ರಾಜ್ಯಪಾಲರಿಂದ ಸರ್ಕಾರಕ್ಕೆ ಬಹುಪರಾಕು

ಫೆಬ್ರುವರಿ 10ರಂದು ನಡೆದ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಥಾವರ್ ಚಂದ ಗೆಹಲೋತ್ ಮಾಡಿದ ಭಾಷಣವು ನಿರೀಕ್ಷೆಯಂತೆ ಬೊಮ್ಮಾಯಿ ಸರ್ಕಾರದ ಬೆನ್ನು ತಟ್ಟಲು, ಅದನ್ನು ಹಾಡಿ ಹೋಗಲು ಬಳಸಿಕೊಂಡದ್ದು ಸ್ಪಷ್ಟವಾಗಿತ್ತು.

Read more

ಬಿ.ಬಿ.ಎಂ.ಪಿ ಚುನಾವಣೆ: ಹಾವು ಏಣಿ ಆಟ

ಸ್ಥಳೀಯ ಸಂಸ್ಥೆಗಳಲ್ಲಿ ಇತರೆ ಹಿಂದುಳಿದ ವರ್ಗ-ಒಬಿಸಿ ಗಳಿಗೆ ರಾಜಕೀಯ ಪ್ರಾತಿನಿಧ್ಯವನ್ನು ಕಲ್ಪಿಸುವಂತಹ ಪ್ರಕ್ರಿಯೆಯನ್ನು ಮಾರ್ಚ್ 31 ರೊಳಗೆ ಪೂರ್ಣಗೊಳಿಸಲು ಸರ್ವೋಚ್ಚ ನ್ಯಾಯಾಲಯ ಅವಕಾಶ ಕಲ್ಪಿಸಿ ನಿರ್ದೇಶನ ನೀಡಿದೆ. ಇದರಿಂದಾಗಿ ಬಿಬಿಎಂಪಿಗೆ ಚುನಾಯಿತ ಜನಪ್ರತಿನಿಧಿಗಳನ್ನು

Read more

ಅಗ್ನಿಪಥ ಯೋಜನೆ-ಪಠ್ಯಪುಸ್ತಕ ಪರಿಷ್ಕರಣೆ ಕೋಮುವಾದೀಕರಣ ವಿರೋಧಿಸಿ ಪ್ರತಿಭಟನೆ

ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ವತಿಯಿಂದ ರಾಜ್ಯದಲ್ಲಿ ಜೂನ್‌ 1ರಂದು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ಅಗ್ನಿಪಥ ಯೋಜನೆ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಪಠ್ಯಪುಸ್ತಕದ ಕೋಮುವಾದೀಕರಣ ಖಂಡಿಸಿ ಪ್ರತಿಭಟನೆಗಳು

Read more

ಮುಖ್ಯಮಂತ್ರಿಗಳು ತಂದಿದ್ದು ಬಂಡವಾಳವೋ, ಭರವಸೆಗಳ ಭ್ರಮೆಯೋ?

ದಾವೂಸ್ ನ ವಿಶ್ವ ಬಂಡವಾಳ ಹೂಡಿಕೆ ಶೃಂಗಸಭೆ ಮುಗಿಸಿ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿಯವರು ಕರ್ನಾಟಕಕ್ಕೆ ಹರಿದು ಬರಲಿರುವ ಭವಿಷ್ಯದ ಬಂಡವಾಳದ ಗಂಟನ್ನು ಬಿಚ್ಚಿಟ್ಟಿದ್ದಾರೆ. ನವ ಕರ್ನಾಟಕದ ನಿರ್ಮಾಣದ

Read more

ಶೇ. 40 ಕಮಿಷನ್ ಭ್ರಷ್ಟಾಚಾರ, ಬಿಟ್ ಕಾಯಿನ್ ಲೂಟಿಯನ್ನು ನ್ಯಾಯಾಂಗ ತನಿಖೆಗೊಳಪಡಿಸಿ ಇಲ್ಲವೇ ತೊಲಗಿ – ಎಡ ಮತ್ತು ಪ್ರಜಾಸತ್ತಾತ್ಮಕ ಏಳು ಪಕ್ಷಗಳ ಒತ್ತಾಯ

ಕರ್ನಾಟಕ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರದ ಪ್ರಮಾಣ ಮಿತಿ ಮೀರಿದ್ದು, ಎಲ್ಲೆಡೆ ವ್ಯಾಪಕವಾಗಿ ಹಲವು ಕ್ಷೇತ್ರಗಳಲ್ಲಿ ಹರಡುತ್ತಿದೆ. ಈ ನಡುವೆ ಶೇ. 40 ಕಮಿಷನ್ ಭ್ರಷ್ಟಾಚಾರ ಮತ್ತು ಬಿಟ್

Read more

ಸಚಿವ ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ-ಬಂಧಿಸಿ, ಒಟ್ಟು ಗುತ್ತಿಗೆದಾರರ ಕಮಿಷನ್ ವ್ಯವಹಾರ ನ್ಯಾಯಾಂಗ ತನಿಖೆಗೊಳಪಡಿಸಿ

ಬೆಳಗಾವಿಯ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್, ತನ್ನ ಸಾವಿಗೆ ಸಚಿವ ಈಶ್ವರಪ್ಪರವರೇ ನೇರ ಹೊಣೆಗಾರರೆಂದು ಪತ್ರ ಬರೆದು, ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಖ್ಯವಾಗಿ ಪತ್ರದಲ್ಲಿ ಗುತ್ತಿಗೆ ಕೆಲಸದ ಸಂಬಂದ ಶೇ

Read more

ಬೇಜವಾಬ್ದಾರಿ ಗೃಹಮಂತ್ರಿ ಅಧಿಕಾರದಲ್ಲಿರಬೇಕೇ?

ಕೇಂದ್ರ ಸರಕಾರದ ಮಟ್ಟದಲ್ಲಿ ಆಗಲಿ ಅಥವಾ ರಾಜ್ಯದಲ್ಲಿಯೇ ಆಗಲಿ ಗೃಹ ಇಲಾಖೆ ಅತ್ಯಂತ ಪ್ರಮುಖವಾದದ್ದು. ನಮ್ಮ ಸಂವಿಧಾನದ ಪ್ರಕಾರ ಕಾನೂನು-ಸುವ್ಯವಸ್ಥೆ ರಾಜ್ಯಗಳ ಹೊಣೆಗಾರಿಕೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಕಾನೂನುಬದ್ಧ ಆಡಳಿತದ ಕಾರ್ಯನಿರ್ವಹಣೆಯನ್ನು

Read more

ಬಡವರ ವಸತಿ ಸೌಲಭ್ಯ ರದ್ದು ಹಿಂಪಡೆಯಲು ಮತ್ತು ವಸತಿ ಯೋಜನೆ ಬಲಪಡಿಕೆಗೆ ಸಾರ್ವಜನಿಕ ಬಂಡವಾಳ ಹೂಡಿಕೆ ಹೆಚ್ಚಿಸಲು ಸಿಪಿಐ(ಎಂ) ಆಗ್ರಹ

ಬೆಳಗಾವಿಯಲ್ಲಿ ಮುಕ್ತಾಯವಾದ ವಿಧಾನ ಮಂಡಲದ ಅಧಿವೇಶನದಲ್ಲಿ ತಮ್ಮ ಘನ ಸರಕಾರ ವಸತಿ ಹೀನರಿಗೆ ಈಗಾಗಲೇ ವಸತಿ ಸೌಲಭ್ಯ ಒದಗಿಸುವುದಾಗಿ ಪ್ರಕಟಿಸಿದ್ದ 5,962 ಗ್ರಾಮ ಪಂಚಾಯತ್‌ಗಳ 1,19,240 ವಸತಿ ಸೌಲಭ್ಯಗಳನ್ನು ಹಿಂಪಡೆಯುವ ಘನ ಕಾರ್ಯ ಮಾಡಿದೆ.

Read more

ಪರಿಶಿಷ್ಟರ ವಸತಿ ಯೋಜನೆಗೆ ಪ್ರಭಾವಿಗಳ ಅಡ್ಡಗಾಲು

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಶೇಷ ಘಟಕ ಯೋಜನೆ ಮತ್ತು ಟ್ರೈಬಲ್ ಉಪ ಯೋಜನೆ ಅಡಿ ಬಳಕೆಯಾಗದೆ ಉಳಿದಿದ್ದ ಹಣದಲ್ಲಿ ಪರಿಶಿಷ್ಟ ಜನರಿಗೆ ವಸತಿ ನಿವೇಶನ ನೀಡಲು 2014 ಜುಲೈನಲ್ಲಿ ರಾಜ್ಯ ಸರ್ಕಾರದ ಕಂದಾಯ ಸಚಿವರ

Read more