ರಾಷ್ಟ್ರೀಯ ವಿಪತ್ತು ಘೋಷಿಸಿ ಮತ್ತು ಸಮರೋಪಾದಿಯಲ್ಲಿ ಪರಿಣಾಮಕಾರಿ ಪರಿಹಾರ ಒದಗಿಸಿ- ಕೇಂದ್ರ ಸರಕಾರಕ್ಕೆ ಸಿಪಿಐ(ಎಂ) ಆಗ್ರಹ

ಉತ್ತರ ಭಾರತದಲ್ಲಿ ಪ್ರವಾಹ ಮತ್ತು ಭೂಕುಸಿತದ ಅಸಾಧಾರಣ ಪರಿಸ್ಥಿತಿ ಉಂಟಾಗಿರುವ ಬಗ್ಗೆ  ಸಿಪಿಐ(ಎಂ) ಪೊಲಿಟ್‍ಬ್ಯುರೊ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಬೃಹತ್ ವಿಪತ್ತನ್ನು ನಿಭಾಯಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಇದನ್ನು

Read more