ಕಾರ್ಪೊರೇಟ್ ಲೂಟಿಗೆ ಅನುವು ಮಾಡಿಕೊಡುವ ಕಾರ್ಮಿಕ ಸಂಹಿತೆಗಳು, ದೇಶದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಿಸುವ ವಿದ್ಯುತ್ ತಿದ್ದುಪಡಿ ಮಸೂದೆ, ರೈತರಿಗೆ ಮಾರಕವಾದ ಬೀಜ ಮಸೂದೆ, ಗ್ರಾಮೀಣ ಕೂಲಿಕಾರರ ಬದುಕನ್ನು ನಾಶ ಮಾಡುವ ವಿಬಿ ಗ್ರಾಮ್
Tag: ಯಶಸ್ವಿ ಸಾರ್ವತ್ರಿಕ ಮುಷ್ಕರ
ಯಶಸ್ವಿ ಸಾರ್ವತ್ರಿಕ ಮುಷ್ಕರಕ್ಕಾಗಿ ಕಾರ್ಮಿಕ ವರ್ಗಕ್ಕೆ ಅಭಿನಂದನೆಗಳು
ಜುಲೈ 9, 2025 ರಂದು ನಡೆದ ಯಶಸ್ವಿ ಸಾರ್ವತ್ರಿಕ ಮುಷ್ಕರಕ್ಕಾಗಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಕಾರ್ಮಿಕ ವರ್ಗವನ್ನು ಅಭಿನಂದಿಸಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಸಿಪಿಐ(ಎಂ) ಪೊಲಿಟ್ ಬ್ಯುರೋ,
