ಹಣ್ಣು ವ್ಯಾಪಾರಿಗಳ ಮೇಲೆ ಶ್ರೀರಾಮ ಸೇನೆಯ ಗುಂಡಾಧಾಳಿ – ಕ್ರಮ ವಹಿಸಿ, ಇಲ್ಲವೇ ತೊಲಗಿ: ಸಿಪಿಐ(ಎಂ) ಒತ್ತಾಯ

 ನೆನ್ನೆ(ಏಪ್ರಿಲ್‌ 09) ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಕಳೆದ ಎರಡು ದಶಕಗಳಿಂದ ಹಣ್ಣು ವ್ಯಾಪಾರದಲ್ಲಿ ತೊಡಗಿದ್ದ ಸಣ್ಣ ವ್ಯಾಪಾರಿಗಳ ಮೇಲೆ ಧಾಳಿ ನಡೆಸಿ ಹಲ್ಲೆ ಮಾಡಿರುವುದಲ್ಲದೇ ಅವರು ಮಾರಾಟಕ್ಕಾಗಿ ಸಂಗ್ರಹಿಸಿದ್ದ ಕಲ್ಲಂಗಡಿ ಹಣ್ಣುಗಳನ್ನು ರಸ್ತೆಗೆ

Read more

ಕೋವಿಡ್ ಮೂರನೇ ಅಲೆ ಎದುರಿಸಲು ಸಜ್ಜಾಗದ ಸರ್ಕಾರ

ನಿತ್ಯಾನಂದಸ್ವಾಮಿ ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆ ವೇಗವಾಗಿ ವ್ಯಾಪಿಸುತ್ತಿದೆ. ಕೊರೊನಾ ರೂಪಾಂತರಿ ತಳಿ ಒಮೈಕ್ರಾನ್ ಸೊಂಕಿನ ಲಕ್ಷಣಗಳು ಹೆಚ್ಚಾಗಿ ಕಂಡು ಬರದಿದ್ದರೂ ಕೋವಿಡ್ ಸಾಂಕ್ರಾಮಿಕದ ಲಕ್ಷಣಗಳಾದ ಕೆಮ್ಮು, ಜ್ವರ, ನೆಗಡಿ ಪೀಡಿತರ ಸಂಖ್ಯೆ

Read more

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ – ದುಬಾರಿ ದಂಡ: ಸಿಪಿಐ(ಎಂ) ಖಂಡನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಹಾನಗರ ವ್ಯಾಪ್ತಿಯ ಆಸ್ತಿಗಳ ತೆರಿಗೆ ಬಾಕಿಗೆ ದುಬಾರಿ ದಂಡ ವಿಧಿಸಿ ನೋಟಿಸ್ ನೀಡಿ ವಸೂಲಿ ಮಾಡಲು ಮುಂದಾಗಿರುವ ಕ್ರಮವನ್ನು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಬೆಂಗಳೂರು ಉತ್ತರ

Read more

ಸದನದ ಸಮಯ ಹಾಗೂ ಸಾರ್ವಜನಿಕ ಹಣದ ದುಂದುವೆಚ್ಚದಲ್ಲಿ ತೊಡಗಿದ ರಾಜ್ಯ ಸರಕಾರ

ಅನಗತ್ಯ ಮತ್ತು ಪ್ರಸ್ತುವಲ್ಲದ ವಿಷಯದ ಮೇಲೆ ಸದನದ ಸಮಯವನ್ನು ಹಾಳು ಮಾಡುತ್ತಿರುವ ಹಾಗೂ ಸಾರ್ವಜನಿಕರ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುತ್ತಿರುವ ರಾಜ್ಯ ಸರಕಾರದ ಬೇಜವಾಬ್ದಾರಿಯುತ ಕ್ರಮವು ಅಕ್ಷಮ್ಯವೆಂದು ಭಾರತ ಕಮ್ಯುನಿಸ್ಟ್ ಪಕ್ಷ

Read more

ನಾಚಿಕೆ ಇಲ್ಲದ ನಾಯಕರು !

ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ ಬಳಿಕ ಮೂಲ ಬಿಜೆಪಿ ಶಾಸಕರ ಅಸಮಾಧಾನ ತಾರಕ್ಕೇರಿದೆ. ಇದರೊಂದಿಗೆ ಕೆಲವು ಹಿರಿಯ ಸಚಿವರ ಖಾತೆ ಬದಲಾವಣೆಗೆ ಮುಖ್ಯಮಂತ್ರಿ ಕೈ ಹಾಕಿದ್ದರಿಂದ ಹಿರಿಯ ಸಚಿವರು

Read more

ಜಾನುವಾರು ಹತ್ಯೆ ನಿಷೇಧ ಸುಗ್ರೀವಾಜ್ಞೆ ಜಾರಿಗೆ ತೀವ್ರ ವಿರೋಧ

ರಾಜ್ಯ ಸರಕಾರ ಜಾನುವಾರು ಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ರಾಜ್ಯದ ಜನತೆಯ ತೀವ್ರ ವಿರೋಧದ ನಡುವೆಯೂ ಜಾರಿಗೆ ತರಲು ಮುಂದಾಗುತ್ತಿರುವ ದೌರ್ಜನ್ಯದ ಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ), ಕರ್ನಾಟಕ ರಾಜ್ಯ ಸಮಿತಿಯು ಬಲವಾಗಿ

Read more

ಕರ್ನಾಟಕದಲ್ಲಿ ಎಲ್ಲಿದೆ ಸರ್ಕಾರ?

ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಬಿಜೆಪಿ ಕೈಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗಲಿದೆ ಎಂದು ಬಿಜೆಪಿ ನಾಯಕರು ಬಿಂಬಿಸಿದ್ದರು. ಆದರೆ ಹಾಗೆ ಆಗಲಿಲ್ಲ. ಬಿಜೆಪಿ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳುತ್ತದೆ

Read more

ರಾಜ್ಯ ಹಾಗೂ ಜಿಲ್ಲೆಗಳ ವಿಭಜನೆ ಅಭಿವೃದ್ಧಿ ತರಲಿದೆಯೆಂಬುದು ವಂಚನೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೈಯೊಳಗಿನ ಅಧಿಕಾರ ಹಾಗೂ ಸಂಪನ್ಮೂಲಗಳ ವಿಕೇಂದ್ರೀಕರಣವಾಗಿ ಸ್ಥಳೀಯ ಸಂಸ್ಥೆಗಳು ಬಲಗೊಳ್ಳದೇ ಅಭಿವೃದ್ಧಿಯೆಂಬುದು ಮರೀಚಿಕೆಯಾಗಿರುವಾಗ, ರಾಜ್ಯ ಹಾಗೂ ಜಿಲ್ಲೆಗಳ ವಿಭಜಿಸುವ ಮೂಲಕ ಅಭಿವೃದ್ಧಿ ಸಾಧ್ಯವೆಂದು ಹೇಳುವುದು ಒಂದು ದೊಡ್ಡ

Read more

ಪ್ರವಾಹ ಹಾಗೂ ಅತಿವೃಷ್ಠಿ ಹಾನಿಗೆ ಪರಿಹಾರ ಕೈಗೊಳ್ಳಿರಿ

ಕಳೆದ ಒಂದೆರಡು ವಾರಗಳಿಂದ ರಾಜ್ಯದಾದ್ಯಂತ ಸುರಿದ ಭಾರೀ ಮಳೆ ಹಾಗೂ ಪ್ರವಾಹಗಳಿಂದ ರಾಜ್ಯದಾದ್ಯಂತ ಅಪಾರ ಹಾನಿಯಾಗಿದೆ. ಮನೆಗಳು ಬಿದ್ದು ಹೋಗಿವೆ. ಬೆಳೆಗಳು ಹಾಳಾಗಿವೆ. ಕೈಗೆ ಬಂದ ಬೆಳೆಗಳು ಮನೆಗೆ ತರಲಾಗದೇ ಕಣದಲ್ಲಿಯೇ ಮೊಳೆತು

Read more

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಸಿಪಿಐ(ಎಂ) ವಿರೋಧ

ರಾಜ್ಯದ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕಳೆದ ವಾರ ನಡೆದ ಮಂತ್ರಿ ಮಂಡಲದ ಸಭೆಯಲ್ಲಿ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ – ೨೦೨೦ ಹಾಗೂ ಕರ್ನಾಟಕ ಭೂ ಸುಧಾರಣಾ ಕಾಯ್ದೆ –

Read more