ಕದನವಿರಾಮ -ಸಕಾರಾತ್ಮಕ : ಸಿಪಿಐ(ಎಂ) ಪೊಲಿಟ್ ಬ್ಯುರೊ

ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣವೇ  ಕದನ ವಿರಾಮ ಜಾರಿಗೆ ಬರಲಿದೆ ಎಂಬ ಪ್ರಕಟಣೆಯನ್ನು ಸಕಾರಾತ್ಮಕವಾಗಿ ಗಮನಿಸಿರುವುದಾಗಿ ಸಿಪಿಐ(ಎಂ) ಪೊಲಿಟ್‍ಬ್ಯುರೊ ಹೇಳಿದೆ. ಎರಡೂ ದೇಶಗಳ ಜನತೆ ತಮ್ಮ ಪ್ರಗತಿ ಮತ್ತು ಸಮೃದ್ಧಿಗಾಗಿ ಶಾಂತಿಗೆ

Read more