ಖಾಸಗಿ ವಲಯಕ್ಕೆ 25% ಲಸಿಕೆ ಮೀಸಲಾತಿಯನ್ನು ಹಿಂತೆಗೆದುಕೊಳ್ಳಬೇಕು-ಉಚಿತ, ಸಾರ್ವತ್ರಿಕ, ಸಾಮೂಹಿಕ ಲಸಿಕೆ ಅಭಿಯಾನ ಆರಂಭಿಸಬೇಕು

ಮೋದಿ ಸರಕಾರ ತನ್ನ ದೋಷಪೂರ್ಣ ಮತ್ತು ವಿನಾಶಕಾರಿ “ಉದಾರೀಕೃತ ಲಸಿಕೆ ನೀತಿ”ಯನ್ನು ರಾಜ್ಯಗಳಿಂದ ಬಲವಾದ ವಿರೋಧ, ಹಿಂದೊತ್ತಿನಿಂದಾಗಿ ಮತ್ತು ಸುಪ್ರೀಂ ಕೋರ್ಟಿನ ಟೀಕೆಯಿಂದಾಗಿ ಹಿಂತೆಗೆದುಕೊಳ್ಳಲೇಬೇಕಾಗಿ ಬಂದಿದೆ. ಎಲ್ಲ ನಾಗರಿಕರಿಗೆ ಉಚಿತ ಲಸಿಕೆಯ ಆಗ್ರಹವನ್ನು

Read more

ಅಡೆತಡೆಯಿಲ್ಲದೆ ಆಕ್ಸಿಜನ್ ಪೂರೈಕೆ, ಸಾರ್ವತ್ರಿಕ ಉಚಿತ ಲಸಿಕೆ ಖಾತ್ರಿಪಡಿಸಬೇಕು- 13 ಪ್ರತಿಪಕ್ಷಗಳ ಆಗ್ರಹ

ನಮ್ಮ ದೇಶಾದ್ಯಂತ  ಮಹಾಸೋಂಕು ನಿಯಂತ್ರಿಸಲಾರದ ರೀತಿಯಲ್ಲಿ ಉಕ್ಕೇರಿ ಬರುತ್ತಿರುವ ಸಮಯದಲ್ಲಿ  ಕೇಂದ್ರ ಸರಕಾರ ಎಲ್ಲ ಗಮನವನ್ನು ಆಮ್ಲಜನಕದ ಪೂರೈಕೆ ದೇಶಾದ್ಯಂತ ಎಲ್ಲ ಆಸ್ಪತ್ರೆಗಳಿಗೆ ಮತ್ತು ಆರೋಗ್ಯ ಕೇಂದ್ರಗಳಿಗೆ ಯಾವುದೇ ತಡೆಯಿಲ್ಲದಂತೆ ಹರಿದು ಬರುವಂತೆ

Read more