ಭಾರತದ ಚುನಾವಣಾ ಆಯೋಗ ಅನಿವಾಸಿ ಭಾರತೀಯರಿಗೆ ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಪ್ರಶ್ನೆಯನ್ನು ಕುರಿತಂತೆ ನವಂಬರ್ 25 ರಂದು ಒಂದು ಪತ್ರವನ್ನು ಕಳಿಸಿದ್ದು, ಅದರಲ್ಲಿ ಈ ಕುರಿತ ಕಾನೂನು ಚೌಕಟ್ಟಿನ
ಹೇಳಿಕೆಗಳು
ಹೇಳಿಕೆಗಳು
ಜಾತಿ ಸಮುದಾಯಗಳ ಪ್ರಾಧಿಕಾರಗಳು ಶೋಷಿತ ಜನರನ್ನು ವಂಚಿಸುವ ರಾಜಕಾರಣ
ಜಾತಿ ಸಮುದಾಯಗಳ ಒಲೈಕೆಯ ಮತ್ತು ಮತ ಬ್ಯಾಂಕ್ ರಾಜಕಾರಣದ ಭಾಗವಾಗಿ ಸಮುದಾಯಗಳ ಅಭಿವೃದ್ಧಿ ಪ್ರಾಧಿಕಾರ ಅಥವಾ ನಿಗಮಗಳ ಸ್ಥಾಪನೆ ಮಾಡಲಾಗುತ್ತಿದೆಯೇ ಹೊರತು ಶೋಷಿತ ಜನತೆಯ ನೈಜ ಅಭಿವೃದ್ಧಿಗಾಗಿ ಅಲ್ಲ, ಇದೊಂದು ವಂಚನೆಯ ರಾಜಕಾರಣ
ರೈತರ ಬಹುದೊಡ್ಡ ಪ್ರತಿಭಟನೆಗೆ ಎಡಪಕ್ಷಗಳ ಸಂಪೂರ್ಣ ಬೆಂಬಲ ಮತ್ತು ಸೌಹಾರ್ದ
ಲಕ್ಷಾಂತರ ರೈತರು ದಿಲ್ಲಿಯ ಸುತ್ತಮುತ್ತ ನೆರೆದಿದ್ದಾರೆ, ಸಂಸತ್ತಿನಲ್ಲಿ ನಾಚಿಕೆಗೇಡಿ, ಪ್ರಜಾಪ್ರಭುತ್ವ-ವಿರೋಧಿ ರೀತಿಯಲ್ಲಿ ಪಾಸು ಮಾಡಿಸಿಕೊಂಡ ಮೂರು ಕೃಷಿ ಕಾಯ್ದೆಗಳನ್ನು ಮತ್ತು ವಿದ್ಯುಚ್ಛಕ್ತಿ(ತಿದ್ದುಪಡಿ) ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸುತ್ತಿದ್ದಾರೆ. ರೈತರ ಈ ಬಹುದೊಡ್ಡ ಪ್ರತಿಭಟನೆಗೆ
ದಿಲ್ಲಿಗೆ ಸಾವಿರ-ಸಾವಿರ ಸಂಖ್ಯೆಯಲ್ಲಿ ಬಂದಿರುವ ರೈತರಿಗೆ ದೊಡ್ಡ ಮೈದಾನ ಒದಗಿಸಲು ಆಗ್ರಹ
ನಮ್ಮ ರೈತರ ದನಿಗೆ ಕಿವಿಗೊಡಿ: ದಮನವನ್ನು ನಿಲ್ಲಿಸಿ – ಎಂಟು ಪಕ್ಷಗಳ ಮುಖಂಡರ ಜಂಟಿ ಹೇಳಿಕೆ ರೈತರು ಸರಕಾರದ ಕೃಷಿ ಕಾಯ್ದೆಗಳ ಬಗ್ಗೆ ತಮ್ಮ ಗಂಭೀರ ಆತಂಕಗಳಿಗೆ ದನಿ ನೀಡಲು ಸರಕಾರದ ಎಲ್ಲ
ಬಿಜೆಪಿ ಸರಕಾರಗಳು ರೈತಾಪಿ ಜನಗಳ ಮೇಲೆ ದಮನಚಕ್ರವನ್ನು ನಿಲ್ಲಿಸಬೇಕು
ದೇಶವ್ಯಾಪಿ ಮುಷ್ಕರ ಮತ್ತು ಪ್ರತಿಭಟನೆಗಳಿಗೆ ಭಾರೀ ಯಶಸ್ಸು- ಸಿಪಿಐ(ಎಂ) ಪೊಲಿಟ್ ಬ್ಯುರೊ ಅಭಿನಂದನೆ ದೇಶಾದ್ಯಂತ ಕಾರ್ಮಿಕರು, ರೈತಾಪಿಗಳು, ಕೃಷಿ ಕೂಲಿಕಾರರು ಕೇಂದ್ರ ಸರಕಾರದ ದೇಶ-ವಿರೋಧಿ ಜನ-ವಿರೋಧಿ ಧೋರಣೆಗಳ ವಿರುದ್ಧ, ನಿರ್ದಿಷ್ಟವಾಗಿ, ವ್ಯಾಪಕ ಪ್ರಮಾಣದ
ಜನವಿರೋಧಿ ಕಾಯ್ದೆಗಳನ್ನು ವಾಪಾಸು ಪಡೆಯಲು ಮತ್ತು ಜನತೆಯ ಹಕ್ಕುಗಳನ್ನು ಪರಿಗಣಿಸಲು ಒತ್ತಾಯ
ಕಳೆದ ಪಾರ್ಲಿಮೆಂಟ್ ಅಧಿವೇಶನದಲ್ಲಿ ಪಾರ್ಲಿಮೆಂಟಿನ ಎಲ್ಲಾ ನೀತಿ ನಿಯಮಗಳನ್ನು ಗಾಳಿಗೆ ತೂರಿ, ವಿರೋಧ ಪಕ್ಷಗಳ ಹಾಗೂ ಮೈತ್ರಿ ಆಡಳಿತ ಪಕ್ಷದ ಮಂತ್ರಿಯೊಬ್ಬರ ರಾಜಿನಾಮೆ ಮತ್ತು ತೀವ್ರ ವಿರೋಧದ ನಡುವೆಯೂ ಬಲವಂತವಾಗಿ ಅಂಗೀಕರಿಸಿ ಪ್ರಕಟಿಸಿದ,
ಎನ್.ಇ.ಪಿ.-2020: ಶಿಕ್ಷಣದಲ್ಲಿ ಎಲ್ಲ ಮೀಸಲಾತಿಗಳನ್ನು ಅಂತ್ಯಗೊಳಿಸಲು ಯತ್ನಿಸುತ್ತಿದೆಯೇ?- ಪ್ರಧಾನಮಂತ್ರಿಗಳಿಗೆ ಸೀತಾರಾಂ ಯೆಚುರಿ ಪತ್ರ
ಹೊಸ ರಾಷ್ಟ್ರೀಯ ಶಿಕ್ಷಣ ಧೋರಣೆ(ಎನ್.ಇ.ಪಿ. 2020) ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಬುಡಕಟ್ಟುಗಳು, ಇತರ ಹಿಂದುಳಿದ ಜಾತಿಗಳು ಮತ್ತು ವಿಕಲಾಂಗರಿಗೆ ‘ಮೀಸಲಾತಿ’ಗಳ ಧೋರಣೆಯನ್ನು ಕೊನೆಗೊಳಿಸಲು ಪ್ರಯತ್ನಿಸುತ್ತಿದೆಯೇ? ಇಲ್ಲವಾದರೆ, ಎನ್.ಇ.ಪಿ. 2020 ಮೀಸಲಾತಿಗಳ
ರಾಜ್ಯ ಹಾಗೂ ಜಿಲ್ಲೆಗಳ ವಿಭಜನೆ ಅಭಿವೃದ್ಧಿ ತರಲಿದೆಯೆಂಬುದು ವಂಚನೆ
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೈಯೊಳಗಿನ ಅಧಿಕಾರ ಹಾಗೂ ಸಂಪನ್ಮೂಲಗಳ ವಿಕೇಂದ್ರೀಕರಣವಾಗಿ ಸ್ಥಳೀಯ ಸಂಸ್ಥೆಗಳು ಬಲಗೊಳ್ಳದೇ ಅಭಿವೃದ್ಧಿಯೆಂಬುದು ಮರೀಚಿಕೆಯಾಗಿರುವಾಗ, ರಾಜ್ಯ ಹಾಗೂ ಜಿಲ್ಲೆಗಳ ವಿಭಜಿಸುವ ಮೂಲಕ ಅಭಿವೃದ್ಧಿ ಸಾಧ್ಯವೆಂದು ಹೇಳುವುದು ಒಂದು ದೊಡ್ಡ
ಕೇಂದ್ರೀಯ ಏಜೆನ್ಸಿಗಳು ಬಿಜೆಪಿ ಸರಕಾರದ ರಾಜಕೀಯ ಅಂಗಗಳಂತೆ ವರ್ತಿಸುತ್ತಿವೆ
ಜಾರಿ ನಿರ್ದೇಶನಾಲಯ(ಇ.ಡಿ.) ಮತ್ತು ಇತರ ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ಕೇರಳದ ಪ್ರಜಾಸತ್ತಾತ್ಮಕವಾಗಿ ಚುನಾಯಿತವಾದ ಎಲ್‌ಡಿಎಫ್ ಸರಕಾರವನ್ನು ಅಸ್ಥಿರಗೊಳಿಸಲು ಮತ್ತು ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಗುರಿಯಿಡಲು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್ ಬ್ಯುರೊ
ಸರಕಾರದ ಖರ್ಚುಗಳಲ್ಲಿ ಗಣನೀಯ ಹೆಚ್ಚಳವೇನೂ ಇಲ್ಲ
ಮತ್ತೊಂದು ‘ಉತ್ತೇಜನಾ’ ಪ್ಯಾಕೇಜ್ ಪ್ರಕಟಣೆ ಕೇಂದ್ರ ಸರಕಾರ ಮತ್ತೊಂದು ‘ಉತ್ತೇಜನಾ’ ಪ್ಯಾಕೇಜನ್ನು ಪ್ರಕಟಿಸಿದೆ, ಆದರೆ ಇದರಲ್ಲಿ ಸರಕಾರದ ಖರ್ಚುಗಳಲ್ಲಿ ಯಾವುದೇ ಗಣನೀಯ ಏರಿಕೆಯೂ ಇಲ್ಲ, ಅಥವ ಜನಗಳಿಗೆ ನೇರ ನಗದು ವರ್ಗಾವಣೆಗಳೂ ಇಲ್ಲ