ಉಚಿತ ಲಸಿಕೆ ಹಾಗೂ ಅಗತ್ಯ ನೆರವು ಕೇಂದ್ರ ಸರಕಾರ ಒದಗಿಸಲಿ

ಇಡೀ ದೇಶವೇ ಸಂಕಷ್ಠದಲ್ಲಿದೆ. ರಾಜ್ಯಗಳಿಗೆ ನೀಡಬೇಕಾದ ಕೋವಿಡ್ ಪರಿಹಾರದ ನೆರವನ್ನು ಮತ್ತು ಜಿ.ಎಸ್.ಟಿ ಬಾಕಿ ಹಣವನ್ನು ಕೇಂದ್ರ ಸರಕಾರ ನೀಡದೇ ಸತಾಯಿಸುತ್ತಿರುವುದನ್ನು ಮತ್ತು  ಇದೀಗ ಕೇಂದ್ರ ಸರಕಾರಕ್ಕೆ ಕೇವಲ 150 ರೂಗಳಿಗೆ ಸಿಗುವ

Read more

ಆರೋಗ್ಯ ತುರ್ತು ಪರಿಸ್ಥಿತಿ – ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು

ದೇಶದಲ್ಲಿ ಉಕ್ಕೇರುತ್ತಿರುವ ಮಹಾಸೋಂಕು ಉಂಟು ಮಾಡುತ್ತಿರುವ ವಿನಾಶದ ಬಗ್ಗೆ ಸಿಪಿಐ(ಎಂ) ಪೊಲಿಟ್ ಬ್ಯುರೋ ಗಂಭೀರ ಆತಂಕವನ್ನು ವ್ಯಕ್ತಪಡಿಸಿದೆ. ಇಂತಹ ಗಂಭೀರ ಆರೋಗ್ಯ ತುರ್ತು ಸನ್ನಿವೇಶದಲ್ಲಿ ಕೇಂದ್ರ ಸರ್ಕಾರ  ಕನಿಷ್ಠ ಈ ಕೆಲಸಗಳನ್ನು ಮಾಡಬೇಕಾಗಿದೆ:

Read more

ಕೋವಿಡ್-19ರ ಸಂಕಷ್ಠದಿಂದ ಜನರ ರಕ್ಷಣೆಗೆ ಕ್ರಮವಹಿಸಲು ಒತ್ತಾಯ

ರಾಜ್ಯದಲ್ಲಿ ಮಾರ್ಪಾಟುಗೊಳ್ಳುತ್ತಿರುವ ಕೋವಿಡ್-19ರ ವೈರಾಣುವಿನಿಂದ ರಕ್ಷಿಸಲು ನಿಜಕಾಳಜಿಯನ್ನು ತೋರಿಸುವಂತೆ ಮುಖ್ಯಮಂತ್ರಿಗಳನ್ನು ಸಿಪಿಐ(ಎಂ) ಬಲವಾಗಿ ಒತ್ತಾಯಿಸಿದೆ. ಬರೀ ಮಾರ್ಗ ಸೂಚಿಗಳಿಂದ ಬಾಯಿಪ್ರಚಾರದ ಮಾತುಗಳಿಂದ ಅದನ್ನು ತಡೆಯಲು ಮತ್ತು ಜನತೆಯನ್ನು ಹಾಗೂ ರಾಜ್ಯವನ್ನು ಆರ್ಥಿಕ ಸಂಕಷ್ಠದಿಂದ

Read more

ಜನತೆಯ ಮೇಲೆ ಹೊರೆ ಹೇರಿದ ರಾಜ್ಯ ಬಜೆಟ್

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಂಡಿಸಿದ 2021-22 ರ 2,46,207 ಕೋಟಿ ರೂಗಳ ರಾಜ್ಯ ಬಜೆಟ್ ಕರ್ನಾಟಕ ರಾಜ್ಯದ ಸಂಕಷ್ಠವನ್ನು ಮತ್ತಷ್ಠು ಹೆಚ್ಚಿಸಲು ಪೂರಕವಾಗಿದೆಯೇ ಹೊರತು ಸಂಕಷ್ಠ ನಿವಾರಣೆಗೆ ಯಾವುದೇ ರೀತಿಯಲ್ಲಿ ಸಹಕಾರಿಯಾಗಿಲ್ಲವೆಂದು

Read more

ಆಶಾವಾದದೊಂದಿಗೆ 2021ರ ಎಡೆಗೆ

ಈಗ ತಾನೆ ಅಂತ್ಯಗೊಂಡ 2020ರ ವರ್ಷವನ್ನು ‘ಭೀಕರ ವರ್ಷ’ ಎಂದು ವ್ಯಾಪಕವಾಗಿ ಹಾಗೂ ಅರ್ಥವಾಗುವಂತೆ ವರ್ಣಿಸಲಾಗುತ್ತಿದೆ. ಇದು ಅರ್ಥವಾಗುವಂತದ್ದೇ. ಈ ಅಭೂತಪೂರ್ವ ವರ್ಷಕ್ಕೆ ಇದು ಸರಿಯಾದ ಸಹಜವಾದ ವಿವರಣೆಯೇ ಆಗಿದೆ; ಜಾಗತಿಕ ಮಹಾರೋಗವನ್ನು

Read more

ರೋಗ ನಿರೋಧಕ ಶಕ್ತಿಯನ್ನು ಬೆಳೆಸಲು ಬೇಕು ಪೌಷ್ಟಿಕ ಆಹಾರ

ಕೋವಿಡ್-೧೯ ರ ಪ್ರಸಾರವನ್ನು ತಡೆಗಟ್ಟುವ ಜವಾಬ್ದಾರಿಯಿಂದ ಕೇಂದ್ರದ ಮೋದಿ ಸರ್ಕಾರ ತನ್ನ ಕೈ ತೊಳೆದುಕೊಂಡಿದೆ ಎಂದು ಹೇಳಲು ತೀರಾ ಖೇದ ವೆನಿಸುತ್ತದೆ. ಕೊರೊನಾ ದೊಡ್ಡ ರೋಗವಲ್ಲ, ಅದನ್ನು ಧೈರ್ಯದಿಂದ ಎದುರಿಸಬೇಕು. ಅವರೊಂದಿಗೆ ಬದುಕಲು

Read more

ವಲಸೆ ಕಾರ್ಮಿಕರಿಗೆ ಹಣಕಾಸು ಮಂತ್ರಿಗಳ ಪ್ಯಾಕೇಜ್ : ಒಂದು ಕ್ರೂರ ವಂಚನೆ

೨೦ ಲಕ್ಷ ಕೋಟಿ ರೂ.ಗಳ ಹಣಕಾಸು ಪ್ಯಾಕೇಜಿನ ಎರಡನೆ ಕಂತು ಒಂದು ಕ್ರೂರ ವಂಚನೆಯಾಗಿ ಬಿಟ್ಟಿದೆ. ಈ ಪ್ಯಾಕೇಜಿನಲ್ಲಿ ವಲಸೆ ಕಾರ್ಮಿಕರು, ರೈತರು ಮತ್ತು ಇತರ ಬಡವರಿಗೆ ಪರಿಹಾರದ ನಿರೀಕ್ಷೆಗಳಿದ್ದವು. ಹಣಕಾಸು ಮಂತ್ರಿಗಳ

Read more

ಪ್ರಧಾನಿಯ ಪ್ರಚಾರ ಭಾಷಣ-ಬಡಜನರ ನೋವು, ಸಂಕಟಗಳನ್ನು ಗುರುತಿಸಲೂ ಇಲ್ಲ : ಯೆಚುರಿ

ಮೇ ೧೨ ರ ರಾತ್ರಿ ೮ ಗಂಟೆಯ ಪ್ರಧಾನ ಮಂತ್ರಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣ, ಸದ್ಯಕ್ಕೆ ಇನ್ನೊಂದು ಭಾಷಣವಾಗಿಯಷ್ಟೆ ಉಳಿದಿದೆ. ಜನಸಾಮಾನ್ಯರನ್ನು, ದೇಶವನ್ನು ವಿಪರೀತವಾಗಿ ಬಾಧಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಿಗಳು ಈಗಲಾದರೂ

Read more

ನಿಮ್ಮ ಆಳ್ವಿಕೆಯ ವಿಧಾನದಲ್ಲಿ ಪ್ರಜಾಸತ್ತಾತ್ಮಕ ಜವಾಬುದಾರಿಕೆ ಸಂಪೂರ್ಣವಾಗಿ ಕಾಣೆಯಾಗಿದೆ

ಕೋವಿಡ್ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಸೀತಾರಾಮ್ ಯೆಚುರಿಯವರ ಇನ್ನೊಂದು ಪತ್ರ ಪ್ರಧಾನ ಮಂತ್ರಿ ಮೋದಿಯವರು ತನ್ನ ಧೋರಣೆಗಳಿಂದ ಜನರು ಪಡುತ್ತಿರುವ ಪಾಡುಗಳ ಬಗ್ಗೆ ಸ್ವಲ್ಪವೂ ಪರಿವೆಯಿಲ್ಲದೆ ತನ್ನ ಕೇವಲ ಪ್ರಚಾರ ಗಿಟ್ಟಿಸುವ  ಆಭಿಯಾನವನ್ನು

Read more

ಆರೋಗ್ಯ ಕಾರ್ಯಕರ್ತರಿಗೆ – ದುಡಿಯುವ ಜನತೆಗೆ ಅಗತ್ಯ ನೆರವು ಒದಗಿಸಲು ಮನವಿ

ಕೋವಿಡ್-19‌ ಸಮಸ್ಯೆಯಿಂದ ಎದುರಾಗಿರುವ ಸಮಸ್ಯೆಗಳು ಹಾಗೂ ಆರೋಗ್ಯ ಕಾರ್ಯಕರ್ತಿಗೆ ಹೆಚ್ಚಿನ ರಕ್ಷಣೆ ಮತ್ತು ಅಗತ್ಯ ನೆರವಿಗಾಗಿ ಸರಕಾರವು ಕೂಡಲೇ ಕ್ರಮ ಜರುಗಿಸಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ ರಾಜ್ಯ ಸಮಿತಿಯು ಮಾನ್ಯ

Read more