ರಾಜದ್ರೋಹ’ ಕಾನೂನನ್ನು ರದ್ದುಗೊಳಿಸಿ: ಸಿಪಿಐ(ಎಂ) ಆಗ್ರಹ

ದೇಶದ್ರೋಹದ ಕಾನೂನು ಈಗ  ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುವುದರಿಂದಾಗಿ, ಈ ಕಾನೂನಿನ ನಿಬಂಧನೆಯನ್ನು ಮರುಪರಿಶೀಲಿಸುವುದಾಗಿ ಮತ್ತು ಮರುಪರೀಕ್ಷಿಸುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲೇ ಬೇಕಾಗಿ ಬಂದಿದೆ. ಐಪಿಸಿಯ ಸೆಕ್ಷನ್ 124 ಎ ಅನ್ನು ಸದ್ಯಕ್ಕೆ

Read more

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರುವಿಂಗಡಣಾ ಆಯೋಗದ ಶಿಫಾರಸುಗಳನ್ನು ತಿರಸ್ಕರಿಸಿ

ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಮರುವಿಂಗಡಣಾ ಆಯೋಗ ತನ್ನ ಅಂತಿಮ ವರದಿಯನ್ನು ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಅದರ ಶಿಫಾರಸುಗಳು ಸ್ಪಷ್ಟವಾಗಿಯೂ ಅಸಮರ್ಥನೀಯ ಮತ್ತು ತರ್ಕಹೀನ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‌ಬ್ಯುರೊ ವರ್ಣಿಸಿದೆ.

Read more

ಸಾಂವಿಧಾನಿಕ ಪ್ರಕರಣಗಳಲ್ಲಿ ನ್ಯಾಯಾಂಗದ ನುಣುಚಿಕೊಳ್ಳುವಿಕೆ – ಸುಪ್ರೀಂ ಕೋರ್ಟ್‌ನ ಅಸಮರ್ಥನೀಯ ನಡೆ

ಪ್ರಕಾಶ್ ಕಾರಟ್ ಸಂವಿಧಾನ ಮತ್ತು ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶ ತುಂಬಾ ಅಗತ್ಯವಾಗಿರುವ ಕಾಲಘಟ್ಟದಲ್ಲಿ `ನ್ಯಾಯಾಂಗದ ಈ ನುಣುಚಿಕೊಳ್ಳುವ’ ಪ್ರವೃತ್ತಿ ತೀರಾ ನಿರಾಶೆಯ  ಸಂಗತಿಯಾಗಿದೆ. ಸಂವಿಧಾನದ 370ನೇ ವಿಧಿಯನ್ನು

Read more

ಜಮ್ಮು-ಕಾಶ್ಮೀರ ಅಸೆಂಬ್ಲಿ ಕ್ಷೇತ್ರಗಳ ಮರುವಿಂಗಡಣೆಯಲ್ಲಿ ಅನ್ಯಾಯ

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಕ್ಷೇತ್ರ ಮರುವಿಂಗಡಣೆ ಆಯೋಗದ ಶಿಫಾರಸುಗಳು ಖಂಡಿತಾ ನ್ಯಾಯಸಮ್ಮತವಲ್ಲದ ಮತ್ತು ತರ್ಕಬದ್ಧವಲ್ಲದ ಶಿಫಾರಸುಗಳು ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)  ಪೊಲಿಟ್‍ ಬ್ಯುರೊ ಟಿಪ್ಪಣಿ ಮಾಡಿದೆ. 2011 ರ

Read more

ಜಮ್ಮು-ಕಾಶ್ಮೀರ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ವಜಾಗೊಳಿಸಬೇಕು-ರಾಷ್ಟ್ರಪತಿಗಳಿಗೆ ಯೆಚುರಿ ಪತ್ರ

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‍ ಹೈಕೋರ್ಟಿನ  ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಪಂಕಜ್‍ ಮಿತ್ತಲ್‍ ಅವರು ತನ್ನ ಉನ್ನತ ಸಂವಿಧಾನಿಕ ಹುದ್ದೆಗೆ ಭಂಗ ತಂದಿದ್ದಾರೆ, ತಾನು ಕೈಗೊಂಡ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ,

Read more

“ಅಬಕಾರಿ ಸುಂಕಗಳ ಏರಿಕೆ ಲಸಿಕೀಕರಣಕ್ಕೆ, ಕೇಂದ್ರೀಯ ಸ್ಕೀಮುಗಳಿಗೆ ಎಂಬ ಅಸಂಬದ್ಧ ಹಾಸ್ಯಾಸ್ಪದ ಸಮರ್ಥನೆ!”

ಬಜೆಟಿನಲ್ಲಿ ಇವಕ್ಕೆ ಕೊಟ್ಟಿರುವ 4.5 ಲಕ್ಷ  ಕೋಟಿ ರೂ. ಏನಾದವು?- ಸಿಪಿಐ(ಎಂ) ಕೇಂದ್ರ ಸಮಿತಿ ಪ್ರಶ್ನೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರೀಯ ಅಬಕಾರಿ ಸುಂಕಗಳ ಹೆಚ್ಚಳವು ಉಚಿತ ಲಸಿಕೆಗಳು ಮತ್ತು ಮೋದಿ ಸರ್ಕಾರವು

Read more

ದಕ್ಷಿಣ ಏಷ್ಯಾದಲ್ಲಿ ಅಲ್ಪಸಂಖ್ಯಾತರ ಮೇಲೆ ಆಕ್ರಮಣಗಳು ಕೋಮುವಾದ, ಮೂಲಭೂತವಾದಕ್ಕೆ ಆಳುವವರ ಪೋಷಣೆ

ಪ್ರಕಾಶ್ ಕಾರಟ್ ದಕ್ಷಿಣ ಏಷ್ಯಾದ್ಯಂತ ಧಾರ್ಮಿಕ ಹಾಗೂ ಜನಾಂಗೀಯ ಅಲ್ಪಸಂಖ್ಯಾತರು ಬಹುಸಂಖ್ಯಾತ ಸಮುದಾಯಗಳ ಮೂಲಭೂತವಾದಿ ಹಾಗೂ ಕೋಮುವಾದಿ ಶಕ್ತಿಗಳ ಆಕ್ರಮಣಗಳಿಗೆ ತುತ್ತಾಗುತ್ತಿದ್ದಾರೆ. ಈ ದೇಶಗಳ ಆಳುವ ವರ್ಗಗಳ ಪಕ್ಷಗಳು ಮತಾಂಧತೆಯನ್ನು ಮತ್ತು ಜನಾಂಗೀಯ

Read more

ಜಮ್ಮು ಮತ್ತು ಕಾಶ್ಮೀರದ ಸ್ವರೂಪ ನಾಶ: ಮೋದಿ-ಷಾ ಜೋಡಿಯ ಆಟದ ಹುನ್ನಾರ

ಪ್ರಕಾಶ ಕಾರಟ್ ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳೊಂದಿಗಿನ ಈ ಸಭೆ ಮೋದಿ ಸರ್ಕಾರ ಮತ್ತು ಬಿಜೆಪಿಯ ಇದಕ್ಕಿಂತ ಬಹಳ ಸಂಕುಚಿತವಾದ ಅಜೆಂಡಾದಿಂದಾಗಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ಅಸ್ಮಿತೆಯನ್ನು ಮರುರೂಪಿಸುವುದು ಹಾಗೂ

Read more