ದಿಲ್ಲಿ ಉಪಮುಖ್ಯಮಂತ್ರಿ ಸಿಸೋಡಿಯ ಬಂಧನ

ಕೇಂದ್ರೀಯ  ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿಸಿಕೊಳ್ಳುವಯೋಜನೆಯ ಭಾಗ-ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ ಪ್ರಜಾಸತ್ತಾತ್ಮಕ ವಿಧಾನಗಳಿಂದ ಚುನಾವಣೆಗಳನ್ನು ಗೆಲ್ಲಲು ವಿಫಲವಾದ ಮೋದಿ ಆಡಳಿತವು ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಭಾರತ

Read more

ನೋಟು ರದ್ಧತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು – ಸಿಪಿಐ(ಎಂ) ಪೊಲಿಟ್‌ ಬ್ಯುರೊ ಹೇಳಿಕೆ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‌ ಬ್ಯುರೊ ಜನವರಿ 2, 2023ರಂದು ಸುಪ್ರಿಂ ಕೋರ್ಟ್‍ ಸಂವಿಧಾನ ಪೀಠ ನೋಟುರದ್ಧತಿ ಕುರಿತು ನೀಡಿರುವ ತೀರ್ಪಿನ ಬಗ್ಗೆ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: 2016ರ ನೋಟು ರದ್ಧತಿ

Read more

ಪೆಗಸಸ್ ಪ್ರಕರಣ: ಕಾರ್ಯಾಂಗದ ಜವಾಬುದಾರಿಕೆಯನ್ನು ನ್ಯಾಯಾಂಗವು ಖಚಿತಪಡಿಸಬೇಕಾಗಿದೆ

ಕೇಂದ್ರ ಸರಕಾರ ಸುಪ್ರಿಂ ಕೋರ್ಟ್ ತನಿಖಾ ಸಮಿತಿಯೊಂದಿಗೆ ಸಹಕರಿಸಿಲ್ಲ ಎಂಬುದು ಅತ್ಯಂತ ಖಂಡನಾರ್ಹ – ಸಿಪಿಐ(ಎಂ) ಪೊಲಿಟ್‍ ಬ್ಯುರೊ ಬೇಹುಗಾರಿಕಾ ತಂತ್ರಾಂಶ ಪೆಗಸಸ್ ಬಳಕೆಯ ಬಗ್ಗೆ ತನಿಖೆ ನಡೆಸಲು ದೇಶದ ಸರ್ವೋಚ್ಚ ನ್ಯಾಯಾಲಯ

Read more

ಸಾಂವಿಧಾನಿಕ ಅಧಿಕಾರಗಳ ವಿಂಗಡಣೆಯನ್ನು ಕಟ್ಟುನಿಟ್ಟಾಗಿ ಪಾಲಿಸಿ-ಪೊಲಿಟ್‌ ಬ್ಯುರೊ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ ಜುಲೈ11ರಂದು ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ನೂತನ ಸಂಸತ್ ಭವನದ ಮೇಲೆ ಪ್ರಧಾನ ಮಂತ್ರಿಗಳು ರಾಷ್ಟ್ರೀಯ ಲಾಂಛನವನ್ನು ಅನಾವರಣಗೊಳಿಸಿರುವುದು ಭಾರತೀಯ ಸಂವಿಧಾನದ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂವಿಧಾನವು

Read more

ಅರಣ್ಯ ಸಂರಕ್ಷಣಾ ಕಾಯ್ದೆಈಗ ಅರಣ್ಯ ಕಾರ್ಪೊರೇಟೀಕರಣ ಕಾಯ್ದೆಯಾಗುತ್ತಿದೆ – ಅರಣ್ಯ ಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ

ಅರಣ್ಯ ಸಂರಕ್ಷಣಾ ಕಾಯ್ದೆ(ಎಫ್‌ಸಿಎ)ಯ ನಿಯಮಗಳಲ್ಲಿ  ಮಾಡಿರುವ ಬದಲಾವಣೆಗಳನ್ನು ಕೇಂದ್ರ ಸರಕಾರ ಜೂನ್ 28, 2022ರಂದು ಗೆಜೆಟ್ ಮಾಡಿದೆ. ಇದು  ಕಾರ್ಪೊರೇಟ್‌ಗಳು ಮತ್ತು ಖಾಸಗಿ ಕಂಪನಿಗಳಿಗೆ ಭಾರತದ ಅರಣ್ಯಗಳನ್ನು ಲಭ್ಯಗೊಳಿಸಲು ಮತ್ತು ಅವುಗಳ ಮೇಲೆ

Read more

ಬಜೆಟ್ 2022-23: ಜನರ ಹಿತಾಸಕ್ತಿಗಳಿಗೆ ವಿಶ್ವಾಸದ್ರೋಹ

2022-23 ರ ಬಜೆಟ್ ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸುವ ಆದ್ಯತೆಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದೊಂದು ವಿಶ್ವಾಸದ್ರೋಹ ಎಂದಿರುವ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಜನವಿರೋಧಿ ಕಾರ್ಪೊರೇಟ್–ಪರ ಬಜೆಟ್

Read more

ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ

ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ

Read more

ಕೋವಿಡ್ ಪರಿಹಾರದ ಹೊಣೆ ಕೇಂದ್ರ ಸರಕಾರದ್ದು: ಸಿಪಿಐ(ಎಂ)

ಕೋವಿಡ್ ಸಾವುಗಳ ಸಂಕಟಕ್ಕೆ ಈಡಾದ ಕುಟುಂಬಗಳಿಗೆ ರೂ.50,000 ಪರಿಹಾರ ನೀಡಬೇಕೆಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಶಿಫಾರಸು ಮಾಡಿರುವುದಾಗಿ ಕೇಂದ್ರ ಸರಕಾರ ಸುಪ್ರಿಂ ಕೊರ್ಟಿಗೆ ಮಾಹಿತಿ ನೀಡಿದೆ. ಆದರೆ ಈ ಮೊತ್ತವನ್ನು

Read more

ಪಾಠ ಕಲಿಯಲು ನಿರಾಕರಿಸುವ ಈ ಸರ್ಕಾರ ಜನತೆಯ ಮತ್ತು ದೇಶದ ದುರಂತ

ಕೋವಿಡ್ ಸಾಂಕ್ರಾಮಿಕತೆ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಹಲವು ಸಮಂಜಸವಾದ ಪ್ರಶ್ನೆಗಳನ್ನು ಎತ್ತಿದೆ, ಲಸಿಕೆ ನೀತಿಯ ಮರುಪರಿಶೀಲನೆಯ ಅಗತ್ಯವಿದೆ ಎಂದೂ ಹೇಳಿದೆ. ಈ ವಿವೇಚನಾಪೂರ್ಣ ಸಲಹೆಗೆ ಕೇಂದ್ರ ಸರ್ಕಾರದ ಸ್ಪಂದನೆಯೆಂದರೆ, ತನ್ನ

Read more

ಡಿಜಿಟಲ್ ಮಾಧ್ಯಮಗಳ ಮೇಲೆ ನೇರ ಸರಕಾರೀ ಹತೋಟಿ ಸಲ್ಲದು

ಕೇಂದ್ರ ಸರಕಾರ ಒಂದು ಆಧಿಸೂಚನೆಯ ಮೂಲಕ ಎಲ್ಲ ಡಿಜಿಟಲ್ ಮಾಧ್ಯಮ ವೇದಿಕೆಗಳನ್ನು ಮತ್ತು ಆನ್‌ಲೈನ್ ವಿಷಯ ಒದಗಿಸುವ ತಾಣಗಳನ್ನು ಸೂಚನಾ ಮತ್ತು ಪ್ರಸಾರಣ ಮಂತ್ರಾಲಯದ ವ್ಯಾಪ್ತಿಯೊಳಕ್ಕೆ ತಂದಿದೆ. ಇವು ಈ ಮೊದಲು ಮಾಹಿತಿ

Read more