ಪ್ರತಿಪಕ್ಷಗಳ ರಾಜ್ಯ ಸರಕಾರಗಳ ವಿರುದ್ಧ ಅಸ್ತ್ರವಾಗಿ ಬಳಸಲು ಮೂರು ಪ್ರಜಾಪ್ರಭುತ್ವ ವಿರೋಧಿ ಮಸೂದೆಗಳು

ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು ಮತ್ತು ಇತರ ಸಚಿವರನ್ನು 30 ದಿನಗಳ ಬಂಧನದ ನಂತರ ಪದಚ್ಯುತಿಗೊಳಿಸಲು ಮೂರು ಮಸೂದೆಗಳನ್ನು ಮಂಡಿಸುವ ಮೋದಿ ಸರ್ಕಾರದ ನಡೆಯು, ಸ್ಥಾಪಿತ ಕಾನೂನು ಕಾರ್ಯವಿಧಾನಗಳನ್ನು ತಪ್ಪಿಸುವ ಅದರ ಪ್ರಜಾಪ್ರಭುತ್ವ ವಿರೋಧಿ

Read more