ಉಪ ಚುನಾವಣೆಗಳಲ್ಲಿ ಸರ್ವಾಧಿಕಾರಿ ಹಾಗೂ ಕೋಮುವಾದಿ, ಲೂಟಿಕೋರ ಕಾರ್ಪೋರೇಟ್ ಕಂಪನಿಗಳ ಏಜೆಂಟ್ ಹಾಗೂ ಜನವಿರೋಧಿ ಬಿಜೆಪಿಯನ್ನು ಸೋಲಿಸಲು CPIM ಕರೆ

ರಾಜ್ಯದಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ಪಾರ್ಲಿಮೆಂಟ್ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿಗಳ ವಿಧಾನ ಸಭಾ ಕ್ಷೇತ್ರಗಳಿಗಾಗಿ ನಡೆಯುವ ಉಪ ಚುನಾವಣೆಗಳಲ್ಲಿ ಈ ಕ್ಷೇತ್ರಗಳ ಮತದಾರರು ಸರ್ವಾಧಿಕಾರಿ, ಕೋಮುವಾದಿ ಹಾಗೂ ಲೂಟಿಕೋರ ಕಾರ್ಪೋರೇಟ್ ಕಂಪನಿಗಳ

Read more

ವಿದ್ಯುತ್ ಖಾಸಗೀಕರಣದಿಂದ ರೈತರಿಗೆ ದೊಡ್ಡ ಸಂಕಷ್ಟ-ಯು. ಬಸವರಾಜು

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಕೈಗಾರಿಕೆಗಳು ಮುಚ್ಚಿ ಹೋಗುತ್ತಿವೆ. ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ರೈತರು ಸಾಲಗಾರರಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಈ ನಡುವೆ ಪ್ರಾಕೃತಿಕ ವಿಕೋಪ, ಕೋವಿಡ್-19ದ ನಡುವೆ ಜನರಿಗೆ ರಕ್ಷಣೆ ನೀಡಬೇಕಾದ ಕೇಂದ್ರ,

Read more

ರಾಜ್ಯಪಾಲರು ಹಾಗೂ ರಾಜ್ಯಪಾಲರ ಕಛೇರಿಯ ದುರುಪಯೋಗ

ರಾಜ್ಯದಲ್ಲಿ ಮೈತ್ರಿ ಸರಕಾರವನ್ನು ಆಪರೇಷನ್ ಕಮಲದ ಮೂಲಕ ಬೀಳಿಸಿ ಅಧಿಕಾರವನ್ನು ಹಿಡಿಯುವ ಬಿಜೆಪಿಯ ತೀವ್ರ ಅಧಿಕಾರದಾಹಿ ಹಾಗೂ ಪ್ರಜಾತಂತ್ರ ವಿರೋಧಿ ಪ್ರಯತ್ನದ ಭಾಗವಾಗಿ  ಮಗದೊಮ್ಮೆ ಬಿಜೆಪಿ, ಯುನಿಯನ್ ಸರಕಾರದ ಅಧಿಕಾರವನ್ನು ಮತ್ತು ರಾಜ್ಯಪಾಲರ

Read more

ಜೂನ್ 11: ಮೈಸೂರಿನಲ್ಲಿ ಸಂವಿಧಾನ ಉಳಿಸಲು `ದೇಶಪ್ರೇಮಿ ಸಮಾವೇಶ’

ಇತ್ತೀಚಿನ ವರ್ಷಗಳಲ್ಲಿ ನಮ್ಮ ಸಂವಿಧಾನದ ಮೂಲ ಆಶಯಗಳು ಮತ್ತು ತತ್ವಗಳ ಮೇಲೆ ತೀರ್ವವಾದ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜೂನ್ ೧೧ರಂದು ಸಿಪಿಐ(ಎಂ) ನೇತೃತ್ವದಲ್ಲಿ ಮೈಸೂರಿನ ದಸರಾ ವಸ್ತು ಪ್ರದರ್ಶನದ ಆವರಣದಲ್ಲಿ ರಾಜ್ಯ ಮಟ್ಟದ

Read more

ಗಣರಾಜ್ಯ ಉಳಿಸಲು ಕೆಂಬಾವುಟ ಹಿಡಿದರು…

ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐ(ಎಂ) ವತಿಯಿಂದ ರಾಜ್ಯಾದ್ಯಂತ ಈ ಗಣರಾಜ್ಯ ದಿನದಂದು, ‘ಗಣರಾಜ್ಯ ಉಳಿಸಿ, ಜನರಾಜ್ಯ ಬೆಳೆಸಿ’ ‘ಕೋಮುವಾದ, ಭಯೋತ್ಪಾದನೆ ಅಳಿಸಿ ಸಂವಿಧಾನದ ಆಶಯಗಳನ್ನು ಈಡೇರಿಸಿ’ ಎನ್ನುವ ಘೋಷಣೆಯೊಂದಿಗೆ ಜಿಲ್ಲಾಧಿಕಾರಿಗಳ

Read more

ಸಿಪಿಐ(ಎಂ) ಪಕ್ಷದ ಬಗ್ಗೆ

ಸಿಪಿಐ(ಎಂ) ಅಥವಾ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ), 1964ರಲ್ಲಿ ಕಲ್ಕತ್ತದಲ್ಲಿ (ಈಗೀನ ಕೋಲ್ಕತ್ತಾ) ಅಕ್ಟೋಬರ್ 31 ರಿಂದ ನವಂಬರ್ 7 ರವರೆಗೆ ನಡೆದ ಭಾರತೀಯ ಕಮ್ಯುನಿಸ್ಟ್ ಪಕ್ಷದ 7ನೇ ಮಹಾಧಿವೇಶನದಲ್ಲಿ ಸ್ಥಾಪಿತವಾಯಿತು.

Read more