ಜಮ್ಮು ಮತ್ತು ಕಾಶ್ಮೀರ ಚುನಾವಣಾ ಕ್ಷೇತ್ರ ಮರುವಿಂಗಡಣೆ ಆಯೋಗದ ಶಿಫಾರಸುಗಳು ಖಂಡಿತಾ ನ್ಯಾಯಸಮ್ಮತವಲ್ಲದ ಮತ್ತು ತರ್ಕಬದ್ಧವಲ್ಲದ ಶಿಫಾರಸುಗಳು ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಟಿಪ್ಪಣಿ ಮಾಡಿದೆ. 2011 ರ
ಪಿ.ಬಿ.
ಚುನಾವಣಾ ಕಾನೂನುಗಳ ಮಸೂದೆಯನ್ನು ಆಯ್ಕೆ ಸಮಿತಿಯು ಪರಿಶೋಧಿಸಲೇಬೇಕು
ದೂರಗಾಮಿ ಪರಿಣಾಮಗಳನ್ನು ಉಂಟುಮಾಡುವ ಚುನಾವಣಾ ಕಾನೂನುಗಳಲ್ಲಿನ ಪ್ರಮುಖ ಬದಲಾವಣೆಗಳನ್ನು ಲೋಕಸಭೆಯ ಮೂಲಕ ಗದ್ದಲದ ನಡುವೆ ತರಾತುರಿಯಲ್ಲಿ ಅಂಗೀಕರಿಸಿದ ವಿಧಾನವನ್ನು ಬಲವಾಗಿ ಖಂಡಿಸುವುದಾಗಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನ ಪೊಲಿಟ್ ಬ್ಯೂರೋ ಹೇಳಿದೆ.
ದೇಶದಲ್ಲಿ ಹೊಸ ಆರೋಗ್ಯ ತುರ್ತುಸ್ಥಿತಿ ಎರಗುವುದನ್ನು ತಡೆಗಟ್ಟಲು ಲಸಿಕೀಕರಣದ ವೇಗವನ್ನು ತುರ್ತಾಗಿ ಹೆಚ್ಚಿಸಬೇಕು
ಕೋವಿಡ್‍ನ ಹೊಸ ರೂಪಾಂತರಿ ಓಮಿಕ್ರಾನ್ ನಿಂದಾಗಿ ಹೊಸ ಅಪಾಯಗಳು ಹೊಮ್ಮಲಿವೆ ಎಂದು ಆತಂಕ ವ್ಯಕ್ತಪಡಿಸಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಇದನ್ನು ಎದುರಿಸಲು ಲಸಿಕೀಕರಣದ ವೇಗವನ್ನು ತುರ್ತಾಗಿ ಹೆಚ್ಚಿಸಬೇಕು ಎಂದು
ಜಮ್ಮು-ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ವಜಾಗೊಳಿಸಬೇಕು-ರಾಷ್ಟ್ರಪತಿಗಳಿಗೆ ಯೆಚುರಿ ಪತ್ರ
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟಿನ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರು ತನ್ನ ಉನ್ನತ ಸಂವಿಧಾನಿಕ ಹುದ್ದೆಗೆ ಭಂಗ ತಂದಿದ್ದಾರೆ, ತಾನು ಕೈಗೊಂಡ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ,
ರೈತರ ಐಕ್ಯ ಆಂದೋಲನಕ್ಕೆ ಐತಿಹಾಸಿಕ ವಿಜಯ -ಸಿಪಿಐ(ಎಂ) ಪೊಲಿಟ್ ಬ್ಯುರೊ ಅಭಿನಂದನೆ
ಸಂಯುಕ್ತ ಕಿಸಾನ್ ಮೋರ್ಚಾ ( ಎಸ್.ಕೆ.ಎಂ.), ವಿವಿಧ ರೈತ ಮತ್ತು ಕೃಷಿ ಕಾರ್ಮಿಕರ ಸಂಘಟನೆಗಳು ಮತ್ತು ರೈತರು ಐತಿಹಾಸಿಕ ವಿಜಯವನ್ನು ಪಡೆದಿದ್ದಾರೆ ಎಂದು ಅವರನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ
ಹರಿಯಾಣ ಮುಖ್ಯಮಂತ್ರಿ ಅವರ ಈ ನಿರ್ಧಾರವನ್ನು ಹಿಂಪಡೆಯಿರಿ
ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ನಿನ್ನೆ ನೀಡಿದ ಅತ್ಯಂತ ಆಕ್ಷೇಪಾರ್ಹ ಹೇಳಿಕೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಾಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವ ಪದ್ಧತಿಯನ್ನು
ನಾಗಾಲ್ಯಾಂಡ್ ಹತ್ಯೆಗಳಿಗೆ ಸಿಪಿಐ(ಎಂ) ಪೊಲಿಟ್ ಬ್ಯುರೊ ಖಂಡನೆ – “ಸಶಸ್ತ್ರ ಪಡೆಗಳಿಗೆ ವಿಶೇಷ ಅಧಿಕಾರಗಳ ಕಾಯ್ದೆ ಹೋಗಬೇಕು”
ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಸೇನೆಯ ಒಡ್ಡೊಡ್ಡು ಕಾರ್ಯಾಚರಣೆ ಕನಿಷ್ಠ 17 ನಾಗರಿಕರು ಮತ್ತು ಒಬ್ಬ ಸೈನಿಕನ ಹತ್ಯೆಗೆ ಕಾರಣವಾಗಿದೆ ಎಂದು ಸಿಪಿಐ(ಎಂ) ನ ಪೊಲಿಟ್ ಬ್ಯೂರೋ ಬಲವಾಗಿ ಖಂಡಿಸಿದೆ. ಮೃತರ ಕುಟುಂಬಗಳಿಗೆ ಪೊಲಿಟ್
ಕೇರಳದಲ್ಲಿ ಆರೆಸ್ಸೆಸ್‌ನ ಕೊಲೆ ರಾಜಕೀಯ ನಿಲ್ಲಬೇಕು
ಕೇರಳದ ಪಥಣಂಥಿಟ್ಟ ಜಿಲ್ಲೆಯ ಪೆರಿಂಗರ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಂ. ಪಿ.ಬಿ. ಸಂದೀಪ ಕುಮಾರ್ ಅವರನ್ನು ತಿರುವಳ್ಳದಲ್ಲಿ ಅಡ್ಡಗಟ್ಟಿ ಚಾಕುಗಳಿಂದ ಹಲವು ಬಾರಿ ತಿವಿದು ಕೊಲ್ಲಲಾಗಿದೆ. ಈ
ಲೋನಿ ಎನ್‍ಕೌಂಟರ್: ಬೆದರಿಕೆ ನಿಲ್ಲಿಸಿ, ನಿಷ್ಪಕ್ಷಪಾತ ತನಿಖೆ ನಡೆಸಿ
ಘಾಝಿಯಾಬಾದ್ ನ ಲೋನಿಯಲ್ಲಿ ಇತ್ತೀಚೆಗೆ ಪೊಲೀಸ್ ಅತ್ಯಾಚಾರಕ್ಕೆ ತುತ್ತಾಗಿರುವವರ ಮನೆಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯೆ ಬೃಂದಾ ಕಾರಟ್ ನೇತೃತ್ವದ ಪಕ್ಷದ ನಿಯೋಗ ಭೇಟಿ ನೀಡಿ ಬಂದ ಮೇಲೆ
ತ್ರಿಪುರಾ: ಮತದಾನದಲ್ಲಿ ಮೋಸಗಳು ನಡೆದಲ್ಲಿ ಚುನಾವಣೆಗಳನ್ನು ರದ್ದುಪಡಿಸಬೇಕು, ಪ್ರಜಾಪ್ರಭುತ್ವವವನ್ನು ಮತ್ತೆ ನೆಲೆಗೊಳಿಸಬೇಕು
ನವೆಂಬರ್ 25ರಂದು ತ್ರಿಪುರಾದಲ್ಲಿ ಅಗರ್ತಲಾ ಮಹಾನಗರ ಪಾಲಿಕೆ ಮತ್ತು 19 ನಗರಸಭೆಗಳಿಗೆ ನಡೆದಿರುವ ಚುನಾವಣೆಗಳನ್ನು ಆಳುವ ಬಿಜೆಪಿ ಒಂದು ಪ್ರಹಸನವಾಗಿ ಪರಿವರ್ತಿಸಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್ ಬ್ಯುರೊ ದೂಷಿಸಿದೆ.