ಅಭಿವ್ಯಕ್ತಿ ಸ್ವಾತಂತ್ರ ಮತ್ತು ಸಾಂಸ್ಕೃತಿಕ ಸಂವೇದನೆಗಳನ್ನು ರಕ್ಷಿಸಲು ಒತ್ತಾಯಿಸಿ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ

ಅಭಿವ್ಯಕ್ತಿ ಸ್ವಾತಂತ್ರ ಮತ್ತು ಸಾಂಸ್ಕೃತಿಕ ಸಂವೇದನೆಗಳನ್ನು ರಕ್ಷಿಸಬೇಕೆಂದು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ 2022ರ ಜನವರಿ 2 ರಿಂದ 4ರವರೆಗೆ ನಡೆದ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಕರ್ನಾಟಕ 23ನೇ ರಾಜ್ಯ ಸಮ್ಮೇಳನದಲ್ಲಿ ನಿರ್ಣಯವನ್ನು

Read more

ಹಿಂದಿ ಭಾಷೆಯ ಹೇರಿಕೆಯನ್ನು ತಿರಸ್ಕರಿಸಿ

ಹಿಂದಿ ಭಾಷೆಯನ್ನು ರಾಷ್ಟ್ರಭಾಷೆ ಎಂದು ಕಾಣಬೇಕು ಎಂಬ ಕೇಂದ್ರ ಗೃಹಮಂತ್ರಿಗಳ ಪ್ರಕಟಣೆ ಭಾರತೀಯ ಸಂವಿಧಾನದ ಭಾವನೆಗೆ ಮತ್ತು ನಮ್ಮ ದೇಶದ ಭಾಷಾ ವೈವಿಧ್ಯತೆಗೆ ತದ್ವಿರುದ್ಧವಾಗಿದೆ  ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ  ಹೇಳಿದೆ. ಸಂವಿಧಾನದ

Read more

ಪ್ರಧಾನಿಗಳ ಹೇಯ ಮತ್ತು ಖಂಡನಾರ್ಹ ಹೇಳಿಕೆ

ಒಂದು ಚುನಾಯಿತ  ಸರಕಾರಕ್ಕೆ ಸುಪ್ರಿಂ ಕೋರ್ಟ್‍ತೀರ್ಪನ್ನು ಜಾರಿಗೊಳಿಸಿದ್ದಕ್ಕಾಗಿ ‘ಬುದ್ಧಿವಾದ’! ಪ್ರಧಾನ ಮಂತ್ರಿಗಳು ಕೇರಳದ ಕೊಳ್ಳಂನಲ್ಲಿ ಒಂದು ಸಾರ್ವಜನಿಕ ಸಭೆಯಲ್ಲಿ ಶಬರಿಮಲೆ ಕುರಿತಂತೆ ಎಲ್‍ಡಿಎಫ್‍ ಸರಕಾರದ ನಿಲುವು “ನಾಚಿಕೆಗೇಡಿನದ್ದು’ ಎಂದಿದ್ದಾರೆ. ಇದು ಅತ್ಯಂತ ಹೇಯವಾದ

Read more

ಶಬರಿಮಲೆ ಪಾವಿತ್ರ್ಯ ಕದಡುವ ಬಿಜೆಪಿ-ಆರೆಸ್ಸೆಸ್ ಹುನ್ನಾರ: ಜನತೆ ಜಾಗರೂಕರಾಗಿರಲು ಕರೆ

ನವಂಬರ್ ೧೬ರಂದು ಶಬರಿಮಲೆ ಯಾತ್ರೆಯ ಪ್ರಸಕ್ತ ಅವಧಿ ಆರಂಭವಾದಂದಿನಿಂದ ಕೇರಳದಲ್ಲಿನ ಬಿಜೆಪಿ ಮತ್ತು ಆರೆಸ್ಸೆಸ್ ತಮ್ಮ ಕಾರ್ಯಕರ್ತರನ್ನು ಅಲ್ಲಿಗೆ ಕಳಿಸುವ ಚಟುವಟಿಕೆಗಳನ್ನು ಸಂಘಟಿಸುತ್ತಿವೆ. ದೇವಸ್ಥಾನದ ಆವರಣವನ್ನು ತಮ್ಮ ಹತೋಟಿಗೆ ತೆಗೆದುಕೊಂಡು ಅಲ್ಲಿ ಕಾನೂನು-ವ್ಯವಸ್ಥೆಯ

Read more

ಬದುಕನ್ನು ಹದಗೆಡಿಸುತ್ತಿರುವ ಧೋರಣೆಗಳ ವಿರುದ್ಧ ದೊಡ್ಡ ಜನ ಹೋರಾಟಗಳು

ರಾಜಸ್ತಾನ, ಮಹಾರಾಷ್ಟç, ಮಧ್ಯಪ್ರದೇಶ ಮತ್ತು ಛತ್ತಿಸ್‌ಗಡದ ರೈತರ ಹೋರಾಟಗಳು ಈಗ ದೇಶದ ವಿವಿಧ ಇತರ ಭಾಗಗಳಿಗೂ ಹರಡುತ್ತಿವೆ. ಅಕ್ಟೋಬರ್ 2ರಂದು ಸಭೆ ಸೇರಿದ ಸಿಪಿಐ(ಎಂ) ಪೊಲಿಟ್‌ಬ್ಯುರೊ ಇದನ್ನು ಪ್ರಶಂಸಿಸುತ್ತ ಮೋದಿ ಸರಕಾರ ತಕ್ಷಣವೇ

Read more

ಜನತೆಯ ನಾಲ್ಕು ಪ್ರಮುಖ ಪ್ರಶ್ನೆಗಳ ಮೇಲೆ ಪ್ರಚಾರಾಂದೋಲನ ಮತ್ತು ಹೋರಾಟಗಳು

ಚುನಾವಣಾ ಸುಧಾರಣೆ ಮತ್ತು ಕೋಮುವಾದೀ ಆಕ್ರಮಣಗಳ ವಿರುದ್ಧ ಸಮಾವೇಶಗಳು ಎಪ್ರಿಲ್ ೧೮ ಮತ್ತು ೧೯ರಂದು ನಡೆದ ಸಿಪಿಐ(ಎಂ) ಕೇಂದ್ರ ಸಮಿತಿಯ ಸಭೆ ರೇಷನ್ ಕಡಿತ, ಮನರೇಗ ಕಡಿತ, ಖಾಸಗೀಕರಣದ ಧಾವಂತ ಮತ್ತು ರೈತರಿಗೆ

Read more

ಆರೆಸ್ಸೆಸ್‍ನ ದುಷ್ಟ ರಾಜಕೀಯ, ಸುಳ್ಳುಗಾರಿಕೆ ಬಯಲಾಗುತ್ತದೆ

ಸ್ವಾತಂತ್ಯಾ ನಂತರದ ಪ್ರತಿಯೊಂದು ಕೋಮುಗಲಭೆಯ ನ್ಯಾಯಾಂಗ ತನಿಖೆಯಲ್ಲಿ ಕಟು ತೀರ್ಪುಗಳನ್ನು ಎದುರಿಸಬೇಕಾಗಿ ಬಂದಿರುವ ಆರೆಸ್ಸೆಸ್/ಬಿಜೆಪಿ ಸುಳ್ಳುಗಳನ್ನು ಮತ್ತೆ-ಮತ್ತೆ ನೂರು ಬಾರಿ ಹೇಳಿ ಅದನ್ನು ಸತ್ಯವೆಂದು ನಂಬಿಸುವ ಹಿಟ್ಲರನ ಬಂಟ ಗೋಬೆಲ್ಸನ ತಂತ್ರಗಳನ್ನು ಸದಾ

Read more

ಝಾರ್ಖಂಡ್‍ನಲ್ಲಿ ಆದಿವಾಸಿ ಪ್ರತಿಭಟನಾಕಾರರ ಮೇಲೆ ಗೋಲೀಬಾರ್

ಬಿಜೆಪಿ ಸರಕಾರ ರಾಜ್ಯನಿರ್ಮಾಣದ ಉದ್ದೇಶವನ್ನೇ ಹುಸಿಯಾಗಿಸುತ್ತಿದೆ. ಝಾರ್ಖಂಡ್‍ನ ಖುಂಟಿ ಜಿಲ್ಲೆಯ ಸೆಕೋ ಎಂಬ ಹಳ್ಳಿಯಲ್ಲಿ ಅಕ್ಟೋಬರ್ 22ರಂದು ಬುಡಕಟ್ಟು ಜನಗಳ ಮೇಲೆ ಪೋಲೀಸ್ ಗೋಳೀಬಾರಿಗೆ ಒಬ್ಬ ಬುಡಕಟ್ಟು ಮುಖಂಡ, ಅಬ್ರಹಾಂ ಮುಂಡಾ ಬಲಿಯಾಗಿದ್ದಾರೆ

Read more