ಮುಂಬೈ ಹೈಕೋರ್ಟ್ ನ ಸಂವಿಧಾನ-ವಿರೋಧಿ ಟಿಪ್ಪಣಿಗಳು

ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ ಗಾಝಾದಲ್ಲಿ ನಡೆಯುತ್ತಿರುವ ನರಹತ್ಯಾಕಾಂಡದ ವಿರುದ್ಧ ಪ್ರತಿಭಟನೆಗೆ ಅವಕಾಶ ಕೊಡಲು ಮುಂಬೈ ಪೊಲೀಸ್ ನಿರಾಕರಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟಿನಲ್ಲಿ ಅರ್ಜಿ ಹಾಕಲಾಗಿತ್ತು. ಪೀಠವು ಈ ಅರ್ಜಿಯನ್ನು ತಿರಸ್ಕರಿಸುತ್ತ ಸಂವಿಧಾನ-ವಿರೋಧಿ ಟಿಪ್ಪಣಿಗಳನ್ನು

Read more