ಸಿಪಿಐ(ಎಂ) ಚುನಾವಣಾ ಪ್ರಣಾಳಿಕೆ :18 ನೇ ಲೋಕಸಭೆ 2024

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ)  ಚುನಾವಣಾ ಪ್ರಣಾಳಿಕೆ 18 ನೇ ಲೋಕಸಭೆ 2024 ಚುನಾವಣಾ ಪ್ರಣಾಳಿಕೆಯ  ಇಡೀ ದಸ್ತಾವೇಜನ್ನು ಇಲ್ಲಿಂದ Download ಮಾಡಬಹುದು http://www.cpimkarnataka.org/cpim/wp-content/uploads/2024/04/CPIM-Manisesto-Kannada-Ver-6-3.pdf ಒಂದು ದಶಕದಷ್ಟು ದೀರ್ಘ ಕಾಲದ ಮೋದಿ ನೇತೃತ್ವದಲ್ಲಿನ

Read more

ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹಿಸಿ ಪ್ರತಿಭಟನೆಗೆ ಸಿಪಿಐಎಂ ಕರೆ

 ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಲು ಮತ್ತು ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯದಾದ್ಯಂತ ಸೆ- 20 ರಂದು ಪ್ರತಿಭಟನೆ ನಡೆಸಲು ಸಿಪಿಐಎಂ ಕರೆ ನೀಡಿದೆ.  ಈ ಕುರಿತು ಸಿಪಿಐಎಂ ರಾಜ್ಯ

Read more

ಕೇರಳದಲ್ಲಿ ಆರೆಸ್ಸೆಸ್‌ನ ಕೊಲೆ ರಾಜಕೀಯ ನಿಲ್ಲಬೇಕು

ಕೇರಳದ ಪಥಣಂಥಿಟ್ಟ ಜಿಲ್ಲೆಯ ಪೆರಿಂಗರ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಂ. ಪಿ.ಬಿ. ಸಂದೀಪ ಕುಮಾರ್ ಅವರನ್ನು ತಿರುವಳ್ಳದಲ್ಲಿ ಅಡ್ಡಗಟ್ಟಿ ಚಾಕುಗಳಿಂದ ಹಲವು ಬಾರಿ ತಿವಿದು ಕೊಲ್ಲಲಾಗಿದೆ. ಈ

Read more

ಕೃಷಿ ಕಾಯ್ದೆಗಳು, ಕೋವಿಡ್‍ ನಿರ್ವಹಣೆಯಲ್ಲಿ ವಿಫಲತೆ, ಪೆಗಾಸಸ್ ಗೂಢಚಾರಿಕೆ ವಿರುದ್ಧ ಸೆಪ್ಟಂಬರ್‌ನಲ್ಲಿ ವ್ಯಾಪಕ ಪ್ರತಿಭಟನೆ – ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಕೋವಿಡ್ ಮಹಾಸೋಂಕಿನ ಅನಾಹುತಕಾರೀ ಮೂರನೇ ಅಲೆಯ ಭೀತಿ ಉಂಟುಮಾಡಿರುವ ಸರಕಾರದ ಕೋವಿಡ್‍ ನಿರ್ವಹಣಾ ವಿಫಲತೆ, ಜನರ ಖಾಸಗಿತ್ವವನ್ನು ಬೇಧಿಸುವ ಪೆಗಾಸಸ್ ಗೂಢಚಾರಿಕೆ, ರೈತರ ಪ್ರತಿಭಟನೆಗಳಿಗೆ ಕೇಂದ್ರದ ನಿರ್ಲಕ್ಷ್ಯ ಮತ್ತಿತರ ಪ್ರಶ್ನೆಗಳ ಮೇಲೆ 15

Read more

ಮಾಣಿಕ್ ಸರ್ಕಾರ್ ಮೇಲೆ ಹಲ್ಲೆ: ಸಿಪಿಐ(ಎಂ) ಪೊಲಿಟ್‌ ಬ್ಯುರೊ ಖಂಡನೆ

ದಕ್ಷಿಣ ತ್ರಿಪುರಾದ ಶಾಂತಿಬಝಾರ್ ನಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಿಪಿಐ(ಎಂ) ಪೊಲಿಟ್ ಬ್ಯುರೊ ಸದಸ್ಯರಾದ ಮಾಣಿಕ್ ಸರ್ಕಾರ್ ಮೇಲೆ ಬಿಜೆಪಿ ಗೂಡಾಗಳು ದಾಳಿ ಮಾಡಿರುವುದನ್ನು ಪೊಲಿಟ್ ಬ್ಯುರೊ ಬಲವಾಗಿ ಖಂಡಿಸಿದೆ. ತ್ರಿಪುರಾ

Read more

ಎಲ್‌.ಡಿ.ಎಫ್‌.ಗೆ ಅಭೂತಪೂರ್ವ ಚಾರಿತ್ರಿಕ ಜನಾದೇಶ – ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಮಂಡಳಿ

ಕೇರಳದ ಎಡ ಪ್ರಜಾಪ್ರಭುತ್ವ ರಂಗಕ್ಕೆ ಇನ್ನೊಂದು ಅವಧಿಗೆ ಅಧಿಕಾರದ ಜನಾದೇಶ ದೊರೆತಿದೆ. ಕೇರಳದ ಜನತೆ ಮೊದಲ ಬಾರಿಗೆ ಇದನ್ನು ನೀಡಿದ್ದಾರೆ, ಚರಿತ್ರೆಯ ಪುನರ್ಲೇಖನ ಮಾಡಿದ್ದಾರೆ ಎನ್ನುತ್ತ ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಮಂಡಳಿ

Read more

ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು

ಐದು ವಿಧಾನಸಭಾ ಚುನಾವಣಾ ಫಲಿತಾಂಶಗಳು ಬರುತ್ತಿದ್ದು ಅವು ಒಟ್ಟಾರೆಯಾಗಿ ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತೋರಿಸುತ್ತಿವೆ. ಕೋಮು ಭಾವನೆಗಳನ್ನು ಬಡಿದೆಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ, ಅಗಾಧ ಪ್ರಮಾಣದಲ್ಲಿ ಹಣ ಸುರಿದರೂ, ಆಡಳಿತ ವ್ಯವಸ್ಥೆಯನ್ನು ಮತ್ತು ಚುನಾವಣಾ

Read more

ಚುನಾವಣಾ ಬಾಂಡ್ ಬಗ್ಗೆ ಸುಪ್ರಿಂ ಕೋರ್ಟ್: ವಾಸ್ತವ ಪ್ರಶ್ನೆಯಿಂದ ನುಣುಚಿಕೊಳ್ಳುವ ಕ್ರಮ

ಚುನಾವಣಾ ಬಾಂಡುಗಳ ವಿರುದ್ಧ ಅರ್ಜಿಗಳನ್ನು ಕೈಗೆತ್ತಿಕೊಳ್ಳದೇ ಹಾಗೂ ಈ ಯೋಜನೆ ಕಾನೂನಿನ ಅಡ್ಡಿಯಿಲ್ಲದೆ ಮೂರು ವರ್ಷಗಳಿಂದ ಜಾರಿಯಲ್ಲಿದೆ ಎಂದು ಹೇಳುವುದು ರಾಜಕೀಯ ದೇಣಿಗೆಯ ಈ ಕುತ್ಸಿತ ವ್ಯವಸ್ಥೆಯನ್ನು ವಸ್ತುಶಃ ಕಾನೂನುಬದ್ಧಗೊಳಿಸಿದಂತಾಗಿದೆ. ಮೂರು ವರ್ಷದಷ್ಟು

Read more

ಜನತೆಯ ಮೇಲೆ ಹೊರೆ ಹೇರಿದ ರಾಜ್ಯ ಬಜೆಟ್

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ಮಂಡಿಸಿದ 2021-22 ರ 2,46,207 ಕೋಟಿ ರೂಗಳ ರಾಜ್ಯ ಬಜೆಟ್ ಕರ್ನಾಟಕ ರಾಜ್ಯದ ಸಂಕಷ್ಠವನ್ನು ಮತ್ತಷ್ಠು ಹೆಚ್ಚಿಸಲು ಪೂರಕವಾಗಿದೆಯೇ ಹೊರತು ಸಂಕಷ್ಠ ನಿವಾರಣೆಗೆ ಯಾವುದೇ ರೀತಿಯಲ್ಲಿ ಸಹಕಾರಿಯಾಗಿಲ್ಲವೆಂದು

Read more

ಬಿಜೆಪಿ ಏಕಾಧಿಪತ್ಯಕ್ಕೆ ಬ್ರೇಕ್ ಹಾಕುವುದೇ ಈ ಚುನಾವಣೆಗಳು?

ಐದು ವಿಧಾನಸಭಾ ಚುನಾವಣೆಗಳ ಮಹತ್ವ ಹಾಗೂ ಸವಾಲುಗಳು ಆಯಾ ರಾಜ್ಯದ ರಾಜಕೀಯ ಹಿನ್ನೆಲೆಯಲ್ಲಿ ಪ್ರತಿಯೊಂದು ರಾಜ್ಯಕ್ಕೆ ಈ ಚುನಾವಣೆಗಳು ಅದರದ್ದೇ ಆದ ಮಹತ್ವ ಹೊಂದಿದೆ. ಆದರೆ, ಒಟ್ಟಾರೆಯಾಗಿ ನೋಡಿದರೆ ಅದು ಒಂದು ವ್ಯಾಪಕ

Read more