ಕೋಮು ರಾಜಕೀಯವನ್ನು ಉತ್ತೇಜಿಸಲು ಧಾರ್ಮಿಕ ಹಬ್ಬಗಳ ಬಳಕೆ-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಖಂಡನೆ

“ಏಳು ರಾಜ್ಯಗಳಲ್ಲಿ ಕೋಮು ಹಿಂಸಾಚಾರ ನಡೆದರೂ ಪ್ರಧಾನಿಗಳ ದಿವ್ಯಮೌನ ಇನ್ನಷ್ಟು ಆತಂಕಕಾರಿ” ಭಾರತದ ಹಲವಾರು ರಾಜ್ಯಗಳಲ್ಲಿ – ಮಧ್ಯಪ್ರದೇಶ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಇತ್ಯಾದಿಗಳಲ್ಲಿ ರಾಮ ನವಮಿಯಂದು ನಡೆದ ಮೆರವಣಿಗೆಗಳ

Read more

ಬಾಂಗ್ಲಾದೇಶದಲ್ಲಿ ಕೋಮು ಹಿಂಸಾಚಾರ ಬಹಳ ಆತಂಕಕಾರಿ

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆಯ ಸಮಯದಲ್ಲಿ ಕೋಮು ಹಿಂಸಾಚಾರ ಮತ್ತು ಸಂಘರ್ಷಗಳು ಭುಗಿಲೆದ್ದಿರುವ ಬಗ್ಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ ಗಂಭೀರ ಆತಂಕ ವ್ಯಕ್ತಪಡಿಸಿದೆ. ಬಾಂಗ್ಲಾದೇಶ ಸರಕಾರ ಹಿಂಸಾಚಾರವನ್ನು ಅಡಗಿಸಲು ಪಡೆಗಳನ್ನು

Read more

ದಿಲ್ಲಿ ಹಿಂಸಾಚಾರ ಪೀಡಿತರಿಗೆ ಪರಿಹಾರದಲ್ಲಿ ತಾರತಮ್ಯ ಮಾಡಬೇಡಿ

ದಿಲ್ಲಿ ಮುಖ್ಯಮಂತ್ರಿಗಳಿಗೆ ಬೃಂದಾ ಕಾರಟ್‍ ಪತ್ರ ಕಳೆದ ವರ್ಷ ಫೆಬ್ರುವರಿ ತಿಂಗಳಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಕೋಮುವಾದಿ ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟವರ ಕುಟುಂಬಗಳಿಗೆ ದಿಲ್ಲಿ ಸರಕಾರ ಪ್ರಕಟಿಸಿರುವ ಪರಿಹಾರ ಪ್ಯಾಕೇಜಿನಲ್ಲಿ ವಯಸ್ಕರು ಮತ್ತು ಅಪ್ರಾಪ್ತ

Read more

ನ್ಯಾಯಾಲಯವನ್ನು ತಪ್ಪುದಾರಿಗೆಳೆದಿರುವ ದಿಲ್ಲಿ ಪೋಲೀಸ್

ತಕ್ಷಣವೇ ಸರಿಯಾದ ಕ್ರಮಗಳನ್ನು ಕೈಗೊಳ್ಳಲು ಆಗ್ರಹಿಸಿ ಪೊಲಿಸ್‍ ಕಮಿಶನರ್‍ ಗೆ ಬೃಂದಾಕಾರಟ್‍ ಪತ್ರ ದಿಲ್ಲಿಯಲ್ಲಿ ಫೆಬ್ರುವರಿ 2020ರಲ್ಲಿ ನಡೆದ ಕೋಮು ಗಲಭೆಯಲ್ಲಿ ಕೊಲ್ಲಲ್ಪಟ್ಟಿರುವವರ ಸಂಖ್ಯೆಯ ಬಗ್ಗೆ ನ್ಯಾಯಾಲಯದಲ್ಲಿ ದಿಲ್ಲಿ ಪೋಲೀಸ್ ಸಲ್ಲಿಸಿರುವ ಲೆಕ್ಕಾಚಾರಲ್ಲಿ

Read more

ಭಾರತೀಯ ಸಂವಿಧಾನದ ರಕ್ಷಣೆಯಲ್ಲಿ ಶಾಂತಿಯುತ ಪ್ರತಿಭಟನೆಗಳ ಅಪರಾಧೀಕರಣವನ್ನು ನಿಲ್ಲಿಸಿ

ಗೃಹಮಂತ್ರಿ ಅಮಿತ್‍ ಷಾರವರ ಅಡಿಯಲ್ಲಿ ದಿಲ್ಲಿ ಪೋಲಿಸ್ ಎಂತಹ ಭಂಡತನದಿಂದ ವರ್ತಿಸುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಆಘಾತ ವ್ಯಕ್ತಪಡಿಸಿದೆ. ಫೆಬ್ರುವರಿಯಲ್ಲಿ ಈಶಾನ್ಯ ದಿಲ್ಲಿಯಲ್ಲಿ ನಡೆದ ಭೀಷಣ ಕೋಮುವಾದಿ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಅಮಿತ್‍

Read more

ಪ್ರಮುಖ ರಾಜಕೀಯ ವಿರೋಧಿಗಳನ್ನು ಸಿಲುಕಿಸುವ ದಿಲ್ಲಿ ಪೋಲೀಸ್‍ ಹುನ್ನಾರ – ಮೋದಿ ಮತ್ತು ಬಿಜೆಪಿಯ ನಿಜವಾದ ಮುಖ, ತಂತ್ರ ಮತ್ತು ಮಂತ್ರ-ಯೆಚುರಿ

ದಿಲ್ಲಿ ಪೋಲೀಸ್  ದಿಲ್ಲಿ ಗಲಭೆಗಳನ್ನು ಕುರಿತಂತೆ ಹಾಕಿರುವ ಪೂರಕ ಆರೋಪ ಪತ್ರದಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್‍ ಯೆಚುರಿ, ಸ್ವರಾಜ್ಯ ಅಭಿಯಾನದ  ಮುಖ್ಯಸ್ಥರಾದ ಯೋಗೇಂದ್ರ ಯಾದವ್, ಪ್ರಖ್ಯಾತ ಅರ್ಥಶಾಸ್ತ್ರಜ್ಞೆ ಪ್ರೊ. ಜಯತಿ ಘೋಷ್‍,

Read more

ತಂತ್ರಜ್ಞಾನದ ಕರಾಳ ದುರುಪಯೋಗವನ್ನು ನಿಲ್ಲಿಸಿ

ದಿಲ್ಲಿಯ ಕೋಮುವಾದಿ ಹಿಂಸಾಚಾರದ ಮೇಲೆ ಸಂ ಸತ್ತಿನಲ್ಲಿ ನಡೆದ ಚರ್ಚೆಯಲ್ಲಿ ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪೋಲೀಸರು ಮತ್ತು ಸರಕಾರ ಹಿಂಸಾಚಾರಕ್ಕೆ ಹೊಣೆಗಾರರಾದ ಗಲಭೆಕೋರರನ್ನು ಗುರುತಿಸಲು ಮುಖ ಗುರುತಿಸುವ ತಂತ್ರಜ್ಞಾನವನ್ನು ಬಳಸುತ್ತಿವೆ

Read more

ಸಂಸತ್ತಿನಲ್ಲಿ ದಿಲ್ಲಿ ಕೋಮುವಾದಿ ಹಿಂಸಾಚಾರವನ್ನು ಚರ್ಚಿಸದಿರುವುದು ಲಜ್ಜೆಗೆಟ್ಟ ವರ್ತನೆ

ಈಶಾನ್ಯ ದಿಲ್ಲಿಯ ಭೀಕರ ಕೋಮುವಾದಿ ಹಿಂಸಾಚಾರವನ್ನು ಚರ್ಚಿಸಲು ಲೋಕಸಭೆ ಮತ್ತು ರಾಜ್ಯಸಭೆ ವಿಫಲವಾಗಿರುವ ಬಗ್ಗೆ ಸಿಪಿಐ(ಎಂ) ಪೊಲಿಟ್‌ ಬ್ಯುರೊ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕಾನೂನು ಮತ್ತು ವ್ಯವಸ್ಥೆ ಕೇಂದ್ರ ಸರಕಾರದ ಅಡಿಯಲ್ಲಿರುವಾಗ ಇಂತಹ

Read more

ದಿಲ್ಲಿಯ ಕೋಮು ಹಿಂಸಾಚಾರ ಪೀಡಿತರಿಗೆ ಪರಿಹಾರ ಸಂಗ್ರಹ

  ದಿಲ್ಲಿಯಲ್ಲಿ ನಡೆದಿರುವ ಕೋಮುವಾದಿ ಹಿಂಸಾಚಾರದಿಂದ ಪೀಡಿತರಾದವರಿಗೆ ಪರಿಹಾರ ಮತ್ತು ಮರುವಸತಿಗಾಗಿ ನಿಧಿ ಸಂಗ್ರಹಗಳನ್ನು ಮಾಡಬೇಕು ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಜನಗಳಿಗೆ, ಪಕ್ಷದ ಎಲ್ಲ ರಾಜ್ಯ ಸಮಿತಿಗಳಿಗೆ, ಹಿತೈಷಿಗಳಿಗೆ ಹಾಗೂ ಬೆಂಬಲಿಗರಿಗೆ ಮನವಿ

Read more

ಸಂದೇಹಾಸ್ಪದ ಪಾತ್ರ ವಹಿಸಿರುವ ದಿಲ್ಲಿ ಪೋಲೀಸ್‌ನಿಂದ ಕ್ಲೀನ್ ಚಿಟ್

ದಿಲ್ಲಿ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಯೇ ನಡೆಯಬೇಕು- ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ   ದೇಶದ ರಾಜಧಾನಿಯ ಕಾನೂನು ಮತ್ತು ವ್ಯವಸ್ಥೆಯ ಹೊಣೆಯಿರುವ ಕೇಂದ್ರ ಸರಕಾರ ಕೋಮುವಾದಿ ಹಿಂಸಾಚಾರವನ್ನು ನಿಭಾಯಿಸುತ್ತಿರುವ ರೀತಿಯ ಬಗ್ಗೆ ಸಿಪಿಐ(ಎಂ)

Read more