ಅಡುಗೆ ಅನಿಲ ಬೆಲೆಗಳಲ್ಲಿ ಮತ್ತೊಮ್ಮೆ ಏರಿಕೆ: ಈ ಕ್ರೂರ ಏರಿಕೆಯನ್ನು ವಾಪಾಸು ಪಡೆಯಬೇಕು -ಸಿಪಿಐ(ಎಂ) ಪೊಲಿಟ್‌ ಬ್ಯುರೊ

ಗೃಹಬಳಕೆಯ ಅಡುಗೆ ಅನಿಲ(ಎಲ್‌ಪಿಜಿ) ಸಿಲಿಂಡರ್‌ನ ಬೆಲೆಯನ್ನು ಇಂದಿನಿಂದ ಮತ್ತೊಮ್ಮೆ 50 ರೂ. ಹೆಚ್ಚಿಸಿರುವುದು ಒಂದು ಕ್ರೂರ ಏರಿಕೆ  ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍  ಬ್ಯುರೊ ಬಲವಾಗಿ ಖಂಡಿಸಿದೆ. ಎಲ್ಲಾ ಆಹಾರ

Read more

ಕೋಮುವಾದ, ಜಾತಿವಾದವನ್ನು ಬೆಳೆಸುವ ಮತ್ತು ಜನತೆಯ ಮೇಲೆ ಅಪಾರ ಸಾಲದ ಹೊರೆಯನ್ನು ಹೇರುವ ಜನವಿರೋಧಿ ಬಜೆಟ್

ಕರ್ನಾಟಕ ಸರಕಾರ ಮಂಡಿಸಿದ 2023-24 ರ ಸಾಲಿನ ಸುಮಾರು ಮೂರು ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಜನ ವಿರೋಧಿಯಾದ ಬಜೆಟ್ ಆಗಿದೆ. ಅದಾಗಲೇ ನವ ಉದಾರೀಕರಣದ ನೀತಿಗಳ ಜಾರಿಗೆ ಕ್ರಮವಹಿಸಿ, ಕಾರ್ಪೊರೇಟ್ ಕಂಪನಿಗಳ

Read more

ರೈತರು ಹಾಗೂ ದುಡಿಯುವ ಎಲ್ಲ ಜನರ ಸಾಲ ಮನ್ನಾ ಮಾಡಿ: ಯು. ಬಸವರಾಜ

ಹಾವೇರಿ: ಒಕ್ಕೂಟ ಮತ್ತು ರಾಜ್ಯ ಸರಕಾರಗಳು ಅನುಸರಿಸುತ್ತಿರುವ ಬಡವರ, ರೈತ ವಿರೋಧಿ ನೀತಿಗಳ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ಎಲ್ಲ ರೈತರ, ಕೂಲಿಕಾರರ ಮತ್ತು ಮಹಿಳೆಯರ ಖಾಸಗೀ ಸಾಲವೂ ಸೇರಿದಂತೆ ಎಲ್ಲ ರೀತಿಯ ಸಾಲವನ್ನು ಮನ್ನಾ

Read more

ಹಣದುಬ್ಬರ: ದುಡಿಯುವ ಜನರ ಮೇಲಿನ ಕ್ರೂರ ಪ್ರಹಾರ

ಪ್ರಕಾಶ್ ಕಾರಟ್ ಹಣದುಬ್ಬರದಿಂದ ಸಾಮಾನ್ಯವಾಗಿ ಬಡವರ ಆದಾಯವು ಶ್ರೀಮಂತರಿಗೆ ವರ್ಗಾವಣೆಯಾಗುವಂತೆ ಮಾಡುತ್ತದೆ. ಶ್ರೀಮಂತರಿಗೆ ಇರುವಂತೆ, ತಮ್ಮ ನಷ್ಟವನ್ನು ಸರಿದೂಗಿಸಲು/ಭರ್ತಿ ಮಾಡಿಕೊಳ್ಳಲು ಬಡವರಿಗೆ ಬೇರೆ ಯಾವುದೇ ಮಾರ್ಗ ಇರುವುದಿಲ್ಲ. ಮಾರುಕಟ್ಟೆ ಮೇಲೆ ನಿಯಂತ್ರಣ ಹೊಂದಿರುವವರು

Read more

ರಾಜದ್ರೋಹ’ ಕಾನೂನನ್ನು ರದ್ದುಗೊಳಿಸಿ: ಸಿಪಿಐ(ಎಂ) ಆಗ್ರಹ

ದೇಶದ್ರೋಹದ ಕಾನೂನು ಈಗ  ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುವುದರಿಂದಾಗಿ, ಈ ಕಾನೂನಿನ ನಿಬಂಧನೆಯನ್ನು ಮರುಪರಿಶೀಲಿಸುವುದಾಗಿ ಮತ್ತು ಮರುಪರೀಕ್ಷಿಸುವುದಾಗಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲೇ ಬೇಕಾಗಿ ಬಂದಿದೆ. ಐಪಿಸಿಯ ಸೆಕ್ಷನ್ 124 ಎ ಅನ್ನು ಸದ್ಯಕ್ಕೆ

Read more

ಜನದ್ರೋಹಿ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ತೊಲಗಬೇಕು

ಕೇಂದ್ರದ ಮೋದಿ ಸರ್ಕಾರವಾಗಲೀ, ರಾಜ್ಯದ ಬೊಮ್ಮಾಯಿ ಸರ್ಕಾರವಾಗಲೀ, ಎರಡೂ ಬಿಜೆಪಿ ಸರ್ಕಾರಗಳು, ರೈತರು, ಕಾರ್ಮಿಕರು, ಇತರೆ ದುಡಿಯುವ ಜನವರ್ಗಗಳ ಹಿತಾಸಕ್ತಿಯನ್ನು ಕೈಬಿಟ್ಟಿವೆ. ಶ್ರೀಮಂತರಿಗೆ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರವನ್ನು ನಡೆಸುತ್ತಿವೆ. ಮತದ್ವೇಷ, ಕೋಮುಗಲಭೆಗಳು, ಹಿಂಸೆ,

Read more

ಬೆಲೆ ಏರಿಕೆ ವಿರುದ್ಧ ಸಿಪಿಐ(ಎಂ) ನಿಂದ ರಾಜ್ಯಾದ್ಯಂತ ಪ್ರತಿಭಟನೆ

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಔಷಧ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ರಾಷ್ಟ್ರಾದ್ಯಂತ ಪ್ರತಿಭಟನೆ ಮಾಡುವಂತೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷವು ಕರೆ ನೀಡಿದ ಮೇರೆಗೆ ದಕ್ಷಿಣ ಕನ್ನಡ

Read more

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಮಹಾಧಿವೇಶನದ ಕರೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಾಮೀಲಿನೊಂದಿಗೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪಟ್ಟುಬಿಡದೆ ಹೆಚ್ಚಿಸುತ್ತಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ಮಹಾಧಿವೇಶನ ಪ್ರತಿಭಟಿಸಿದೆ. ಎನ್‌ಡಿಎ ಆಡಳಿತದ ಅವಧಿಯಲ್ಲಿ

Read more

ವಿದ್ಯುತ್ ದರ ಏರಿಕೆಯಿಂದ ಜನತೆಗೆ ಮತ್ತಷ್ಟು ಹೊರೆ: ಸಿಪಿಐ(ಎಂ) ವಿರೋಧ

ಪ್ರತಿ ಯುನಿಟ್ ವಿದ್ಯುತ್ ಬೆಲೆಯನ್ನು 10 ಪೈಸೆಗಳಿಂದ 20 ಪೈಸೆಗೆ ಮತ್ತು ವಾಣಿಜ್ಯ ಬಳಕೆಯ ವಿದ್ಯುತ್ ದರ 15 ಪೈಸೆಯಿಂದ 25 ಪೈಸೆಗೆ ಹೆಚ್ಚಳ ಮಾಡುವ ಮೂಲಕ ಜನ ಸಾಮಾನ್ಯರ ಮೇಲೆ ಮತ್ತೊಂದು

Read more

ಅಸಹನೀಯ ಬೆಲೆ ಏರಿಕೆಗಳ ವಿರುದ್ಧ ಎಪ್ರಿಲ್‍ 2ರಂದು ಪ್ರತಿಭಟನಾ ಕಾರ್ಯಾಚರಣೆಗಳು: ಸಿಪಿಐ(ಎಂ) ಕರೆ

ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ ಈಗ ರೂ. 3.75 ಹೆಚ್ಚು ಬೆಲೆ ತೆರಬೇಕಾಗಿದೆ. ಇದರೊಂದಿಗೆ ಅಡುಗೆ ಅನಿಲ ಮತ್ತು ಇತರೆ ಪೆಟ್ರೋಲಿಯಂ

Read more