ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?

ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ

Read more

ಸದನದ ಸಮಯ ಹಾಗೂ ಸಾರ್ವಜನಿಕ ಹಣದ ದುಂದುವೆಚ್ಚದಲ್ಲಿ ತೊಡಗಿದ ರಾಜ್ಯ ಸರಕಾರ

ಅನಗತ್ಯ ಮತ್ತು ಪ್ರಸ್ತುವಲ್ಲದ ವಿಷಯದ ಮೇಲೆ ಸದನದ ಸಮಯವನ್ನು ಹಾಳು ಮಾಡುತ್ತಿರುವ ಹಾಗೂ ಸಾರ್ವಜನಿಕರ ತೆರಿಗೆ ಹಣವನ್ನು ದುಂದು ವೆಚ್ಚ ಮಾಡುತ್ತಿರುವ ರಾಜ್ಯ ಸರಕಾರದ ಬೇಜವಾಬ್ದಾರಿಯುತ ಕ್ರಮವು ಅಕ್ಷಮ್ಯವೆಂದು ಭಾರತ ಕಮ್ಯುನಿಸ್ಟ್ ಪಕ್ಷ

Read more

ಈಗ ಕೇರಳ ಎಲ್‌ಡಿಎಫ್ ಸರಕಾರದ ಮೇಲೆ ಗುರಿ

ಕೇರಳದ ಎಡ ಪ್ರಜಾಪ್ರಭುತ್ವ ರಂಗದ ಸರಕಾರವನ್ನು ಕಳಂಕಿತಗೊಳಿಸುವ, ಅದರ ಹೆಸರುಗೆಡಿಸುವ ಪ್ರಯತ್ನಗಳು ಕಳೆದ ಕೆಲವು ವಾರಗಳಲ್ಲಿ ಹೆಚ್ಚುತ್ತಿವೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಬಿಜೆಪಿ ಚಿನ್ನದ ಕಳ್ಳಸಾಗಾಣಿಕೆಯ ಪ್ರಕರಣವನ್ನು ಬಳಸಿಕೊಂಡು ಮುಖ್ಯಮಂತ್ರಿ ಪಿಣರಾಯಿ

Read more

ಬಿಹಾರ ಚುನಾವಣಾ ಫಲಿತಾಂಶ: ಎನ್‌ಡಿಎಗೆ ಅಲ್ಪದರಲ್ಲಿ ಗೆಲುವು, ಗಮನಾರ್ಹ ಹಿನ್ನಡೆ

ಬಿಹಾರ ಚುನಾವಣೆಯು ಕೆಲವು ಸಕಾರಾತ್ಮಕ ಅಂಶಗಳನ್ನು ಮುನ್ನೆಲೆಗೆ ತಂದಿದೆ: ಒಂದು ಪರಿಣಾಮಕಾರಿ ಚುನಾವಣಾ ಮೈತ್ರಿಕೂಟ ರಚಿಸುವುದು; ಜನರ ನಿಜವಾದ ಸಮಸ್ಯೆಗಳನ್ನು ತೆಗೆದುಕೊಳ್ಳುವುದು, ಜನಪರ ನೀತಿಗಳನ್ನು ಜನರ ಮುಂದಿಡುವುದು ಮತ್ತು ಯುವಜನರನ್ನು ಹುರಿದುಂಬಿಸಿ ಆಕರ್ಷಿಸುವ

Read more

ಭಾರತದ ಕಮ್ಯೂನಿಸ್ಟ್ ಚಳುವಳಿಯ ನೂರು ವರ್ಷಗಳು

ಪ್ರೊ. ಪ್ರಭಾತ್ ಪಟ್ನಾಯಕ್ ಸಮಾಜದ ಪ್ರಚಲಿತ ಸ್ಥಿತಿ-ಗತಿಗಳ ಸಂದರ್ಭದಲ್ಲಿ ಬಂಡವಾಳಶಾಹಿ ವರ್ಗದ ಮತ್ತು ರೈತಾಪಿಗಳ ಬೇರೆ ಬೇರೆ ವಿಭಾಗಗಳೊಂದಿಗೆ ಮತ್ತು ಶ್ರಮಿಕ ವರ್ಗವು (proletariat) ಹೊಂದಿರುವ ಸಂಬಂಧಗಳ ಒಂದು ಸೈದ್ಧಾಂತಿಕ ವಿಶ್ಲೇಳಣೆ ಮತ್ತು

Read more

ಕಾರ್ಮಿಕ ವರ್ಗದ ಚಳವಳಿಯ ಸಂಘಟನೆಯಲ್ಲಿ ಕಮ್ಯುನಿಸ್ಟರು

ಕೆ. ಹೇಮಲತಾ ನಮ್ಮ ದೇಶದಲ್ಲಿನ ಕಮ್ಯುನಿಸ್ಟ್ ಚಳವಳಿ ಮತ್ತು ಸಂಘಟಿತ ಟ್ರೇಡ್ ಯೂನಿಯನ್ ಚಳವಳಿ ಎರಡೂ ಅವುಗಳ ರಚನೆಯ ಶತಮಾನೋತ್ಸವವನ್ನು ಆಚರಿಸುತ್ತಿರುವುದು ಕಾಕತಾಳೀಯವಲ್ಲ. ಈ ಎರಡೂ ಘಟನೆಗಳು 1917ರಲ್ಲಿ ಕಾರ್ಮಿಕ ವರ್ಗದ ನಾಯಕತ್ವದಲ್ಲಿ

Read more

ಮಧ್ಯಪ್ರದೇಶದಲ್ಲಿ ಬಿಜೆಪಿಯ ಭಂಡ ಕುದುರೆ ವ್ಯಾಪಾರ

ಮಧ್ಯಪ್ರದೇಶದ ಕಾಂಗ್ರೆಸ್ ರಾಜ್ಯ ಸರಕಾರವನ್ನು ಉರುಳಿಸುವ ಪ್ರಯತ್ನದಲ್ಲಿ ಒರಟು ಕುದುರೆ ವ್ಯಾಪಾರದಲ್ಲಿ ತೊಡಗಿ ಪ್ರಜಾಪ್ರಭುತ್ವದ ಬಗ್ಗೆ ತನ್ನ ತಿರಸ್ಕಾರವನ್ನು ಬಿಜೆಪಿ ಮತ್ತೊಮ್ಮೆ, ಪ್ರದರ್ಶಿಸಿದೆ. ಜನಾದೇಶವನ್ನು ಸಂಪೂರ್ಣವಾಗಿ ತಿರುವುಮುರುವುಗೊಳಿಸುವ ಪ್ರಯತ್ನ, ಪ್ರಜಾಪ್ರಭುತ್ವದ ಬಗ್ಗೆ, ಜನತೆಯ

Read more

ಅಧಿಕಾರ ಬಾಚಿಕೊಳ್ಳಲು ನೀಚ ಕೈಚಳಕ

ಪಾತಾಳಕ್ಕಿಳಿದ ರಾಜಕೀಯ ಅನೈತಿಕತೆ : ಮಹಾರಾಷ್ಟ್ರದ ಬೆಳವಣಿಗೆಗಳ ಕುರಿತು ಸಿಪಿಐ(ಎಂ) ಪೊಲಿಟ್‌ಬ್ಯುರೊ ಬಿಜೆಪಿಯ ರಾಜಕೀಯ ಅನೈತಿಕತೆ ಪಾತಾಳವನ್ನು ಮುಟ್ಟಿದೆ ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಮಹಾರಾಷ್ಟ್ರದಲ್ಲಿ ಅದು ಸರಕಾರ ರಚಿಸುತ್ತಿರುವ ಬಗೆಯನ್ನು ಕಟುವಾಗಿ ಟೀಕಿಸಿದೆ.

Read more

ದುರುಪಯೋಗಪಡಿಸಿಕೊಂಡ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ

ರಾಜ್ಯಪಾಲರು ಮತ್ತು ಅವರ ಕಚೇರಿ ಹಾಗೂ ಕೇಂದ್ರ ಸರಕಾರದ ಅಧಿಕಾರವನ್ನು ಬಿಜೆಪಿ ಮತ್ತೊಮ್ಮೆ ದುರುಪಯೋಗ ಪಡಿಸಿಕೊಂಡು ಬಹುಮತದ ಸಂಖ್ಯೆಯನ್ನು ಹೊಂದಿರದ ಶ್ರೀ ಯಡಿಯೂರಪ್ಪ ರವರನ್ನು ಮುಖ್ಯಮಂತ್ರಿ ಮಾಡಲು ಮುಂದಾಗಿದೆ. ನಿರಂತರವಾಗಿ ಬಿಜೆಪಿ ಅಧಿಕಾರ

Read more

ವಿಶ್ವಾಸಮತಕ್ಕಾದ ಸೋಲು ಪ್ರಜಾಸತ್ತೆಗಾದ ಹಿನ್ನಡೆ

ಮೊನ್ನೆ ವಿಧಾನ ಸಭೆಯಲ್ಲಾದ ವಿಶ್ವಾಸ ಮತದ ಸೋಲು ದೇಶದ ಪ್ರಜಾಸತ್ತೆಗಾದ ತೀವ್ರ ಹಿನ್ನಡೆ ಎಂದು ಸಿಪಿಐಎಂ ರಾಜ್ಯ ಸಮಿತಿ ತನ್ನ ಆತಂಕವನ್ನು ವ್ಯಕ್ತ ಪಡಿಸಿದೆ. ಅಧಿಕಾರ ಮತ್ತು ಹಣದಾಹಿ ಕಾಂಗ್ರೆಸ್ ಹಾಗೂ ಜೆಡಿಎಸ್

Read more