ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ಹಣ ವರ್ಗಾಯಿಸುವ ಉದ್ದೇಶವನ್ನು ಹೊಂದಿರುವ ಉದ್ಯೋಗ ಸಂಬಂಧಿತ ಪ್ರೋತ್ಸಾಹ ಧನ (ಇಎಲ್‌ಐ) ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಪೊಲಿಟ್‌ಬ್ಯುರೊ ವಿರೋಧಿಸಿದೆ.
ಕರ್ನಾಟಕ ರಾಜ್ಯ ಸಮಿತಿ