ಕರ್ನಾಟಕ ಹೈಕೋರ್ಟ್‍ನ ಒಂದು ದುರದೃಷ್ಟಕರ ತೀರ್ಪು

ತರಗತಿಗಳಲ್ಲಿ ಹಿಜಾಬ್ ಬಳಕೆಯನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟಿನ ತೀರ್ಪು ತಾರತಮ್ಯವಿಲ್ಲದೆ ಶಿಕ್ಷಣ ಪಡೆಯುವ  ಸಾರ್ವತ್ರಿಕ ಹಕ್ಕಿನ ವಿರುದ್ಧದ ಒಂದು ಹೊಡೆತವಾಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಚುನಾವಣೆಗಳು ಮುಗಿಯುತ್ತಿದ್ದಂತೆ ಪಿಎಫ್‍ ಬಡ್ಡಿದರ ಕಡಿತದ ಕ್ರೂರ ನಡೆ ಮತ್ತು ಆರೆಸ್ಸೆಸ್‍ನ ವರದಿ ಬಿಡುಗಡೆಯ ಅನಿಷ್ಟಕಾರೀ ನಡೆ

ಐದು ವಿಧಾನಸಭಾ ಚುನಾವಣೆಗಳು ಪ್ರಕಟವಾಗಿರುವ ಬೆನ್ನಲ್ಲೇ ನೌಕರರ ಭವಿಷ್ಯನಿಧಿಯ ಮೇಲಿನ ಬಡ್ಡಿ ದರವನ್ನು 8.5%ದಿಂದ 8.1%ಕ್ಕೆ ಇಳಿಸುವ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೇಲೆ ಗುರಿಯಿಡುವ ಆರೆಸ್ಸೆಸ್‍ನ ವಾರ್ಷಿಕ ವರದಿ ಬಿಡುಗಡೆ ಮಾಡಲಾಗಿದೆ. ಮೊದಲನೆಯದ್ದು

Read more

ವಿಧಾನಸಭಾ ಚುನಾವಣಾ ಫಲಿತಾಂಶ: ಬಲಪಂಥೀಯ ರಾಜಕೀಯದ ಪ್ರಾಬಲ್ಯ ಮುಂದುವರಿದಿದೆ

ಉತ್ತರಪ್ರದೇಶ  ಚುನಾವಣೆಗಳಲ್ಲಿ ಬಿಜೆಪಿ ಸತತ ಎರಡನೇ ಗೆಲುವು ಪಡೆದಿದೆ. ಕೋಮು ಧ್ರುವೀಕರಣವನ್ನು ತೀವ್ರಗೊಳಿಸಿ, ಮಾಧ್ಯಮದ ದೊಡ್ಡ ವರ್ಗಗಳ ಮೇಲಿನ ನಿಯಂತ್ರಣ ಮತ್ತು ಅಪಾರ ಹಣಬಲದಿಂದ ಬಿಜೆಪಿ ಕಡಿಮೆ ಬಹುಮತದೊಂದಿಗೆ ಸರ್ಕಾರವನ್ನು ಉಳಿಸಿಕೊಂಡಿದೆ. ಜನರು

Read more

ಶ್ರೇಷ್ಠ ಚಿಂತಕ, ಸಿದ್ಧಾಂತಿ ಪ್ರೊ. ಐಜಾಝ್ ಅಹ್ಮದ್ ನಿಧನ

ಮಾರ್ಚ್ 9ರಂದು ಮಾರ್ಕ್ಸ್‌ವಾದಿ ಚಿಂತಕ, ಸಿದ್ಧಾಂತಿ ಮತ್ತು ದುಡಿಮೆಗಾರರ ಒಡನಾಡಿ-ಐಜಾಜ್ ಅಹ್ಮದ್(81 ವರ್ಷ) ಅಮೇರಿಕದಲ್ಲಿ ನಿಧನರಾಗಿದ್ದಾರೆ. ಅವರು ವೀಸಾ ನಿರ್ಬಂಧಗಳ ಕಾರಣದಿಂದಾಗಿ ಮತ್ತು ಅನಾರೋಗ್ಯದ ಕಾರಣದಿಂದಾಗಿ ಭಾರತವನ್ನು ತೊರೆಯಬೇಕಾಯಿತು. ಆದರೂ ಕೊನೆಯ ಉಸಿರಿನ

Read more

ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಚುನಾವಣಾ ಹಿಂಸಾಚಾರ ಮತ್ತು ಕೈವಾಡ

ಫೆಬ್ರವರಿ 27 ರಂದು ಪಶ್ಚಿಮ ಬಂಗಾಳದ 108 ಮುನ್ಸಿಪಲ್ ಸಂಸ್ಥೆಗಳಿಗೆ ಚುನಾವಣೆಯನ್ನು ಒಂದು ಪ್ರಹಸನದ ಮಟ್ಟಕ್ಕೆ ಇಳಿಸಲಾಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ತೃಣಮೂಲ ಕಾಂಗ್ರೆಸ್‌(ಟಿಎಂಸಿ) ಮತ್ತು

Read more

ಉಕ್ರೇನಿನಲ್ಲಿ ಶಾಂತಿ ಸ್ಥಾಪಿಸಲು ಆದ್ಯತೆ ನೀಡಬೇಕು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ರಷ್ಯಾ ಮತ್ತು ಉಕ್ರೇನ್ ನಡುವಿನ ಸಶಸ್ತ್ರ ಘರ್ಷಣೆಯ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಉಕ್ರೇನ್ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆ ಕೈಗೊಂಡಿರುವುದು ದುರದೃಷ್ಟಕರ. ಸಶಸ್ತ್ರ ವೈಷಮ್ಯಗಳು ತಕ್ಷಣವೇ ನಿಲ್ಲಬೇಕು ಮತ್ತು

Read more

ಒಂದು ಬಲಿಷ್ಠ ಕಮ್ಯುನಿಸ್ಟ್ ಪಕ್ಷವನ್ನು ಕಟ್ಟುವುದನ್ನು ಬಲಪಡಿಸುವ ನಮ್ಮ ಸಂಕಲ್ಪವನ್ನು ದ್ವಿಗುಣಗೊಳಿಸೋಣ!

(23ನೇ ಮಹಾಧಿವೇಶನದ ಕರಡು ರಾಜಕೀಯ ವರದಿಯ ಆಯ್ದ ಅಂಶಗಳು) 22ನೇ ಮಹಾಧಿವೇಶನದ ನಂತರದ ಅವಧಿಯು ಬಿಜೆಪಿಯ ಮತ್ತಷ್ಟು ಕ್ರೋಡೀಕರಣವನ್ನು ಕಂಡಿದೆ, ಅದು ಸರ್ಕಾರದಲ್ಲಿದ್ದು ಫ್ಯಾಸಿಸ್ಟ್ ತೆರನ ಆರ್‌ಎಸ್‌ಎಸ್‌ನ ಹಿಂದುತ್ವ ಅಜೆಂಡಾವನ್ನು ಆಕ್ರಮಣಕಾರಿಯಾಗಿ ಅನುಸರಿಸುತ್ತಿದೆ.

Read more

ಬಜೆಟ್ 2022-23: ಜನರ ಹಿತಾಸಕ್ತಿಗಳಿಗೆ ವಿಶ್ವಾಸದ್ರೋಹ

2022-23 ರ ಬಜೆಟ್ ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸುವ ಆದ್ಯತೆಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದೊಂದು ವಿಶ್ವಾಸದ್ರೋಹ ಎಂದಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಜನವಿರೋಧಿ ಕಾರ್ಪೊರೇಟ್–ಪರ ಬಜೆಟ್

Read more

ಮಾದರಿಯಾದ ಸಿಪಿಐ(ಎಂ) ಪಕ್ಷ: ಜಿಲ್ಲಾ ಕಾರ್ಯದರ್ಶಿ ಸ್ಥಾನಕ್ಕೆ ಅಂಧ ವ್ಯಕ್ತಿ ಆಯ್ಕೆ

ಚೆನ್ನೈ: ಇದೇ ಮೊದಲ ಬಾರಿಗೆ ದೃಷ್ಟಿಯಿಲ್ಲದ ವ್ಯಕ್ತಿಗೆ ಪ್ರಮುಖ ರಾಜಕೀಯ ಪಕ್ಷದ ಜಿಲ್ಲಾ ಮಟ್ಟದಲ್ಲಿ ಮುನ್ನಡೆಸುವ ಅವಕಾಶ ಪ್ರಾಪ್ತವಾಗಿದೆ. ತಮಿಳುನಾಡಿನ ಚೆಂಗಲ್ ಪಟ್ಟುವಿನಲ್ಲಿ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಹರಿದ್ವಾರ ಸಭೆಯಲ್ಲಿ ಸಂವಿಧಾನ ಮತ್ತು ಕಾನೂನು ಚೌಕಟ್ಟಿನ ಉಲ್ಲಂಘನೆ: ಬಲವಾದ ಕ್ರಮಕ್ಕೆ ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹ

ಹರಿದ್ವಾರದಲ್ಲಿ ‘ ಧರ್ಮ ಸಂಸದ್‌’ ಎಂದು ನಡೆದ ಸಮಾರಂಭದಲ್ಲಿ  ಮುಸ್ಲಿಮರ ವಿರುದ್ಧದ ತೀವ್ರ ದ್ವೇಷದ ಭಾಷಣಗಳು ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ಸಂವಿಧಾನ ಮತ್ತು ಕಾನೂನು ಚೌಕಟ್ಟಿನ ಉಲ್ಲಂಘನೆಯಾಗಿವೆ.. ಆ ಭಾಷಣಗಳನ್ನು ಮಾಡಿದವರನ್ನು ತಕ್ಷಣವೇ

Read more