ತಕ್ಷಣವೇ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಬೇಕು

ಸಿಪಿಐ(ಎಂ) ನಾಯಕ ಎಂ.ಎ.ಬೇಬಿ ಅವರಿಂದ ಪ್ರಧಾನಿಗೆ ಪತ್ರ ಕದನ ವಿರಾಮ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಕಳವಳಗಳನ್ನು ಪರಿಹರಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣವೇ ಕರೆಯುವಂತೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ

Read more