆಚರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಪರಿಹಾರ ಇಲ್ಲ
ಕೇಂದ್ರ ಅಬಕಾರಿ ಸುಂಕದಲ್ಲಿ ಪೆಟ್ರೋಲ್ ಮೇಲೆ 5 ರೂ. ಪ್ರತಿ ಲೀಟರ್ ಮತ್ತು ಡೀಸೆಲ್‌ಗೆ 10 ರೂ.ಗಳ ಕಡಿತವನ್ನು ಕೇಂದ್ರ ಸರ್ಕಾರ ಪ್ರಕಟಿಸಿರುವುದು ಕೇವಲ ಸಾಂಕೇತಿಕ ಕಡಿತವಾಗಿದೆ, ಇದು ಜನರಿಗೆ ಯಾವುದೇ ಪರಿಹಾರವನ್ನು
ಜನನ ಮತ್ತು ಮರಣಗಳ ಮಾಹಿತಿಗಳ ಕೇಂದ್ರೀಕರಣ ಸಲ್ಲದು: ಸಿಪಿಐ(ಎಂ)
ರಾಷ್ಟ್ರೀಯ ಮಟ್ಟದಲ್ಲಿ ನೋಂದಾಯಿತ ಜನನ ಮತ್ತು ಮರಣಗಳ ದತ್ತಾಂಶ ಸಂಚಯವನ್ನು (ಡೇಟಾಬೇಸ್) ಕೇಂದ್ರ ಸರಕಾರವು ನಿರ್ವಹಿಸಲು ಅನುವು ಮಾಡಿಕೊಡಲಿಕ್ಕಾಗಿ ಕಾನೂನಿಗೆ ಪ್ರಸ್ತಾವಿತ ತಿದ್ದುಪಡಿಯು ಕೇಂದ್ರೀಕರಣದ ಒಂದು ಅನಗತ್ಯ ಹೆಜ್ಜೆ ಎಂದು ಭಾರತ ಕಮ್ಯೂನಿಸ್ಟ್
ಪೆಗಾಸಸ್ ಬಗ್ಗೆ ಸರ್ಕಾರ ಈಗ ಖಚಿತ ಉತ್ತರ ಕೊಡಬೇಕಾಗಿದೆ
ಯಾವುದೇ ಮೂರ್ತ ಸ್ಪಂದನೆ ನೀಡಲು ರಾಷ್ಟ್ರೀಯ ಭದ್ರತೆಯ ಮರೆಯಲ್ಲಿ ನಿರಾಕರಿಸಲಾಗದು ಎಂದು ನ್ಯಾಯಾಲಯವು ಗಮನಿಸಿರುವುದರಿಂದ, ಪೆಗಾಸಸ್ ತಂತ್ರಾಂಶ ಬಳಕೆಯ ಬಗ್ಗೆ ಒಂದು ಖಚಿತ ಉತ್ತರವನ್ನು ನೀಡಲು ಸರ್ಕಾರವು ಬಾಧ್ಯವಾಗಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ
ಬಿಎಸ್‌ಎಫ್ ವ್ಯಾಪ್ತಿ ವಿಸ್ತರಣೆ ಒಕ್ಕೂಟ ತತ್ವದ ಉಲ್ಲಂಘನೆ
ಬಿ.ಎಸ್.ಎಫ್. (ಗಡಿ ಭದ್ರತಾ ಪಡೆ)ನ ವ್ಯಾಪ್ತಿ ಪ್ರದೇಶವನ್ನು ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ನಲ್ಲಿ ಅಂತಾರಾಷ್ಟ್ರೀಯ ಗಡಿಗಳೊಳಗೆ ಈಗಿರುವ 15 ಕಿ.ಮೀ. ನಿಂದ 50 ಕಿ.ಮೀ. ವರೆಗೆ ವಿಸ್ತರಿಸುವ ಕೇಂದ್ರ ಸರಕಾರದ
ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ ಬಹಳ ಆತಂಕಕಾರಿ
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ ಕೋಮು ಹಿಂಸಾಚಾರ ಮತ್ತು ಸಂಘರ್ಷಗಳು ಭುಗಿಲೆದ್ದಿರುವ ಬಗ್ಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಗಂಭೀರ ಆತಂಕ ವ್ಯಕ್ತಪಡಿಸಿದೆ. ಬಾಂಗ್ಲಾದೇಶ ಸರಕಾರ ಹಿಂಸಾಚಾರವನ್ನು ಅಡಗಿಸಲು ಪಡೆಗಳನ್ನು
ಕಲ್ಲಿದ್ದಲು ಕೊರತೆ: ಮೋದಿ ಸರ್ಕಾರ ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು
ದೇಶವನ್ನು ಅಪ್ಪಳಿಸಿರುವ ವಿದ್ಯುತ್ ಉತ್ಪಾದನೆಯ ಬೃಹತ್ ಕೊರತೆಯಲ್ಲಿ ತನ್ನ ಪಾತ್ರವನ್ನು ನಿರಾಕರಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಸ್ತುತ, ರಾಜಸ್ಥಾನ, ಜಾರ್ಖಂಡ್, ಬಿಹಾರ ಮತ್ತು ಪಂಜಾಬ್‌ನಲ್ಲಿ ತೀವ್ರ ವಿದ್ಯುತ್ ಕಡಿತವು ಹಲವು ಗಂಟೆಗಳವರೆಗೆ ವಿಸ್ತರಿಸುತ್ತಿದೆ.