ಕೋಮುವಾದ ಮತ್ತು ಜಾತಿವಾದದ ‘ಡಬಲ್ ಎಂಜಿನ್’ ಮತ್ತು ‘ಅಬ್ಬಾ ಜಾನ್’ ಹಸಿ ಕೋಮುವಾದಿ ಸುಳ್ಳು

ಪ್ರಕಾಶ್ ಕಾರಟ್ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ನರೇಂದ್ರ ಮೋದಿ ಹಾಗೂ ಆದಿತ್ಯನಾಥ್ ನೇತೃತ್ವದ ಬಿಜೆಪಿ ಕೋಮುವಾದ ಹಾಗೂ ಜಾತಿವಾದದ ಡಬಲ್ ಎಂಜಿನ್‌ನಲ್ಲಿ ಜನರನ್ನು ಅಣಿಗೊಳಿಸಲು ಮುಂದಾಗಿದೆ. ಉತ್ತರ ಪ್ರದೇಶದ ಪಶ್ಚಿಮ

Read more

ನಾಗರಿಕ ಹಕ್ಕುಗಳಿಗಾಗಿ ಹೋರಾಟ: ಗಣರಾಜ್ಯ ದಿನದ ಸಂಕಲ್ಪ

2002ರಲ್ಲಿ ಗುಜರಾತ್‌ನಲ್ಲಿ ಅಲ್ಪಸಂಖ್ಯಾತರ ಹತ್ಯಾಕಾಂಡ ನಡೆಯುತ್ತಿದ್ದ ವೇಳೆ ಅಂದಿನ ರಾಷ್ಟ್ರಪತಿ ಕೆ. ಆರ್. ನಾರಾಯಣನ್ ಅವರನ್ನು ನಿಯೋಗವೊಂದು ಭೇಟಿಯಾಗಿ ಮಧ್ಯಪ್ರವೇಶಕ್ಕೆ ಮನವಿ ಮಾಡಿತ್ತು. ಆಗ ನಾರಾಯಣನ್ ಹೇಳಿದ ಒಂದು ಮಾತಿದು: “ಗುಜರಾತ್‌ನಲ್ಲಿ ಸಂವಿಧಾನ

Read more

ಬಿಲ್ಡರಗಳ ಹಿತಕ್ಕಾಗಿ ಕಾರ್ಮಿಕರನ್ನು ಬಲಿ ಕೊಡುತ್ತಿರುವ ರಾಜ್ಯ ಸರಕಾರ: ಸಿಪಿಐ(ಎಂ) ಖಂಡನೆ

ರಾಜ್ಯ ಸರಕಾರವು ಲಾಕ್ ಡೌನ್ ಆರಂಭದಿಂದಲೂ ದೊಡ್ಡ ಬಿಲ್ಡರಗಳ ಹಿತಕಾಯಲು ಹರಸಾಹಸ ಪಡುತ್ತಿದೆ. ಅವರ ಹಿತಕ್ಕಾಗಿ ಕಾರ್ಮಿಕರನ್ನು ಬಲಿಕೊಡುತ್ತಿದೆ. ರಾಜ್ಯ ಸರಕಾರದ ಈ ಯತ್ನಗಳು ಕಾರ್ಮಿಕರ ಜೀವಕ್ಕೆ ಕಂಟಕವಾಗಲಿದೆ ಎಂದು ಭಾರತ ಕಮ್ಯೂನಿಸ್ಟ್

Read more

ಹೀನ ಕೃತ್ಯದ ಕೋಮುವಾದೀಕರಣ; ಕ್ರಿಮಿನಲ್‍ಗಳಿಗೆ ರಕ್ಷಣೆ ನೀಡುವ ಆಡಳಿತ

ಜಮ್ಮು ವಿನ ಕಠುವಾದಲ್ಲಿ ಎಂಟು ವರ್ಷದ ಬಾಲಕಿಯನ್ನು ಒಂದು ಗಂಡಸರ ಪಡೆ ಕೂಡಹಾಕಿ, ಸ್ಮೃತಿ ತಪ್ಪಿಸಿ, ಅತ್ಯಾಚಾರ ನಡೆಸಿ ಕೊಂದು ಹಾಕಿರುವ ಭಯಾನಕ ಪ್ರಕರಣ ದೇಶದಲ್ಲಿ ಭಾರೀ ಆಕ್ರೋಶವನ್ನುಂಟು ಮಾಡಿದೆ. ಈ ಹೀನ

Read more

ಗೋರಖ್‌ಪುರ-63 ಮಕ್ಕಳ ಸಾವು: ಸರಕಾರ ಮತ್ತು ಅಧಿಕಾರಿಗಳ ಘೋರ ನಿರ್ಲಕ್ಷ್ಯ

ಉತ್ತರಪ್ರದೇಶ ಸರಕಾರದ ಘೋರ ನಿರ್ಲಕ್ಷ್ಯದಿಂದಾಗಿ, ಆಮ್ಲಜನಕ ಪೂರೈಕೆಯ ಕೊರತೆಯಾಗಿ 63 ಮಕ್ಕಳ ಸಾವು ಉಂಟಾಗಿದೆ, ಇದು ಅಕ್ಷಮ್ಯ ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಖಂಡಿಸಿದೆ. ಉತ್ತರ ಪ್ರದೇಶ ಸರಕಾರ ಮತ್ತು ಮುಖ್ಯಮಂತ್ರಿಗಳು ಈ ಸಾವುಗಳು

Read more

ಉತ್ತರಪ್ರದೇಶದಲ್ಲಿ ದಾಳಿಗಳು: ಸರಕಾರ ಇವನ್ನು ನಿಲ್ಲಿಸಬೇಕು

ಉತ್ತರಪ್ರದೇಶದಲ್ಲಿ ಆದಿತ್ಯನಾಥ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಂದಿನಿಂದ ಅಲ್ಪಸಂಖ್ಯಾತ ಸಮುದಾಯದ ಮೇಲೆ ಕ್ರೂರ ದಾಳಿಗಳು ನಡೆಯುತ್ತಿವೆ. ಕಾನೂನುಬಾಹಿರ ಕಸಾಯಿಖಾನೆಗಳನ್ನು ಮುಚ್ಚುವ ಹೆಸರಿನಲ್ಲಿ ಉತ್ತರಪ್ರದೇಶ ಸರಕಾರ ಎಲ್ಲ ಕಸಾಯಿಖಾನೆಗಳ ಮೇಲೆ ಗುರಿಯಿಟ್ಟಿದೆ. ಇದೆಲ್ಲ ಗೋಮಾಂಸದ ಕಾನೂನುಬಾಹಿರ

Read more