ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಯ ತರಾತುರಿ ಏಕೆ?

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಿದೆ. ಜನತೆಯ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಸಂಚಕಾರ ತರುವ ಈ ಮಸೂದೆ ಸಂವಿಧಾನ ವಿರೋಧಿಯೂ ಆಗಿದೆ. ಇಂತಹ ಮಸೂದೆಯನ್ನು

Read more

ಜಾತಿ ದೌರ್ಜನ್ಯ ಮುನ್ನಡೆಸಲು ನೆರವಾಗುವ ಹಾಗೂ ಮತಾಂತರದ ಹಕ್ಕುಗಳನ್ನು ನಿಷೇಧಿಸುವ ಕರಾಳ ಸುಗ್ರೀವಾಜ್ಞೆಗೆ ಸಿಪಿಐ(ಎಂ) ವಿರೋಧ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಈ ದಿನ ಕರ್ನಾಟಕ ಸರಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ಹೊರಟಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐಐ(ಎಂ) ಬಲವಾಗಿ ಖಂಡಿಸಿದೆ. ಇದೊಂದು ಭಾರತದ

Read more

ಸಂವಿಧಾನ ವಿರೋಧಿ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ ವಾಪಾಸ್ಸಾತಿಗಾಗಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ತರಾತುರಿಯಲ್ಲಿ ರಾಜ್ಯದ ಬಿಜೆಪಿ ಸರಕಾರ ಮಂಡಿಸಿರುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ ಅಶಾಂತಿಯನ್ನುಂಟು ಮಾಡುವ ದುರುದ್ದೇಶದಿಂದ ಹೆಣೆಯಲಾಗಿದೆ.

Read more

ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವಂತೆ ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಣಯ

ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಆಗ್ರಹ – ಪ್ರತಿಭಟನೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ಕರೆ ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ

Read more

ಅಶಾಂತಿ ಉಂಟು ಮಾಡಲು, ವಂಚಕ ಜಾತಿಪದ್ಧತಿಯನ್ನು ಮುಂದುವರೆಸಲು, ಮತಾಂಧ ಹಾಗೂ ಜಾತಿವಾದಿ ಪುಂಡಾಟಿಕೆಗೆ ನೆರವಾಗುವ ಸಂವಿಧಾನ ವಿರೋಧಿ ದುಷ್ಕೃತ್ಯ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆಯ ವಿಧೇಯಕ– ಸಿಪಿಐ(ಎಂ)

ನೆನ್ನೆ ದಿನ ಬೆಳಗಾವಿ ವಿಧಾನ ಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರ  ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣಾ ವಿಧೇಯಕ – 2021 ನ್ನು ಮಂಡಿಸಿದೆ. ಇದರ ಹೂರಣವು, ಆಳುವ ವರ್ಗಗಳು ತಾವು ಬಯಸಿದಾಗಲೆಲ್ಲಾ ರಾಜ್ಯದಲ್ಲಿ

Read more