ಕೇಂದ್ರ ಸರಕಾರವು ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರಿಗೆ 50 ರೂಪಾಯಿಗಳಷ್ಟು ಹೆಚ್ಚಳ ಮಾಡಿ, ಜನತೆಯ ಮೇಲೆ ಬೆಲೆಯೇರಿಕೆಯ ಬರೆ ಎಳೆದಿದೆ ಎಂದಿರುವ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ರಾಜ್ಯ ಸಮಿತಿಯು
ರಾಜ್ಯ ಸಮಿತಿ
ಅರ್ಥಿಕತೆಯ ತಳಹದಿಯನ್ನು ಖಾಸಗೀಕರಿಸುವ, ಅಭಿವೃದ್ಧಿಯ ಹಗಲು ಕನಸಿನ ಬಜೆಟ್
ಮಾರ್ಚ್ 7ರಂದು ಕಾಂಗ್ರೆಸ್ ಸರ್ಕಾರ ಮಂಡಿಸಿರುವ 2025-26ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಹೆಚ್ಚು ಹೆಚ್ಚು ಸಾಲದ ಮೇಲೆ ಅವಲಂಬಿಸಿ, ಸುಮಾರು 19,000 ಕೋಟಿ ರೂ.ಗಳ ಕೊರತೆ ಬಜೆಟ್ ಆಗಿದೆ. ಈ ಬಜೆಟ್
ಆರ್ಥಿಕ ದುಸ್ಥಿತಿಯಿಂದ ಕನ್ನಡ ವಿಶ್ವ ವಿದ್ಯಾಲಯ, ಹಂಪಿ ಗೆ ಅಗತ್ಯ ನೆರವು ಒದಗಿಸಲು ಒತ್ತಾಯ.
ರಾಜ್ಯದ ಹೆಮ್ಮೆಯ ವಿಶ್ವ ವಿದ್ಯಾಲಯವಾದ ಹಂಪಿ ಕನ್ನಡ ವಿಶ್ವ ವಿದ್ಯಾಲಯವು ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವುದು ಕಂಡು ಬಂದಿದೆ. ಇದು ದೇಶದಲ್ಲೆ ಒಂದು ಅಪರೂಪದ ಸಂಶೋಧನಾ ವಿಶ್ವ ವಿದ್ಯಾಲಯವೆಂಬುದು ಈಗಾಗಲೆ ತಮಗೆ ತಿಳಿದ ವಿಚಾರವಿದೆ.
ಜನ ನಾಯಕ ಕಾಂ.ಸೀತಾರಾA ಯೆಚೂರಿಯವರಿಗೆ ಸಿಪಿಐ(ಎಂ) ರಾಜ್ಯ ಸಮಿತಿ ಭಾವ ಪೂರ್ಣ ಶ್ರದ್ಧಾಂಜಲಿ
ಸಿಪಿಐ ಎA ಪಕ್ಷದ, ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಂ.ಸೀತಾರಾA ಎಚೂರಿಯವರು ನಿಧನರಾದ ತೀವ್ರ ದುಃಖದಾಯಕ ಸಂಗತಿ ತಿಳಿಸಲು ವಿಷಾಧಿಸುತ್ತೇವೆ. ಅಗಲಿದ ಹಿರಿಯ ನಾಯಕನಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ
ಮೀಸಲಾತಿ ವಾಪಾಸು – ಮುಸ್ಲಿಂ ಧ್ವೇಷದ ಭಾಗ: ಸಿಪಿಐ(ಎಂ)
ಕರ್ನಾಟಕ ರಾಜ್ಯ ಸರಕಾರ ಹಿಂದುಳಿದ ವರ್ಗ 2ಬಿ ಅಡಿಯಲ್ಲಿ ಶೇ. 4ರಷ್ಠು ಮೀಸಲಾತಿ ಹೊಂದಿದ್ದ ಮುಸ್ಲಿಂ ಸಮುದಾಯದ ಬಡವರ ಸೌಲಭ್ಯವನ್ನು ವಾಪಾಸು ಪಡೆದಿರುವುದು ಮುಸ್ಲಿಂ ದ್ವೇಷದ ಭಾಗವಾಗಿದೆಯೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)
ಪಕ್ಷ ವಿರೋಧಿ ಚಟುವಟಿಕೆಗಳ ಕಾರಣಕ್ಕೆ ಸಿಪಿಐ(ಎಂ)ನಿಂದ ಉಚ್ಛಾಟನೆ
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕಗಳ ಪ್ರಕಟವಾಗುವ ಹಂತದಲ್ಲಿದ್ದೇವೆ. ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಡಾ.ಅನಿಲ್ ಕುಮಾರ್ ಅವರನ್ನು ಕಣಕ್ಕೆ ಇಳಿಸಿದೆ. ರೈತರು, ಕಾರ್ಮಿಕರು, ಮಹಿಳೆಯರು, ಯುವಜನರು,
ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ: ಮಂಡ್ಯ ಜನತೆಗೆ ಬಗೆಯುತ್ತಿರುವ ದ್ರೋಹ: ಸಿಪಿಐ(ಎಂ) ಖಂಡನೆ
ಮಂಡ್ಯ ಲೋಕಸಭಾ ಸದಸ್ಯರೂ, ಸಿನಿಮಾ ನಟರೂ ಆದ ಶ್ರೀಮತಿ ಸುಮಲತಾ ಅಂಬರೀಶ್ ಅವರು ಬಿಜೆಪಿಗೆ ಬೆಂಬಲಿಸಲು ತೀರ್ಮಾನಿಸಿರುವುದು ಮಂಡ್ಯ ಜಿಲ್ಲೆಯ ಜನತೆಗೆ ಬಗೆದ ದ್ರೋಹವಾಗಿದೆ, ಇದನ್ನು ಜಿಲ್ಲೆಯ ಜನತೆ ಕ್ಷಮಿಸುವುದಿಲ್ಲ, ಲಾಭಕ್ಕಾಗಿ ಕೋಮುವಾದಿಯಾದ
ಕರ್ನಾಟಕದಲ್ಲಿ ಶಾಂತಿಯುತ – ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಲು ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ
ಕರ್ನಾಟಕದಲ್ಲಿ ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕ್ರಮಕೈಗೊಳ್ಳಬೇಕು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರ ದುರುಪಯೋಗ ಮಾಡದಂತೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ
ಕೋಮುವಾದ, ಜಾತಿವಾದವನ್ನು ಬೆಳೆಸುವ ಮತ್ತು ಜನತೆಯ ಮೇಲೆ ಅಪಾರ ಸಾಲದ ಹೊರೆಯನ್ನು ಹೇರುವ ಜನವಿರೋಧಿ ಬಜೆಟ್
ಕರ್ನಾಟಕ ಸರಕಾರ ಮಂಡಿಸಿದ 2023-24 ರ ಸಾಲಿನ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಜನ ವಿರೋಧಿಯಾದ ಬಜೆಟ್ ಆಗಿದೆ. ಅದಾಗಲೇ ನವ ಉದಾರೀಕರಣದ ನೀತಿಗಳ ಜಾರಿಗೆ ಕ್ರಮವಹಿಸಿ, ಕಾರ್ಪೊರೇಟ್ ಕಂಪನಿಗಳ
ಬಂಟ್ವಾಳ ತಾಲ್ಲೂಕು ನೂತನ ಸಿಪಿಐ(ಎಂ) ಕಛೇರಿ ಉದ್ಘಾಟನೆ
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಬಿ ಸಿ ರಸ್ತೆಯಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ನೂತನ ಕಛೇರಿ ಉದ್ಘಾಟನೆಗೊಂಡಿದೆ. ಕಾರ್ಯಕ್ರಮವನ್ನು ಉದ್ದೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ ಮಾತನಾಡಿ,