ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯ ಭಾರಿ ಹೆಚ್ಚಳವಿಲ್ಲದೆ ಉದ್ಯೋಗ ಸೃಷ್ಟಿಯಾಗಲಿ, ಜನರ ಖರೀದಿ ಸಾಮರ್ಥ್ಯದ ಬೆಳವಣಿಗೆಯಾಗಲಿ ಸಾಧ್ಯವಾಗದು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಆರ್ಥಿಕ ಚೇತರಿಕೆ ನಡೆಯುತ್ತಿದೆ ಎಂಬ ಸರ್ಕಾರದ ಎಲ್ಲಾ ಪ್ರಚಾರ ಮತ್ತು ದಾವೆಗಳ ಹೊರತಾಗಿಯೂ, ಕೈಗಾರಿಕಾ ಉತ್ಪಾದನೆಯ ಸೂಚ್ಯಂಕವು(ಐಐಪಿ) ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ. ಇದು ಜನರ ಖರೀದಿ ಸಾಮರ್ಥ್ಯ ನಿರಂತರವಾಗಿ ಕುಸಿಯುತ್ತಿದೆ ಎಂಬುದರ ಸೂಚನೆಯಾಗಿದೆ.

Read more