ಮನುವಾದಿಗಳು ನ್ಯಾಯಾಧೀಶರಾದರೆ?

ನಿತ್ಯಾನಂದಸ್ವಾಮಿ ಮನುವಾದಿಗಳು ನ್ಯಾಯಪೀಠವನ್ನು ಅಲಂಕರಿಸಿದರೆ ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ನ್ಯಾಯ ಯಾಕೆ ದೊರಕುವುದಿಲ್ಲ ಎಂಬ ಪ್ರಶ್ನೆಗೆ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇದೇ ಜನವರಿ 26ರಂದು 73ನೇ ಗಣರಾಜ್ಯೋತ್ಸವದ ಆಚರಣೆ ಸಂದರ್ಭದಲ್ಲಿ ನ್ಯಾಯಾಧೀಶರೊಬ್ಬರು

Read more

ನ್ಯಾಯಾಧೀಶರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಸಿಪಿಐ(ಎಂ) ಪ್ರತಿಭಟನೆ

ರಾಯಚೂರು ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಇಡಲಾಗಿತ್ತು. ಈ ಸಂದರ್ಭದಲ್ಲಿ ಅಂಬೇಡ್ಕರ್‌ ಭಾವಚಿತ್ರವನ್ನು ತೆಗೆಸಿ ಧ್ವಜಾರೋಹಣ ಮಾಡುವೆನೆಂದು

Read more

ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಕ ಶ್ರೀ ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು

ಕೇರಳ ರಾಜ್ಯ ಸರಕಾರ ಸೂಚಿಸಿದ  ಶ್ರೀ ನಾರಾಯಣ ಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ ಶ್ರೀ  ನಾರಾಯಣ ಗುರುಗಳಿಗೆ ಅಪಚಾರವೆಸಗಿದೆ. ಆ ಮೂಲಕ ಹಿಂದುಳಿದ ಹಾಗೂ

Read more

ನಾರಾಯಣಗುರುಗಳ ಸ್ತಬ್ದಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರ: ಸಿಪಿಐ(ಎಂ) ಖಂಡನೆ

ಮಂಗಳೂರು: ಜನವರಿ 26ರ ಗಣರಾಜ್ಯೋತ್ಸವದಂದು ನಡೆಯುವ ಪೆರೇಡ್ ಗಾಗಿ ಕೇರಳ ಸರಕಾರ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ದಚಿತ್ರವನ್ನು ಕೇಂದ್ರ ಸರ್ಕಾರದ ಗಣರಾಜ್ಯೋತ್ಸವ ಸಮಿತಿಯು ತಿರಸ್ಕರಿಸಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ದಕ್ಷಿಣ

Read more

ಗಣರಾಜ್ಯ ಉಳಿಸಲು ಕೆಂಬಾವುಟ ಹಿಡಿದರು…

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐ(ಎಂ) ವತಿಯಿಂದ ರಾಜ್ಯಾದ್ಯಂತ ಈ ಗಣರಾಜ್ಯ ದಿನದಂದು, ‘ಗಣರಾಜ್ಯ ಉಳಿಸಿ, ಜನರಾಜ್ಯ ಬೆಳೆಸಿ’ ‘ಕೋಮುವಾದ, ಭಯೋತ್ಪಾದನೆ ಅಳಿಸಿ ಸಂವಿಧಾನದ ಆಶಯಗಳನ್ನು ಈಡೇರಿಸಿ’ ಎನ್ನುವ ಘೋಷಣೆಯೊಂದಿಗೆ ಜಿಲ್ಲಾಧಿಕಾರಿಗಳ

Read more

ಗಣರಾಜ್ಯ ಉಳಿಸಿ, ಜನರಾಜ್ಯ ಬೆಳೆಸಿ: ಜಿ.ವಿ.ಶ್ರೀರಾಮರೆಡ್ಡಿ

ಭಾರತ ಪ್ರಜಾಸತ್ತಾತ್ಮಕ ಸಂವಿಧಾನವೊಂದನ್ನು ಅಂಗೀಕರಿಸಿ ಆ ಸಂವಿಧಾನದ ಮೇಲೆ ಆಧಾರಿತವಾದ ಗಣರಾಜ್ಯ ಎಂದು ಘೋಷಿಸಿ 66 ವರ್ಷಗಳು ಕಳೆದಿವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನಾಯಕತ್ವದಲ್ಲಿ ರಚಿಸಿದ ಸಂವಿಧಾನ ದೇಶದ ಎಲ್ಲಾ ಜನವಿಭಾಗಗಳು

Read more