ಪ್ರಧಾನಿಗಳು ಸ್ಥಾನದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯ

ಕರ್ನಾಟಕಕ್ಕೆ ಸತತವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರವರು ಭೇಟಿ ನೀಡುತ್ತಿರುವುದನ್ನು ಪ್ರಶ್ನಿಸಲಾಗುತ್ತಿದೆ. ಹಿಂದೆ ಅತೀವೃಷ್ಟಿಯಿಂದ ಜನ, ಜಾನುವಾರು, ಆಸ್ತಿಪಾಸ್ತಿ ಹಾಳಾಗಿ ರೋಧಿಸುತ್ತಿರುವಾಗ ಕತ್ತು ಹೊರಳಿಸದ ಡಬಲ್

Read more

ತ್ರಿಪುರ ವಿಧಾನಸಭೆ ಚುನಾವಣೆ: ಆಳುವ ಪಕ್ಷದಿಂದ ಭಯ ಹುಟ್ಟುಹಾಕುವ ಪ್ರಯತ್ನ – ಅಗತ್ಯ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸಿಪಿಐ(ಎಂ)ಆಗ್ರಹ

ತ್ರಿಪುರಾದಲ್ಲಿ ಹೆಚ್ಚಿನ ಸಂಖ್ಯೆಯ ಮತದಾರರಲ್ಲಿ ಹಿಂಸಾಚಾರದ ಆತಂಕ ಉಂಟಾಗಿದೆ. ಇತ್ತೀಚೆಗೆ ತ್ರಿಪುರಾಕ್ಕೆ ಹೆಚ್ಚಿನ ಸಂಖ್ಯೆಯ ಮೋಟರ್‌ ಸೈಕಲ್‌ಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂಬ ಅಂಶದಿಂದಲೂ ಇಂತಹ ಭಯಗಳು ಉದ್ಭವಿಸುತ್ತವೆ. ಈ ಮೋಟಾರ್‌ ಸೈಕಲ್‌ಗಳನ್ನು ಸವಾರಿ

Read more

ಮೂರು ಚುನಾವಣೆಗಳ ಬಗ್ಗೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿಕೆ

ಇತ್ತೀಚಿನ ಮೂರು ಚುನಾವಣಾ ಫಲಿತಾಂಶಗಳ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ಕೆಳಗಿನ ಹೇಳಿಕೆಯನ್ನು ನೀಡಿದೆ: ಇದೀಗ  ನಡೆದಿರುವ ಮೂರು ಚುನಾವಣೆಗಳಲ್ಲಿ, ಗುಜರಾತಿನಲ್ಲಿ ಬಿಜೆಪಿ ಒಂದು ಭರ್ಜರಿ ವಿಜಯಗಳಿಸಿದೆ.

Read more

ಮಹಾರಾಷ್ಟ್ರದ ಎಂ.ವಿ.ಎ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಯೆಚುರಿ ಖಂಡನೆ

ಮಹಾರಾಷ್ಟ್ರದ ʻಮಹಾ ವಿಕಾಸ್ ಅಘಾಡಿ(ಎಂವಿಎ)ʼ ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರೀ ಏಜೆನ್ಸಿಗಳು ಮತ್ತು ಬಿಜೆಪಿ ರಾಜ್ಯ ಸರಕಾರೀ ಯಂತ್ರವನ್ನು ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ

Read more

ರಾಜ್ಯ ಸಭೆ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಅಕ್ಷಮ್ಯ ಹೊಣೆಗೇಡಿತನ

ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯರ ಆಯ್ಕೆಗಾಗಿ ಜೂನ್ 10 ರಂದು ನಡೆದ ಚುನಾವಣಾ ಫಲಿತಾಂಶವು ಅಚ್ಚರಿ ಮತ್ತು ರಾಜಕೀಯವಾಗಿ ಗಂಭೀರ ಪರಿಣಾಮವನ್ನು ಬೀರಬಲ್ಲ ಸಂಕೇತಗಳನ್ನು ನೀಡಿದೆ. ಒಬ್ಬ ಅಭ್ಯರ್ಥಿ ಗೆಲುವಿಗೆ 45

Read more

ಕಾಂಗ್ರೆಸ್-ಜೆಡಿಎಸ್‌ ಪಕ್ಷಗಳ ಹೊಣೆಗೇಡಿತನದ ಸಂಕುಚಿತ ರಾಜಕಾರಣವೇ ಬಿಜೆಪಿ ಗೆಲುವಿಗೆ ಕಾರಣ

ಜೂನ್‌ 10ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ಹಾಗೂ ಸೌಹಾರ್ಧತೆಯ ಕುರಿತು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮಗೆ ಯಾವುದೇ ರೀತಿಯ ಹೊಣೆಗಾರಿಕೆಯಿಲ್ಲವೆಂದು, ಜವಾಬ್ದಾರಿ ಹೀನ ಸಂಕುಚಿತ ಅಧಿಕಾರದಾಹಿ ರಾಜಕಾರಣಕ್ಕೆ ಅಂಟಿಕೊಂಡುದುದೇ,

Read more

ತ್ರಿಪುರದಲ್ಲಿ ಬಿಜೆಪಿ ಮುಖ್ಯಮಂತ್ರಿ ಬದಲಾವಣೆ – ಹೀನಾಯ ವೈಫಲ್ಯದ ಸ್ವೀಕಾರ

ತ್ರಿಪುರ ಸರ್ಕಾರದ ಅವಧಿ ಮುಗಿಯುವ ಕೆಲವು ತಿಂಗಳುಗಳ ಮೊದಲು ಮುಖ್ಯಮಂತ್ರಿಯನ್ನು ಬದಲಾಯಿಸುವ ಬಿಜೆಪಿಯ ನಿರ್ಧಾರವು ಬಿಜೆಪಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಅಂಶವನ್ನು ಸ್ಪಷ್ಟವಾಗಿ ಒಪ್ಪಿಕೊಳ್ಳುತ್ತದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ

Read more

ಭಾಷಾ ಯಜಮಾನಿಕೆಯ ಹೇರಿಕೆ ಕೂಡದು

ರಾಷ್ಟ್ರೀಯ ಭಾಷೆ ಯಾವುದು ಎನ್ನುವುದರ ಕುರಿತ ಭಾರತೀಯ ಚಿತ್ರರಂಗದ ಇಬ್ಬರು ನಟರ ನಡುವಿನ ಟ್ವೀಟ್ ಸಂದೇಶಗಳ ವಾಗ್ವಾದ ಮತ್ತೆ ರಾಷ್ಟ್ರಭಾಷೆಯ ಈ ಪ್ರಶ್ನೆಯನ್ನು ಚರ್ಚೆಯ ಮುನ್ನೆಲೆಗೆ ತಂದಿದೆ. ಇದೇ ತಿಂಗಳ ಮಧ್ಯದಲ್ಲಿ 37ನೆಯ

Read more

ಬಿಜೆಪಿ-ಆರ್‌ಎಸ್‌ಎಸ್ ಆಳ್ವಿಕೆಯನ್ನು ಸೋಲಿಸಲು ಒಗ್ಗೂಡಿ -ಸಿಪಿಐ(ಎಂ) ಮಹಾಧಿವೇಶನದ ಕರೆ

ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಹಂದರವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಹಿಂದುತ್ವದ ವಿಷಕಾರಿ ಶಕ್ತಿಯ ವಿರುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯನ್ನು ಸಜ್ಜುಗೊಳಿಸಲು ಉದ್ದೇಶಿಸಿರುವ ರಾಜಕೀಯ ನಿರ್ಣಯವನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)ನ 23ನೇ ಮಹಾಧಿವೇಶನ ಅಂಗೀಕರಿಸಿದೆ.

Read more

ಅಸೆಂಬ್ಲಿ ಚುನಾವಣೆಗಳ ಫಲಿತಾಂಶ ಹೇಳುವುದೇನು?

ಪ್ರಕಾಶ್ ಕಾರಟ್ ಕಾಂಗ್ರೆಸ್ ಪ್ರಮುಖ ಪ್ರತಿಪಕ್ಷವಾಗಿದ್ದು ಬಿಜೆಪಿ ಅತಿ ಹೆಚ್ಚಿನ ಲಾಭ ಗಳಿಸಿದೆ. ಕಾಂಗ್ರೆಸ್ ಪಕ್ಷ ಹಿಂದಿನ ಬಲದ ಅಸ್ಥಿಪಂಜರವಾಗಿದ್ದರೂ ವೈಭವದ ಕಾಲದಲ್ಲಿ ಇದ್ದ ರೀತಿಯಲ್ಲಿಯೇ ತಾನೇ ಪ್ರಮುಖ ಪಕ್ಷ ಎನ್ನುವ ರೀತಿಯಲ್ಲಿ

Read more