ಚುನಾವಣಾ ವೇಳಾಪಟ್ಟಿ ಪ್ರಕಟವಾಗುತ್ತಿರುವಂತೆಯೇ ತ್ರಿಪುರಾದಲ್ಲಿ ತೀವ್ರಗೊಂಡ ಹಲ್ಲೆ- ಹಿಂಸಾಚಾರ

ದೃಢ, ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ ಪತ್ರ ತ್ರ‍್ರಿಪುರಾ ವಿಧಾನ ಸಭೆಗೆ ಚುನಾವಣೆಗಳ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುತ್ತಿರುವಂತೆಯೇ ಅಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಸೇರಿದಂತೆ ವಿರೋಧ

Read more

ಆರ್‌ಎಸ್‌ಎಸ್ ಮುಖ್ಯಸ್ಥರ ಆಕ್ರೋಶಕಾರೀ ಹೇಳಿಕೆಗಳು ಸಂವಿಧಾನಕ್ಕೆ ಒಡ್ಡಿರುವ ಬಹಿರಂಗ ಸವಾಲು

ಆರ್‌ಎಸ್‌ಎಸ್ ವಾರಪತ್ರಿಕೆಗಳಿಗೆ ನೀಡಿದ ಸಂದರ್ಶನದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾಡಿರುವ ಟಿಪ್ಪಣಿಗಳು ಆಕ್ರೋಶಕಾರಿ, ಅವು  ಭಾರತದ ಸಂವಿಧಾನಕ್ಕೆ, ಎಲ್ಲಾ ನಾಗರಿಕರ ಸಮಾನ ಹಕ್ಕುಗಳಿಗೆ ಮತ್ತು ಕಾನೂನಿನ ಆಳ್ವಿಕೆಗೆ ಒಡ್ಡಿರುವ ಬಹಿರಂಗ ಮತ್ತು

Read more

ತಮಿಳುನಾಡು ರಾಜ್ಯಪಾಲರ ವರ್ತನೆ ಸಂವಿಧಾನಬಾಹಿರ ಮತ್ತು ಅನುಚಿತ ಕ್ರಮ: ಸಿಪಿಐ(ಎಂ) ಪೊಲಿಟ್‌ ಬ್ಯುರೊ

ತಮಿಳುನಾಡು ರಾಜ್ಯ ಸರ್ಕಾರವು ಅಸೆಂಬ್ಲಿಯಲ್ಲಿ ಮಾಡಲು ಸಿದ್ಧಪಡಿಸಿದ ಭಾಷಣದ ಭಾಗಗಳನ್ನು ಬಿಟ್ಟುಬಿಡುವ ರಾಜ್ಯಪಾಲ  ಆರ್‌ ಎನ್ ರವಿಯವರ  ಕ್ರಮ ಅನುಚಿತವಾದದ್ದು, ಅದು ಖಂಡಿತವಾಗಿಯೂ ಒಪ್ಪತಕ್ಕಂತಹ ವರ್ತನೆ ಅಲ್ಲ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಭಾರತದಲ್ಲಿ ವಿದೇಶಿ ಕ್ಯಾಂಪಸ್‍ ಗಳಿಗೆ ಅನುಕೂಲ ಕಲ್ಪಿಸುವ ಯುಜಿಸಿಯ ಅಪಾಯಕಾರಿ ನಡೆ-ಸಿಪಿಐ(ಎಂ) ಪೊಲಿಟ್‌ ಬ್ಯುರೊ

“ಈ ಏಕಪಕ್ಷೀಯತೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಾಡಲು ಎಲ್ಲಾ ದೇಶಪ್ರೇಮಿ ಶಕ್ತಿಗಳು ಕ್ರಿಯೆಗಿಳಿಯಬೇಕು” ವಿದೇಶಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳು ಭಾರತದಲ್ಲಿ ಕ್ಯಾಂಪಸ್‌ ಗಳನ್ನು ಸ್ಥಾಪಿಸಲು ಅನುಕೂಲ ಕಲ್ಪಿಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ

Read more

ನೋಟು ರದ್ಧತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು – ಸಿಪಿಐ(ಎಂ) ಪೊಲಿಟ್‌ ಬ್ಯುರೊ ಹೇಳಿಕೆ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‌ ಬ್ಯುರೊ ಜನವರಿ 2, 2023ರಂದು ಸುಪ್ರಿಂ ಕೋರ್ಟ್‍ ಸಂವಿಧಾನ ಪೀಠ ನೋಟುರದ್ಧತಿ ಕುರಿತು ನೀಡಿರುವ ತೀರ್ಪಿನ ಬಗ್ಗೆ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: 2016ರ ನೋಟು ರದ್ಧತಿ

Read more

ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯ ಭಾರಿ ಹೆಚ್ಚಳವಿಲ್ಲದೆ ಉದ್ಯೋಗ ಸೃಷ್ಟಿಯಾಗಲಿ, ಜನರ ಖರೀದಿ ಸಾಮರ್ಥ್ಯದ ಬೆಳವಣಿಗೆಯಾಗಲಿ ಸಾಧ್ಯವಾಗದು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಆರ್ಥಿಕ ಚೇತರಿಕೆ ನಡೆಯುತ್ತಿದೆ ಎಂಬ ಸರ್ಕಾರದ ಎಲ್ಲಾ ಪ್ರಚಾರ ಮತ್ತು ದಾವೆಗಳ ಹೊರತಾಗಿಯೂ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು(ಐಐಪಿ) ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದು ಜನರ ಖರೀದಿ ಸಾಮರ್ಥ್ಯ ನಿರಂತರವಾಗಿ ಕುಸಿಯುತ್ತಿದೆ ಎಂಬುದರ ಸೂಚನೆಯಾಗಿದೆ.

Read more

ವಿರೋಧಿಗಳನ್ನು ಗುರಿಯಾಗಿಸುವ ದುಷ್ಟ ಕಾರ್ಯಾಚರಣೆ-ಸರಕಾರ ಮತ್ತು ಎನ್‍ಐಎ ಮೇಲೆ ಕಟು ದೋಷಾರೋಪಣೆ: ಸಿಪಿಐ(ಎಂ)

ಸ್ಟಾನ್‍ ಸ್ವಾಮಿಯವರ ಕಂಪ್ಯೂಟರಿನಲ್ಲೂ ಹುಸಿ ಕಡತಗಳನ್ನು ನೆಟ್ಟಿದ್ದರು! ಅಂತಾರಾಷ್ಟ್ರೀಯ ಖ್ಯಾತಿಯ ಡಿಜಿಟಲ್ ಫೊರೆನ್ಸಿಕ್ ವಿಶ್ಲೇಷಣಾ ಕಂಪನಿ, ಆರ್ಸೆನಲ್ ಕನ್ಸಲ್ಟಿಂಗ್, ಬಿಡುಗಡೆ ಮಾಡಿರುವ ಹೊಸ ವರದಿಯ ಪ್ರಕಾರ, 2017 ರಿಂದ 2019 ರ ನಡುವೆ

Read more

ಮೂರು ಚುನಾವಣೆಗಳ ಬಗ್ಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿಕೆ

ಇತ್ತೀಚಿನ ಮೂರು ಚುನಾವಣಾ ಫಲಿತಾಂಶಗಳ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ಇದೀಗ  ನಡೆದಿರುವ ಮೂರು ಚುನಾವಣೆಗಳಲ್ಲಿ, ಗುಜರಾತಿನಲ್ಲಿ ಬಿಜೆಪಿ ಒಂದು ಭರ್ಜರಿ ವಿಜಯಗಳಿಸಿದೆ.

Read more

ದೇಶದೊಳಗಿನ ಆತಂಕಕಾರಿ ಪ್ರವೃತ್ತಿಗಳನ್ನು ಸರಿಪಡಿಸದೆ ಜಿ-20 ಅಧ್ಯಕ್ಷತೆಯ ಘೋಷಿತ ಧ್ಯೇಯವು ಈಡೇರದು – ಯೆಚುರಿ

ಜಿ-20ರ ಅಧ್ಯಕ್ಷತೆಯನ್ನು ವಹಿಸುವ ಸರದಿ ಈಗ ಭಾರತದ್ದಾಗಿದೆ.  ಪ್ರಧಾನ ಮಂತ್ರಿಗಳು   ಇದನ್ನು ಆಚರಿಸಲು “ಒಂದು ಭೂಮಿ- ಒಂದು ಕುಟುಂಬ- ಒಂದು ಭವಿಷ್ಯ” ಎಂಬ ವಿಷಯವಸ್ತುವಿನ ಮೇಲೆ ಒಂದು ಆಂತರಿಕ ರಾಜಕೀಯ ಅಭಿಯಾನವನ್ನು ಪ್ರಕಟಿಸಿದ್ದಾರೆ.

Read more

ತ್ರಿಪುರಾದಲ್ಲಿ ಮತ್ತೊಂದು ಮಾರಣಾಂತಿಕ ಹಲ್ಲೆ- ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ

“ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಸಂಪೂರ್ಣವಾಗಿ ಮರುಸ್ಥಾಪಿಸಬೇಕು” ನವೆಂಬರ್ 30ರಂದು ತ್ರಿಪುರಾದ ಚಾರಿಲಂನಲ್ಲಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನಾಯಕರು ಮತ್ತು ಕಾರ್ಯಕರ್ತರ ಮೇಲೆ ನಡೆದ ಭೀಕರ ಹಲ್ಲೆಯನ್ನು ಸಿಪಿಐ(ಎಂ) ಪೊಲಿಟ್

Read more