ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ ಸುಳ್ಳು ಆರೋಪಗಳ ಮೇಲೆ ಛತ್ತೀಸ್‌ಗಢ ಜಿಆರ್‌ಪಿ (ಸರಕಾರಿ ರೈಲ್ವೆ ಪೊಲೀಸ್) ಬಂಧಿಸಿರುವ ಕ್ರೈಸ್ತ ಸನ್ಯಾಸಿನಿಯರನ್ನು ಭೇಟಿ ಮಾಡಲು ದುರ್ಗ್ ಜೈಲು ಆಡಳಿತವು ಸಿಪಿಐ(ಎಂ), ಸಿಪಿಐ ಮತ್ತು ಕೆಸಿ(ಎಂ) ನಾಯಕರ
Tag: ಧಾರ್ಮಿಕ ಸ್ವಾತಂತ್ರ್ಯ
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಯ ತರಾತುರಿ ಏಕೆ?
ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಿದೆ. ಜನತೆಯ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಸಂಚಕಾರ ತರುವ ಈ ಮಸೂದೆ ಸಂವಿಧಾನ ವಿರೋಧಿಯೂ ಆಗಿದೆ. ಇಂತಹ ಮಸೂದೆಯನ್ನು
ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಾಸ್ಸಾತಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆ
ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ತರಾತುರಿಯಲ್ಲಿ ರಾಜ್ಯದ ಬಿಜೆಪಿ ಸರಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ ಅಶಾಂತಿಯನ್ನುಂಟು ಮಾಡುವ ದುರುದ್ದೇಶದಿಂದ ಹೆಣೆಯಲಾಗಿದೆ.
ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವಂತೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ
ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಆಗ್ರಹ – ಪ್ರತಿಭಟನೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಕರೆ ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ



