ಒಕ್ಕೂಟ ಸರ್ಕಾರದ ಅಡಿಯಲ್ಲಿರುವ ಕೇಂದ್ರಾಡಳಿತ ಪ್ರದೇಶದ ಆಡಳಿತವು ಲಡಾಖ್ ಜನತೆಯ ವಿರುದ್ಧ ಕ್ರೂರ ದಬ್ಬಾಳಿಕೆ ನಡೆಸಿದೆ ಎಂದಿರುವ ಸಿಪಿಐ(ಎಂ) ಪೊಲಿಟ್‌ಬ್ಯುರೊ, ಸೆಪ್ಟೆಂಬರ್ 25ರಂದು ನೀಡಿದ ಹೇಳಿಕೆಯಲ್ಲಿ ಈ ದಬ್ಬಾಳಿಕೆಯನ್ನು ಬಲವಾಗಿ ಖಂಡಿಸಿದೆ. ಈ
ಪಿ.ಬಿ.
ನೇಪಾಳದ ಪ್ರಕ್ಷುಬ್ಧತೆಯ ಕುರಿತು ಸಿಪಿಐ(ಎಂ) ಪೊಲಿಟ್ ಬ್ಯುರೊ ಹೇಳಿಕೆ
ನೇಪಾಳದಲ್ಲಿ ನಡೆದ ಇಂಟರ್ನೆಟ್ ಪೀಳಿಗೆಯ (GenZ) ಪ್ರತಿಭಟನೆಯ ಸಂದರ್ಭದಲ್ಲಿ 20 ಅಮೂಲ್ಯ ಯುವ ಜೀವಗಳ ಹಾನಿಯಾಗಿರುವ ಬಗ್ಗೆ ಸಿಪಿಐ(ಎಂ) ತೀವ್ರ ದುಃಖವನ್ನು ವ್ಯಕ್ತಪಡಿಸಿದೆ. ಈ ಪ್ರತಿಭಟನೆಗಳು ಜನರ, ವಿಶೇಷವಾಗಿ ಯುವಜನರ ನಿಜವಾದ ಸಮಸ್ಯೆಗಳನ್ನು
ಇಸ್ರೇಲಿ ಹಣಕಾಸು ಸಚಿವರ ದಿಲ್ಲಿ ಭೇಟಿಗೆ ಸಿಪಿಐ(ಎಂ) ಖಂಡನೆ
ಇಸ್ರೇಲ್ ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ಭಾರತ ಭೇಟಿಯನ್ನು ಸಿಪಿಐ(ಎಂ) ಪೊಲಿಟ್ ಬ್ಯೂರೋ ಖಂಡಿಸಿದೆ. ಇಸ್ರೇಲ್ ಹಣಕಾಸು ಸಚಿವರು ಭಾರತ ಸರ್ಕಾರದೊಂದಿಗೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಲು ಇಸ್ರೇಲ್ ನಿಯೋಗದ
ರಾಷ್ಟ್ರೀಯ ವಿಪತ್ತು ಘೋಷಿಸಿ ಮತ್ತು ಸಮರೋಪಾದಿಯಲ್ಲಿ ಪರಿಣಾಮಕಾರಿ ಪರಿಹಾರ ಒದಗಿಸಿ- ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಆಗ್ರಹ
ಉತ್ತರ ಭಾರತದಲ್ಲಿ ಪ್ರವಾಹ ಮತ್ತು ಭೂಕುಸಿತದ ಅಸಾಧಾರಣ ಪರಿಸ್ಥಿತಿ ಉಂಟಾಗಿರುವ ಬಗ್ಗೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಬೃಹತ್ ವಿಪತ್ತನ್ನು ನಿಭಾಯಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಇದನ್ನು
ಉಮರ್ ಖಾಲಿದ್ ಸೇರಿದಂತೆ 9 ಮಂದಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಣೆ ನ್ಯಾಯದ ಅಣಕ: ಸಿಪಿಐ(ಎಂ)
ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರ 7 ಜನರಿಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿರುವುದು ಶೋಚನೀಯ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ ಬೇಸರ ವ್ಯಕ್ತಪಡಿಸಿದೆ. ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮು ಗಲಭೆಯ ಹಿಂದೆ ಇದೆಯೆಂದು ಆರೋಪಿಸಲಾಗಿರುವ “ಪಿತೂರಿ”ಗೆ ಸಂಬಂಧಿಸಿ
ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಉಲ್ಲಂಘಿಸುವ ಕ್ರೀಡಾ ಮಸೂದೆ: ಸಿಪಿಐ(ಎಂ)
ಸಂಸತ್ತಿನ ಮಳೆಗಾಲದ ಅಧಿವೇಶನವು ಎಲ್ಲಾ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾಯಿತು. ಬಿಹಾರದಲ್ಲಿ ಎಸ್‍ಐಆರ್ ವಿಷಯದ ಕುರಿತು ಚರ್ಚೆಗೆ ಸರ್ಕಾರ ಅವಕಾಶ ನೀಡಲು ನಿರಾಕರಿಸಿತು. ವಿರೋಧ ಪಕ್ಷಗಳ ಪ್ರತಿಭಟನೆಗಳ ನಡುವೆ, ಕೇಂದ್ರ ಸರ್ಕಾರವು
ಅಮೆರಿಕದ ಒತ್ತಡಕ್ಕೆ ಭಾರತ ಸರ್ಕಾರ ಮಣಿಯಬಾರದು: ಸಿಪಿಐ(ಎಂ)
ಯುನೈಟೆಡ್ ಸ್ಟೇಟ್ಸ್ ಭಾರತದ ಮೇಲೆ ಶೇ. 50 ಸುಂಕಗಳನ್ನು ಘೋಷಿಸಿದೆ. ವ್ಯಾಪಾರ ಒಪ್ಪಂದವನ್ನು ತಲುಪಲು ವಿಫಲವಾದುದ್ದಕ್ಕೆ ಶೇ. 25 ಮತ್ತು ರಷ್ಯಾದಿಂದ ತೈಲ ಮತ್ತು ಅನಿಲ ಖರೀದಿಗೆ ಶೇ. 25. ಇದು ಭಾರತದ
ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಒತ್ತಾಯಿಸಲು ಜನರನ್ನು ಸಜ್ಜುಗೊಳಿಸಬೇಕು: ಸಿಪಿಐ(ಎಂ)
370 ನೇ ವಿಧಿಯನ್ನು ರದ್ದುಪಡಿಸಿ ,ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಐದು ವರ್ಷಗಳು ಕಳೆದಿವೆ. ಆಗ ಮುಂದಿಟ್ಟ ಯಾವುದೇ ಗುರಿ ಈಡೇರಿಲ್ಲ. ಕೇಂದ್ರ ಸರ್ಕಾರವು ಭಯೋತ್ಪಾದನೆಯನ್ನು ತೊಡೆದುಹಾಕಲು ಅಥವಾ ಜಮ್ಮು ಮತ್ತು ಕಾಶ್ಮೀರದ
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ
ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಸಿಪಿಐ(ಎಂ) ಆಗ್ರಹ ಮಹಾರಾಷ್ಟ್ರ ರಾಜ್ಯ ಸರ್ಕಾರವು – ಮುಂಬೈ ರೈಲು ಸ್ಫೋಟ ಪ್ರಕರಣ (2006) ಮತ್ತು ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ, ಈ ಎರಡು ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದ
ಚುನಾವಣಾ ಆಯೋಗದ ಪಕ್ಷಪಾತದ ಮನೋಭಾವವು ಬಿಜೆಪಿಗೆ ಅನುಕೂಲ ಕಲ್ಪಿಸುವಂತಿದೆ: ಸಿಪಿಐ(ಎಂ)
ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಆರಂಭದಿಂದಲೂ ವಿವಾದದಲ್ಲಿ ಸಿಲುಕಿತ್ತು, ಏಕೆಂದರೆ ಸ್ಥಾಪಿತ ಸಂಪ್ರದಾಯಕ್ಕೆ ವಿರುದ್ಧವಾಗಿ, ಜೂನ್ 24 ರಂದು ಅದರ ಘೋಷಣೆಗೆ ಮುಂಚಿತವಾಗಿ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಲಿಲ್ಲ. ತೀವ್ರ ಪರಿಷ್ಕರಣೆಗಳಿಗೆ
