ತ್ರಿಭಾಷಾ ಸೂತ್ರದ ಬಲವಂತ  ಬೇಡ, ಕರಡನ್ನು ಹಿಂದಕ್ಕೆ ಪಡೆಯಬೇಕು

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಕರಡು ರಾಷ್ಟ್ರೀಯ ಶಿಕ್ಷಣ ಧೋರಣೆ ಶಾಲಾಶಿಕ್ಷಣದ ಪ್ರಾಥಮಿಕ ಹಂತದಿಂದಲೇ ತ್ರಿಭಾಷಾ ಸೂತ್ರವನ್ನು ಅನುಸರಿಸುವ ಪ್ರಸ್ತಾವವನ್ನು ಇಟ್ಟಿದೆ.  ಈ ರೀತಿಯ ಹೇರಿಕೆಯನ್ನು ಸಿಪಿಐ(ಎಂ) ಪೊಲಿಟ್‍ ಬ್ಯುರೊ

Read more