ಭ್ರಷ್ಟರಿಗೆ ಅಭಯ, ಭ್ರಷ್ಟರೂ ನಿರ್ಭಯ

ಬಿ.ಜೆ.ಪಿಯ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮತ್ತು ಅವರ ಮಗ ಮಾಡಾಳ್ ಪ್ರಶಾಂತ್ ಅವರ ಕಛೇರಿ ಹಾಗೂ ಮನೆ ಮೇಲೆ ನಡೆದ ಲೋಕಾಯುಕ್ತ ಪೋಲೀಸರ ಧಾಳಿಯಲ್ಲಿ ಸಿಕ್ಕಿರುವ ಅಕ್ರಮ, ಲಂಚದ ಹಣದ ಪ್ರಕರಣ ಸರಕಾರದ

Read more

ಕರ್ನಾಟಕದಲ್ಲಿ ಶಾಂತಿಯುತ – ನಿಷ್ಪಕ್ಷಪಾತ ಚುನಾವಣೆಗೆ ಕ್ರಮವಹಿಸಲು ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ

ಕರ್ನಾಟಕದಲ್ಲಿ ಶಾಂತಿಯುತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಕ್ರಮಕೈಗೊಳ್ಳಬೇಕು ಮತ್ತು ಬಿಜೆಪಿ ನೇತೃತ್ವದ  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಧಿಕಾರ ದುರುಪಯೋಗ ಮಾಡದಂತೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ  ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ

Read more

ಈಶ್ವರಪ್ಪಗೆ ಬಿ ರಿಪೋರ್ಟ್-ಅಧಿಕಾರ ದುರುಪಯೋಗದ ದುರ್ವಾಸನೆ

ಪೊಲೀಸರು ಬಿ ರಿಪೋರ್ಟ್ ನೀಡುವ ಮೂಲಕ ಕೆ.ಎಸ್‌.ಈಶ್ವರಪ್ಪರವರನ್ನು ಮುಕ್ತಗೊಳಿಸಲು ಯತ್ನಿಸಿರುವುದು ಆಶ್ಚರ್ಯ ಪಡಬೇಕಾದ ವಿಚಾರವೇನಲ್ಲ! ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಇಂತಹ ಅಧಿಕಾರ ದುರುಪಯೋಗದ ಸಂಭವಗಳಿರುವುದನ್ನು ಗಮನಿಸಿಯೇ ಈ ಪ್ರಕರಣವು ಸೇರಿದಂತೆ, ಗುತ್ತಿಗೆ

Read more

ಜನದ್ರೋಹಿ ಕೇಂದ್ರ-ರಾಜ್ಯ ಬಿಜೆಪಿ ಸರ್ಕಾರ ತೊಲಗಬೇಕು

ಕೇಂದ್ರದ ಮೋದಿ ಸರ್ಕಾರವಾಗಲೀ, ರಾಜ್ಯದ ಬೊಮ್ಮಾಯಿ ಸರ್ಕಾರವಾಗಲೀ, ಎರಡೂ ಬಿಜೆಪಿ ಸರ್ಕಾರಗಳು, ರೈತರು, ಕಾರ್ಮಿಕರು, ಇತರೆ ದುಡಿಯುವ ಜನವರ್ಗಗಳ ಹಿತಾಸಕ್ತಿಯನ್ನು ಕೈಬಿಟ್ಟಿವೆ. ಶ್ರೀಮಂತರಿಗೆ ಕಾರ್ಪೊರೇಟ್ ಕಂಪನಿಗಳಿಗೆ ಸರ್ಕಾರವನ್ನು ನಡೆಸುತ್ತಿವೆ. ಮತದ್ವೇಷ, ಕೋಮುಗಲಭೆಗಳು, ಹಿಂಸೆ,

Read more

ದುರಾಡಳಿತಕ್ಕೆ ದೊರೆತ ಅನುಮೋದನೆ

2022 ಏಪ್ರಿಲ್ 16-17ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜರುಗಿದ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆ ಜನತೆಯ ಸಂಕಷ್ಟಗಳಿಗೆ ಸರಕಾರ ಸ್ಪಂದಿಸುವಂತೆ ಮಾಡುವಲ್ಲಿ ಬೆನ್ನು ತೋರಿಸಿರುವುದು ಸ್ಪಷ್ಟ. ಜನತೆಯ ಯಾವ ಪ್ರಶ್ನೆಗಳೂ

Read more

ಶೇ. 40 ಕಮಿಷನ್ ಭ್ರಷ್ಟಾಚಾರ, ಬಿಟ್ ಕಾಯಿನ್ ಲೂಟಿಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಇಲ್ಲವೇ ತೊಲಗಿ – ಎಡ ಮತ್ತು ಪ್ರಜಾಸತ್ತಾತ್ಮಕ ಏಳು ಪಕ್ಷಗಳ ಒತ್ತಾಯ

ಕರ್ನಾಟಕ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರದ ಪ್ರಮಾಣ ಮಿತಿ ಮೀರಿದ್ದು, ಎಲ್ಲೆಡೆ ವ್ಯಾಪಕವಾಗಿ ಹಲವು ಕ್ಷೇತ್ರಗಳಲ್ಲಿ ಹರಡುತ್ತಿದೆ. ಈ ನಡುವೆ ಶೇ. 40 ಕಮಿಷನ್ ಭ್ರಷ್ಟಾಚಾರ ಮತ್ತು ಬಿಟ್

Read more

ಎಲ್ಲಾ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ನಿರ್ಣಯ

ರಾಜ್ಯದ ಅಭಿವೃದ್ದಿಗೆ ಮಾರಕವಾದ, ಜನತೆಯ ತೆರಿಗೆ ಹಣವನ್ನು ಲೂಟಿ ಮಾಡುವ ಭ್ರಷ್ಟಾಚಾರವನ್ನು ನಿಗ್ರಹಿಸಲು ಮತ್ತು ರಾಜ್ಯದ ಎಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) 23ನೇ ರಾಜ್ಯ

Read more

ಭ್ರಷ್ಠತೆಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ-ವಿಧಾನಸಭೆ ವಿಸರ್ಜಿಸಿ ಜನತೆಯಿಂದ ಹೊಸ ಆದೇಶ ಪಡೆಯಿರಿ

ಗುತ್ತಿಗೆದಾರರ ಬಳಿ ಪ್ರತಿ ಗುತ್ತಿಗೆಯ ಸಂದರ್ಭದಲ್ಲೂ ಶೇಕಡಾ 40ಕ್ಕೂ ಅಧಿಕ ಪ್ರಮಾಣದಲ್ಲಿ ಸಂಬಂಧಿಸಿದ ಅಧಿಕಾರಿಗಳು, ಶಾಸಕರು ಮತ್ತು ಮಂತ್ರಿಗಳು ಲಂಚವನ್ನು ಪಡೆಯುತ್ತಿದ್ದು ಅದನ್ನು ತಡೆಯುವಂತೆ ಗುತ್ತಿಗೆದಾರರ ಸಂಘದವರು ಪ್ರಧಾನ ಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

Read more

ನವಂಬರ್ 26-ಹೋರಾಟದ ವಾರ್ಷಿಕೋತ್ಸವಾಚರಣೆ: ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಗಳ ಕರೆಗಳಿಗೆ ಸಿಪಿಐ(ಎಂ) ಬೆಂಬಲ

ಐತಿಹಾಸಿಕ ರೈತ ಹೋರಾಟದ ಮೊದಲ ವಾರ್ಷಿಕೋತ್ಸವವನ್ನು ನವೆಂಬರ್ 26ರಂದು ದಿಲ್ಲಿಯ ಗಡಿಗಳಲ್ಲಿ  ಅಣಿನೆರೆಸುವಿಕೆಯನ್ನು ಬಲಪಡಿಸುವ ಮೂಲಕ ಮತ್ತು ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಆಚರಿಸುವ ಸಂಯುಕ್ತ ಕಿಸಾನ್ ಮೋರ್ಚಾದ ನಿರ್ಧಾರಕ್ಕೆ

Read more

ಜಿಂದಾಲ್‌ಗೆ ಮಾರಾಟ ಮಾಡಿದ ಭೂ ಬೆಲೆಯಿಂದ ಸರಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟ

ರಾಜ್ಯದ ಜನತೆಯನ್ನು ದುರುದ್ದೇಶದಿಂದಲೇ ಮಾರಣಾಂತಿಕ ಸಂಕಷ್ಟಕ್ಕೆ ದೂಡಿದ ರಾಜ್ಯ ಸರಕಾರ ಇಡೀ ರಾಜ್ಯದ ಜನತೆ ಆತಂಕದಲ್ಲಿರುವಾಗಲೇ ಒಳಗಿಂದೊಳಗೆ ಜನತೆಗೆ ತಿಳಿಸದೇ ಮೋಸದಿಂದ, 3,600 ಎಕರೆ ಜಮೀನುಗಳನ್ನು ಕೇವಲ ತಲಾ ಎಕರೆಗೆ 1.2 ಲಕ್ಷದಿಂದ

Read more