ಈ ಗಂಭೀರ ಅರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸಲು ಒಂದು ಸಾರ್ವತ್ರಿಕ ಲಸಿಕೀಕರಣ ಕಾರ್ಯಕ್ರಮ ಅಗತ್ಯ

ನಿನ್ನೆ ಕೇಂದ್ರ ಸರಕಾರ ಪ್ರಕಟಿಸಿರುವ ಲಸಿಕೆ ಧೋರಣೆಯು ಮತ್ತೊಮ್ಮೆ ತಾವು ಸೃಷ್ಟಿಸಿದ  ಅಗಾಧ ಸ್ವರೂಪದ  ಅರೋಗ್ಯ ಬಿಕ್ಕಟ್ಟಿನಿಂದ ಹೊಣೆ ಜಾರಿಸಿಕೊಳ್ಳುವ ಅದರ ಪ್ರಯತ್ನವಾಗಿದೆ, ಸಮಸ್ತ ಜವಾಬ್ದಾರಿಯನ್ನು ರಾಜ್ಯ ಸರಕಾರಗಳ ಮೇಲೆ ದಾಟಿಸುವ ಒಂದು

Read more

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳಲ್ಲಿ ತೀವ್ರ ಕಡಿತ- ಹಿಂಪಡೆತ ಯಾರನ್ನೂ ಮರುಳು ಮಾಡದು

ಕೇಂದ್ರ ಹಣಕಾಸು ಮಂತ್ರಾಲಯ ಮಾರ್ಚ್ 31 ರಂದು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ತೀವ್ರವಾಗಿ ಇಳಿಸಿದ ಪ್ರಕಟಣೆಯನ್ನು ಹೊರಡಿಸಿತು. 24 ಗಂಟೆಗಳೊಳಗೆ ಹಣಕಾಸು ಮಂತ್ರಿಗಳು ಈ ಪ್ರಕಟಣೆಯನ್ನು ಹಿಂದಕ್ಕೆ ತಗೊಂಡಿರುವುದಾಗಿ

Read more

ಕಾಶ್ಮೀರದ ಪರಿಸ್ಥಿತಿ: ಕೇಂದ್ರ ಸರಕಾರ ದುಸ್ಸಾಹಸಕ್ಕೆ ಕೈಹಾಕಬಾರದು

ಜಮ್ಮು ಮತ್ತು ಕಾಶ್ಮೀರದಲ್ಲಿ ಕೇಂದ್ರ ಸರಕಾರ ಕೈಗೊಂಡ ಕ್ರಮಗಳ ಪರಿಣಾಮವಾಗಿ ಒಂದು ಗಂಭೀರ ಪರಿಸ್ಥಿತಿ ಬೆಳೆದಿದೆ. 35,000 ಹೆಚ್ಚುವರಿ ಅರೆಮಿಲಿಟರಿ ಪಡೆಗಳ ತುಕಡಿಗಳನ್ನು ಅಲ್ಲಿಗೆ ಕಳಿಸಿರುವುದು ಯಾವ ಉದ್ದೇಶಕ್ಕಾಗಿ ಎಂಬ ಪ್ರಶ್ನೆಗಳನ್ನು ಎತ್ತಿದೆ.

Read more

ನಾಲ್ಕು ವರ್ಷಗಳ ದುರಾಡಳಿತದ ವಿರುದ್ಧ ಪ್ರತಿಭಟನಾ ಕಾರ್ಯಾಚರಣೆ

ಚುನಾವಣಾ ಸುಧಾರಣೆಗಳಿಗಾಗಿ ದೇಶವ್ಯಾಪಿ ಪ್ರಚಾರಾಂದೋಲನ ಪಶ್ಚಿಮ ಬಂಗಾಲ ಮತ್ತು ತ್ರಿಪುರಾದಲ್ಲಿ ಪ್ರಜಾಪ್ರಭುತ್ವದ ಕೊಲೆಯ ವಿರುದ್ಧ ರಾಷ್ಟ್ರೀಯ ಪ್ರತಿಭಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಗೊಳಿಸಲು ಜನಪರ ಮಧ್ಯಪ್ರವೇಶಕ್ಕೆ ರಾಷ್ಟ್ರೀಯ ಸಮಾವೇಶ ಜೂನ್‍ 22ರಿಂದ

Read more