“ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ ತಿದ್ದುಪಡಿ ಅನಗತ್ಯ-ಅನಪೇಕ್ಷಣೀಯ”

ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಮಾದರಿ ನೀತಿ ಸಂಹಿತೆಗೆ ಪ್ರಸ್ತಾವಿತ  ತಿದ್ದುಪಡಿ ಅನಗತ್ಯವೂ ಆಗಿದೆ, ಅನಪೇಕ್ಷಣೀಯವೂ ಆಗಿದೆ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ

Read more

ಮತದಾರ ಗುರುತಿನ ಚೀಟಿ ಮತ್ತು ಆಧಾರ್ ‍ಜೋಡಣೆಯ ಪ್ರಕ್ರಿಯೆಯನ್ನು ಲೋಪ-ದೋಷಗಳ ತನಿಖಾ ವರದಿ ತಯಾರಿಯ ವರೆಗೆ ತಡೆಹಿಡಿಯಬೇಕು

ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ ಚುನಾವಣಾ ಆಯೋಗ ಈ ಹಿಂದೆ 2015ರಲ್ಲಿ ನಡೆಸಿದ್ದ ಮತದಾರ ಗುರುತಿನ ಚೀಟಿ ಮತ್ತು ಆಧಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ವಿಶೇಷವಾಗಿ ತೆಲ್ಲಂಗಾಣ ರಾಜ್ಯದಲ್ಲಿ ಹಲವಾರು

Read more

ಭಾರತೀಯ ಸಂವಿಧಾನದ ರಕ್ಷಣೆಯಲ್ಲಿ ಶಾಂತಿಯುತ ಪ್ರತಿಭಟನೆಗಳ ಅಪರಾಧೀಕರಣವನ್ನು ನಿಲ್ಲಿಸಿ

ಗೃಹಮಂತ್ರಿ ಅಮಿತ್‍ ಷಾರವರ ಅಡಿಯಲ್ಲಿ ದಿಲ್ಲಿ ಪೋಲಿಸ್ ಎಂತಹ ಭಂಡತನದಿಂದ ವರ್ತಿಸುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಆಘಾತ ವ್ಯಕ್ತಪಡಿಸಿದೆ. ಫೆಬ್ರುವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಭೀಷಣ ಕೋಮುವಾದಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಅಮಿತ್‍

Read more

ನಿಮ್ಮ ಆಳ್ವಿಕೆಯ ವಿಧಾನದಲ್ಲಿ ಪ್ರಜಾಸತ್ತಾತ್ಮಕ ಜವಾಬುದಾರಿಕೆ ಸಂಪೂರ್ಣವಾಗಿ ಕಾಣೆಯಾಗಿದೆ

ಕೋವಿಡ್ ಕ್ರಮಗಳ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಸೀತಾರಾಮ್ ಯೆಚುರಿಯವರ ಇನ್ನೊಂದು ಪತ್ರ ಪ್ರಧಾನ ಮಂತ್ರಿ ಮೋದಿಯವರು ತನ್ನ ಧೋರಣೆಗಳಿಂದ ಜನರು ಪಡುತ್ತಿರುವ ಪಾಡುಗಳ ಬಗ್ಗೆ ಸ್ವಲ್ಪವೂ ಪರಿವೆಯಿಲ್ಲದೆ ತನ್ನ ಕೇವಲ ಪ್ರಚಾರ ಗಿಟ್ಟಿಸುವ  ಆಭಿಯಾನವನ್ನು

Read more

ಮೂರು ವಾರಗಳ ಲಾಕ್‍ಡೌನ್‍ ನಲ್ಲಿ ಕಂಡದ್ದೇನು ?

ಅಕ್ಷಮ್ಯ ವಿಫಲತೆ! ಮಹಾಮಾರಿಯ ನಡುವೆಯೂ ಸಂಕುಚಿತ ರಾಜಕೀಯ! ವಿಶ್ವ ಆರೋಗ್ಯ ಸಂಘಟನೆ( ಡಬ್ಲ್ಯು.ಹೆಚ್‍.ಒ.) ಕೊವಿಡ್‍-19ರ ಬಗ್ಗೆ ಎಲ್ಲ ರಾಷ್ಟ್ರೀಯ ಸರಕಾರಗಳನ್ನು ಎಚ್ಚರಿಸಿ ಮೂರು ತಿಂಗಳಾಗುತ್ತ ಬಂದಿದೆ. ಭಾರತದಲ್ಲಿ ಮೊದಲ ಪ್ರಕರಣ ದಾಖಲಾಗಿ ಎರಡೂವರೆ

Read more

ಜಮ್ಮು-ಕಾಶ್ಮೀರ: ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪಿಎಸ್‌ಎ ಏಟು

ಅದೂ ಸುಳ್ಳು ಸುದ್ದಿಗಳ ಆಧಾರದಲ್ಲಿ!  ಸಿಪಿಐ(ಎಂ) ಪೊಲಿಟ್‌ಬ್ಯುರೊ ಬಲವಾದ ಖಂಡನೆ   ಸಿಪಿಐ(ಎಂ) ಪೊಲಿಟ್‌ಬ್ಯರೊ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಮಾಜಿ ಮುಖ್ಯಮಂತ್ರಿಗಳು, ಒಮರ್ ಅಬ್ದುಲ್ಲ ಮತ್ತು ಮೆಹಬೂಬ ಮುಫ್ತಿ,  ವಿರುದ್ಧ ಕರಾಳ

Read more

ಶ್ರೀನಗರಕ್ಕೆ ಆಗಸ್ಟ್ 9ರಂದು ಯೆಚುರಿ ಭೇಟಿ

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಆಗಸ್ಟ್ 8ರಂದು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರಿಗೆ ಈ ಕೆಳಗಿನ ಪತ್ರ ಬರೆದಿದ್ದಾರೆ: “ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಜಮ್ಮು ಮತ್ತು ಕಾಶ್ಮೀರದಲ್ಲಿ

Read more

ನರೇಂದ್ರ ಮೋದಿಗೆ ಮಾತ್ರ ಭಿನ್ನವಾದ ಮಾದರಿ ಆಚಾರ ಸಂಹಿತೆ

ಮುಖ್ಯ ಚುನಾವಣಾ ಆಯುಕ್ತರಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‍ ಯೆಚುರಿ ಪತ್ರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮತ್ತೆ-ಮತ್ತೆ ಮಾದರಿ ಆಚಾರ ಸಂಹಿತೆಯ ಉಲ್ಲಂಘನೆಗಳನ್ನು ಮಾಡುತ್ತಿದ್ದು, ಆ ಬಗ್ಗೆ ಬಹಳಷ್ಟು ದೂರುಗಳು ಭಾರತದ

Read more

ಪ್ರಧಾನಿಗಳಿಂದ ಸತತ ಉಲ್ಲಂಘನೆ : ಚುನಾವಣಾ ಪಾವಿತ್ರ್ಯವನ್ನು ಉಳಿಸಿ, ಕ್ರಮ ಕೈಗೊಳ್ಳಿ

ಚುನಾವಣಾ ಆಯೋಗ ತಾನೇ ನೀಡಿರುವ ಮಾಗ೯-ನಿದೇ೯ಶನಗಳನ್ನು ಪ್ರಧಾನ ಮಂತ್ರಿಗಳೂ ಸೇರಿದಂತೆ, ಎಲ್ಲರೂ ಪಾಲಿಸುವಂತೆ ಖಾತರಿಪಡಿಸಲು ಕ್ರಮಗಳನ್ನು ತುರ್ತಾಗಿ  ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮುಖ್ಯ ಚುನಾವಣಾ

Read more

ಮುಕ್ತ ಮತದಾನ ಆಶ್ವಾಸನೆ ಹುಸಿಯಾಗುತ್ತಿದೆ

“ಕ್ರಿಯಾಹೀನತೆಯ ಮೂಲಕ ಆಳುವ ಪಕ್ಷದ ಗೂಂಡಾಗಳಿಗೆ ಅನುಕೂಲ ಕಲ್ಪಿಸುವಲ್ಲಿ ಸಕ್ರಿಯವಾಗಿರುವಂತೆ ಕಾಣುತ್ತದೆ” ಎಪ್ರಿಲ್‍ 15ರಂದು ಸಿಪಿಐ(ಎಂ)ನ ನಿಯೋಗವೊಂದು ದಿಲ್ಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ತ್ರಿಪುರಾದಲ್ಲಿ ಮತ್ತು ಪಶ್ಚಿಮ ಬಂಗಾಲದಲ್ಲಿ ಮುಕ್ತ

Read more