ಸಿಪಿಐ(ಎಂ) ಹಿರಿಯ ಮುಖಂಡ ನಿತ್ಯಾನಂದಸ್ವಾಮಿ ನಿಧನ

  ಸಿಪಿಐ(ಎಂ) ಪಕ್ಷದ ಕರ್ನಾಟಕ ರಾಜ್ಯ ಸಮಿತಿ ಮಾಜಿ ಕಾರ್ಯದರ್ಶಿ ಮಂಡಳಿ ಸದಸ್ಯರೂ, ಕೃಷಿಕೂಲಿಕಾರ ಸಂಘದ ಮಾಜಿ ರಾಜ್ಯ ಅಧ್ಯಕ್ಷರೂ ಆಗಿದ್ದ ಕಾಮ್ರೇಡ್ ನಿತ್ಯಾನಂದ ಸ್ವಾಮಿ (77) ಅವರು ಇಂದು ಬೆಳಿಗ್ಗೆ (ಮಾರ್ಚ್‌

Read more

ಸಂಪೂರ್ಣವಾಗಿ ಜನವಿರೋಧಿ, ಒಕ್ಕೂಟತತ್ವ ವಿರೋಧಿ ಕೇಂದ್ರ ಬಜೆಟ್

“ಹೆಚ್ಚುತ್ತಿರುವ ಅಸಮಾನತೆ ಮತ್ತು ಆರ್ಥಿಕ ಬಿಕ್ಕಟ್ಟನ್ನು ಮತ್ತಷ್ಟು ಉಲ್ಬಣಗೊಳಿಸಲಿದೆ” ಸಿಪಿಐ(ಎಂ) ಪೊಲಿಟ್‍ಬ್ಯುರೊ ಪೆಬ್ರವರಿ 1, 2026ರಂದು ಸಂಸತ್ತಿನಲ್ಲಿ ಹಣಕಾಸು ಮಂತ್ರಿಗಳು ಮಂಡಿಸಿದ ಒಂಬತ್ತನೇ ಕೇಂದ್ರ ಬಜೆಟ್ ದುಡಿಯುವ ಜನರ, ಸಾಮಾಜಿಕವಾಗಿ ದಮನಕ್ಕೊಳಗಾದ ಜನವಿಭಾಗಗಳ

Read more

ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸುವ ರಾಜ್ಯಪಾಲರ ನಡೆ ಅಸಂವಿಧಾನಿಕ

ತಮ್ಮದೇ ಒಂದು ನಿಮಿಷದ ಹೇಳಿಕೆ ಓದಿರುವುದು ಸರ್ವಾಧಿಕಾರಿ ನಡೆ – ಸಿಪಿಐ(ಎಂ) ಟೀಕೆ ರಾಜ್ಯ ಸರಕಾರವನ್ನು ಪ್ರತಿನಿಧಿಸುವ ರಾಜ್ಯಪಾಲರು ಸರಕಾರ ನಡೆಸುವ ಪ್ರತಿ ವರ್ಷದ ಮೊದಲ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಪಾಲ್ಗೊಂಡು

Read more

ಕೋಗಿಲು ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು-ಕೋಮುವಾದೀಕರಣ ನಿಲ್ಲಿಸಲು ಅಗ್ರಹ

ಬೆಂಗಳೂರಿನ ಕೋಗಿಲು ಬಡಾವಣೆಯ ಅಕ್ರಮ ಮನೆಗಳ ತೆರವು ಹೆಸರಿನಲ್ಲಿ ನಡೆದ ಘಟನೆಯನ್ನು ಕೋಮುವಾದೀಕರಣ ಗೊಳಿಸುತ್ತಿರುವ ಬಿಜೆಪಿಯ ಕುಟಿಲ ರಾಜಕೀಯವನ್ನು ಸಿಪಿಐ(ಎಂ) ಖಂಡಿಸಿದೆ. ಹಲವು ವರ್ಷಗಳಿಂದ ಅಲ್ಲಿ ಬದುಕುತ್ತಿದ್ದು ಆಧಾರ್ ಕಾರ್ಡ್, ಮತದಾರರ ಚೀಟಿ,

Read more

ಶೀಘ್ರ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸಿಪಿಐ(ಎಂ) ಆಗ್ರಹ

2016 ಎಪ್ರಿಲ್ ನಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ನಡೆದಿತ್ತು.  ಇವುಗಳ ಆಡಳಿತದ ಅವಧಿ 2021 ಎಪ್ರಿಲ್ ನಲ್ಲಿ ಮುಗಿದಿದೆ. ಈಗಾಗಲೇ ಜನ ಪ್ರತಿನಿಧಿಗಳ ಆಡಳಿತ ಇಲ್ಲದೇ ಐದು ವರ್ಷಗಳು ಕಳೆದಿವೆ.

Read more

ಸಂಘ ಪರಿವಾರದ ವಿರುದ್ದ ಹೋರಾಡುತ್ತಿರುವುದು ನೀವಾ?

ರಾಹುಲ್ ಗಾಂಧಿಗೆ ಸಿಪಿಐ(ಎಂ) ಪ್ರಶ್ನೆ ಆರೆಸ್ಸೆಸ್ ವಿರುದ್ಧ ಮತ್ತು ಸಿಪಿಐ(ಎಂ) ವಿರುದ್ಧ ತಾವು ಸೈದ್ಧಾಂತಿಕವಾಗಿ ಹೋರಾಡುತ್ತಿದ್ದೇವೆ. ‘ಅವರಿಗೆ ಜನರ ಭಾವನೆಗಳ ಬಗ್ಗೆ ಕಾಳಜಿ ಇಲ್ಲ ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ

Read more

ವಾಸ್ತವ ಸಂಗತಿಗಳನ್ನು ಜನರ ಮುಂದಿಟ್ಟು, ತಪ್ಪು ಮಾಹಿತಿಗಳು ಹರಡುವುದನ್ನು ತಡೆಯಬೇಕು

ಸರ್ವಪಕ್ಷ ಸಭೆಯಲ್ಲಿ ಸಿಪಿಐ(ಎಂ) ಮುಖಂಡ ಜಾನ್ ಬ್ರಿಟ್ಟಾಸ್ ‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿ ಮೇ 8. 2025 ರಂದು ಭಾರತ ಸರ್ಕಾರವು ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಸಿಪಿಐ(ಎಂ) ಪರವಾಗಿ, ರಾಜ್ಯಸಭೆಯಲ್ಲಿ ಪಕ್ಷದ ನಾಯಕ ಜಾನ್

Read more

ಆರ್ಥಿಕ ದುಸ್ಥಿತಿಯಿಂದ ಕನ್ನಡ ವಿಶ್ವ ವಿದ್ಯಾಲಯ, ಹಂಪಿ ಗೆ ಅಗತ್ಯ ನೆರವು ಒದಗಿಸಲು ಒತ್ತಾಯ.

ರಾಜ್ಯದ ಹೆಮ್ಮೆಯ ವಿಶ್ವ ವಿದ್ಯಾಲಯವಾದ ಹಂಪಿ ಕನ್ನಡ ವಿಶ್ವ ವಿದ್ಯಾಲಯವು ಆರ್ಥಿಕ ದುಸ್ಥಿತಿಯಿಂದ ಬಳಲುತ್ತಿರುವುದು ಕಂಡು ಬಂದಿದೆ. ಇದು ದೇಶದಲ್ಲೆ ಒಂದು ಅಪರೂಪದ ಸಂಶೋಧನಾ ವಿಶ್ವ ವಿದ್ಯಾಲಯವೆಂಬುದು ಈಗಾಗಲೆ ತಮಗೆ ತಿಳಿದ ವಿಚಾರವಿದೆ.

Read more

ಜನ ನಾಯಕ ಕಾಂ.ಸೀತಾರಾA ಯೆಚೂರಿಯವರಿಗೆ ಸಿಪಿಐ(ಎಂ) ರಾಜ್ಯ ಸಮಿತಿ ಭಾವ ಪೂರ್ಣ ಶ್ರದ್ಧಾಂಜಲಿ

ಸಿಪಿಐ ಎA ಪಕ್ಷದ, ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಕಾಂ.ಸೀತಾರಾA ಎಚೂರಿಯವರು ನಿಧನರಾದ ತೀವ್ರ ದುಃಖದಾಯಕ ಸಂಗತಿ ತಿಳಿಸಲು ವಿಷಾಧಿಸುತ್ತೇವೆ. ಅಗಲಿದ ಹಿರಿಯ ನಾಯಕನಿಗೆ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಕರ್ನಾಟಕ ರಾಜ್ಯ

Read more

ಕಾಮ್ರೇಡ್ ಸೀತಾರಾಮ್ ಯೆಚೂರಿ-ಲಾಲ್ ಸಲಾಂ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಸೆಪ್ಟೆಂಬರ್ 12 ರಂದು ಮಧ್ಯಾಹ್ನ 3.03 ಗಂಟೆಗೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್‌)ಯಲ್ಲಿ ನಿಧನರಾಗಿದ್ದಾರೆ.ಅವರು ಶ್ವಾಸನಾಳದ ಸೋಂಕಿನಿಂದ ಬಳಲುತ್ತಿದ್ದು, ಅದರಿಂದ ಉಂಟಾದ

Read more