ಕರ್ನಾಟಕ ಸರಕಾರ ತನ್ನ ಸಾಧನೆಗಳನ್ನು ಪ್ರಚುರಪಡಿಸಲು ಮಾಧ್ಯಮಗಳಿಗೆ ನೀಡುವ ಜಾಹೀರಾತುಗಳಲ್ಲಿಯು, ಬ್ರಾಹ್ಮಣರ ಮಾಲೀಕತ್ವದಲ್ಲಿರುವ ಮಾಧ್ಯಮಗಳಿಗೆ ಪ್ರತಿ ತಿಂಗಳು ಎರಡು ಜಾಹೀರಾತು ನೀಡುವಂತೆ ಆದೇಶಿಸುವ ಮೂಲಕ ಜಾತಿ ತಾರತಮ್ಯ ಮೆರೆದಿರುವ, ಜಾತಿವಾದಿ ನೀತಿಯನ್ನು ಭಾರತ
ರಾಜ್ಯ ಸಮಿತಿ
ಜನಾರ್ಧನರೆಡ್ಡಿಯವರ ಅಕ್ರಮ ಆಸ್ತಿ ಮುಟ್ಡುಗೋಲು ವಿಳಂಬ: ಸಿಪಿಐ(ಎಂ) ಖಂಡನೆ
ಜನಾರ್ಧನ ರೆಡ್ಡಿ ಅವರು ಅಕ್ರಮ ಗಣಿಕಾರಿಕೆಯ ಮೂಲಕ ಸಂಗ್ರಹಿಸಲಾದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಲಯಗಳು ಆದೇಶಿಸಿ, ಈ ಕುರಿತು ಖಾರವಾಗಿ ಪ್ರಶ್ನಿಸಿದ್ದರೂ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ಶಾಮೀಲು ನೀತಿಯನ್ನು ಭಾರತ
ಎನ್‌ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸಿ – ನೌಕರರ ಹಕ್ಕೋತ್ತಾಯ ಪರಿಗಣಿಸಿ: ಸಿಪಿಐ(ಎಂ) ಮನವಿ
ಹೊಸ ಪಿಂಚಣಿ ಯೋಜನೆ(ಎನ್‌ಪಿಎಸ್) ರದ್ದುಗೊಳಿಸಬೇಕು ಮತ್ತು ಹಳೆ ಪಿಂಚಣಿ ಯೋಜನೆ(ಓಪಿಎಸ್) ಜಾರಿಗೆ ತರಬೇಕೆಂದು ಹೊಸ ಪಿಂಚಣಿದಾರರ ಸಂಘದ ನೌಕರರು 14 ದಿನಗಳಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯುತ್ತಿರುವ ನೌಕರರ ಹೋರಾಟದ ಹಕ್ಕೋತ್ತಾಯಗಳನ್ನು ಪರಿಗಣಿಸಿ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐ(ಎಂ) ಅಭ್ಯರ್ಥಿ ಡಾ. ಅನಿಲ್ ಕುಮಾರ್
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರಕ್ಕೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಅಭ್ಯರ್ಥಿಯಾಗಿ ಡಾ. ಅನಿಲ್ ಕುಮಾರ್ ಆಯ್ಕೆಯಾಗಿದ್ದು, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಅವರು ವಿವರಣೆ
ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸ್ ಧಾಳಿ: ಸಿಪಿಐ(ಎಂ) ಖಂಡನೆ
ಬೆಂಗಳೂರು : ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಧಾಳಿ ನಡೆಸಿರುವುನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ತೀವ್ರವಾಗಿ ಖಂಡಿಸುತ್ತದೆ. ಪರಿಶಿಷ್ಟ ಜಾತಿ ಸಮುದಾಯಗಳ ನಡುವೆ ಒಳ ಮೀಸಲಾತಿಯನ್ನು ಕೂಡಲೇ
ರೈತರು ಹಾಗೂ ದುಡಿಯುವ ಎಲ್ಲ ಜನರ ಸಾಲ ಮನ್ನಾ ಮಾಡಿ: ಯು. ಬಸವರಾಜ
ಹಾವೇರಿ: ಒಕ್ಕೂಟ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಬಡವರ, ರೈತ ವಿರೋಧಿ ನೀತಿಗಳ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ಎಲ್ಲ ರೈತರ, ಕೂಲಿಕಾರರ ಮತ್ತು ಮಹಿಳೆಯರ ಖಾಸಗೀ ಸಾಲವೂ ಸೇರಿದಂತೆ ಎಲ್ಲ ರೀತಿಯ ಸಾಲವನ್ನು ಮನ್ನಾ
ದಲಿತ ಯುವಕ ಉದಯ ಕಿರಣ್ ಸಾವಿಗೆ ಕಾರಣರಾದ ಆರೋಪಿಗಳನ್ನು ಬಂಧಿಸಿ: ಸಿಪಿಐ(ಎಂ) ಆಗ್ರಹ
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ದ್ವಿಚಕ್ರ ವಾಹನ ಓವರ್ ಟೆಕ್ ಮಾಡಿದ ಕಾರಣದಿಂದ ಸವರ್ಣೀಯರು ದಲಿತ ಯುವಕ ಉದಯ್ ಕಿರಣ್ (25 ವರ್ಷ) ಎಂಬ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿ ಜಾತಿ
ಬಿಬಿಎಂಪಿ ಮತದಾರರ ಪಟ್ಟಿ ಅಕ್ರಮ ಕುರಿತಂತೆ ನ್ಯಾಯಾಂಗ ತನಿಖೆಗೆ ಒಪ್ಪಿಸಲು ಸಿಪಿಐ(ಎಂ) ಪ್ರತಿಭಟನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ), ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಸುಮಾರು 6.69 ನೈಜ ಮತದಾರರನ್ನು ಪಟ್ಟಿಯಿಂದ ಕೈ ಬಿಟ್ಟಿರುವುದು ಪ್ರಜೆಗಳ ಮತದಾನದ ಹಕ್ಕನ್ನು ಕಸಿಯುವ ಪ್ರಜಾಪ್ರಭುತ್ವ ವಿರೋಧಿ
ವಿ.ವಿ.ಪುರಂ ಸುಬ್ರಮಣ್ಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡುವುದನ್ನು ಬಜರಂಗದಳ ವಿರೋಧಿಸಿರುವ ನಡೆ ಕುರಿತು: ಸಿಪಿಐ(ಎಂ) ಖಂಡನೆ
ವಿ.ವಿ.ಪುರಂ ಸುಬ್ರಮಣ್ಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡುವುದನ್ನು ಬಜರಂಗದಳದವರು ವಿರೋಧಿಸಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಬಜರಂಗದಳದ ಈ ಅತಿರೇಕದ ವರ್ತನೆ ಪ್ರಜಾಪ್ರಭುತ್ವ ವಿರೋಧಿ ನಡೆಯೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಬೆಂಗಳೂರು
ಹಾಲು ದರ ಏರಿಕೆಯ ಬರೆಯಿಂದ ಜನತೆಯನ್ನು ಮುಕ್ತಗೊಳಿಸುವ ಮತ್ತು ಹಾಲು ಉತ್ಪಾದಕರಿಗೆ ನೀಡುವ ಸಹಾಯ ಧನವನ್ನು 15 ರೂ. ಗಳಿಗೆ ಹೆಚ್ಚಿಸುವ ಮೂಲಕ ಈರ್ವರನ್ನು ರಕ್ಷಿಸಲು ಸಿಪಿಐ(ಎಂ) ಒತ್ತಾಯ
ಕರ್ನಾಟಕ ಸರಕಾರ, ಹಾಲಿನ ದರ ತಲಾ ಲೀಟರ್ ಗೆ ಮೂರು ರೂಪಾಯಿ ಇಂದಿನಿಂದ ಹೆಚ್ಚಳವಾಗಿ ಜಾರಿಗೆ ಬರಲಿದೆಯೆಂದು ಪ್ರಕಟಿಸಿ ಕೂಡಲೇ ವಾಪಾಸು ಪಡೆದಿದೆ. ಈ ಕ್ರಮದ ಮೂಲಕ ರಾಜ್ಯದ ಜನತೆಯ ಮುಂದೆ ಸರಕಾರ