ಸೌಹಾರ್ಧ – ಸಮೃದ್ಧ ಜನತಾ ಕರ್ನಾಟಕ ನಿರ್ಮಾಣಕ್ಕಾಗಿ, ಎಡ ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಪರ್ಯಾಯದ ಪ್ರಮುಖಾಂಶಗಳು

ರಾಜ್ಯವನ್ನು ಆರ್ಥಿಕ ದುಸ್ಥಿತಿಯಿಂದ ಮೇಲೆತ್ತಲು, ಬಿಕ್ಕಟ್ಟಿನಿಂದ ಪಾರು ಮಾಡಲು, ಜನತೆಯ ದೌರ್ಜನ್ಯ ದಬ್ಬಾಳಿಕೆಗಳನ್ನು ಗಣನೀಯವಾಗಿ ನಿಯಂತ್ರಿಸಲು, ಸೌಹಾರ್ಧತೆ ಹಾಗೂ ಸಾಮರಸ್ಯ ಸಾಧನೆಗೆ ಕ್ರಮವಹಿಸಲು, ಸ್ವಾವಲಂಬಿ ಬದುಕನ್ನು ವಿಸ್ತರಿಸಲು, ತಲಾ ಆದಾಯವನ್ನು ವಿಸ್ತರಿಸಿ ಬಲಗೊಳಿಸಲು

Read more

ಲೂಟಿಕೋರ ಹಾಗೂ ವಿಭಜನಕಾರಿ ರಾಜಕಾರಣಕ್ಕೆ ಎಡ ಮತ್ತು ಪ್ರಜಾಸತ್ತಾತ್ಮಕ ಪರ್ಯಾಯ

ಯು. ಬಸವರಾಜ ಕರ್ನಾಟಕದಲ್ಲಿ ಹಿಂಬಾಗಲಿಂದ ಅಧಿಕಾರಕ್ಕೆ ಬಂದ ಫ್ಯಾಸಿಸ್ಟ್ ಮನೋಭಾವದ ಬಿಜೆಪಿಯ ವಿಭಜನಕಾರಿ, ಸುಲಿಗೆಯ ದುರಾಡಳಿತಕ್ಕೆ ಜನತೆ ತತ್ತರಿಸಿದ್ದಾರೆ. ಪರಿಣಾಮಕಾರಿಯಾದ ವಿರೋಧಪಕ್ಷವಾಗಿ ಜನಪರ ನೀತಿಗಳ ಆಧಾರದಲ್ಲಿ ಪ್ರತಿರೋಧವನ್ನು ಒಡ್ಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಇಂತಹ

Read more